Monday, 16th December 2019

Recent News

4 days ago

ಟೀಂ ಮ್ಯಾನೇಜ್‍ಮೆಂಟ್ ವಿರುದ್ಧ ಕೆಎಲ್ ರಾಹುಲ್ ಕಿಡಿ

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ನಡೆದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್, ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಅಲ್ಲದೇ ಅಂತರಾಷ್ಟ್ರೀಯ ಮಾದರಿಯಲ್ಲಿ ತಮ್ಮ ಆಯ್ಕೆ ಹಾಗೂ ಡ್ರಾಪ್ ಮಾಡುತ್ತಿದ್ದ ಬಗ್ಗೆಯೂ ಕಿಡಿಕಾರಿದ್ದಾರೆ. ವೆಸ್ಟ್ ಇಂಡೀಸ್ ಸರಣಿಗೂ ಮುನ್ನ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಹೊರಗುಳಿದ ಕಾರಣದಿಂದ ಕೆ.ಎಲ್.ರಾಹುಲ್ ಅವರು ಅವಕಾಶ ಪಡೆದರು. ಸರಣಿಯಲ್ಲಿ 163 ರನ್ ಸಿಡಿಸಿದ ರಾಹುಲ್, ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. […]

5 days ago

ಸಿಕ್ಸರ್, ಬೌಂಡರಿಗಳ ಸುರಿಮಳೆ- 67 ರನ್‍ಗಳ ಜಯ, ಭಾರತಕ್ಕೆ ಸರಣಿ

ಮುಂಬೈ: ಕನ್ನಡಿಗ ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿರಾವೇಷದ ಅರ್ಧಶತಕದಿಂದ ಭಾರತವು ವೆಸ್ಟ್ ಇಂಡೀಸ್ ವಿರುದ್ಧ 67 ರನ್‍ಗಳಿಂದ ಗೆದ್ದು, ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ  ಟಿ20 ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 67 ರನ್‍ಗಳಿಂದ ಸೋಲು ಕಂಡಿದೆ. ಈ...

100 ಪ್ಲಸ್ ಸ್ಟ್ರೈಕ್ ರೇಟ್, 13 ಶತಕ – ಗಿಲ್, ಶಾ ಹಿಂದಿಕ್ಕಿ ಮಾಯಾಂಕ್ ವಿಂಡೀಸ್ ಸರಣಿಗೆ ಆಯ್ಕೆ

5 days ago

ಮುಂಬೈ: ಡಿಸೆಂಬರ್ 15 ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯದ ಏಕದಿನ ಸರಣಿಗೆ ಭಾರತ ತಂಡಕ್ಕೆ ಕನ್ನಡಿಗ ಮಾಯಾಂಕ್ ಅಗರ್ವಾಲ್ ಅವರು ಆಯ್ಕೆಯಾಗಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಇನ್ನೂ...

ಸೈನಿಕರ ರೋಚಕ ಕಥೆ ಹೇಳಲಿದ್ದಾರೆ ಧೋನಿ

5 days ago

ನವದೆಹಲಿ: 2019ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿರುವ ಮಾಜಿ ನಾಯಕ ಎಂಎಸ್ ಧೋನಿ, ಸದ್ಯ ಕಿರುತೆರೆಗೆ ಕಾಲಿಡಲು ಸಿದ್ಧತೆ ನಡೆಸಿದ್ದಾರೆ. ಸೈನಿಕರಿಗಾಗಿಯೇ ನಡೆಯುವ ವಿಶೇಷ ಕಾರ್ಯಕ್ರಮವೊಂದನ್ನು ಧೋನಿ ನಿರ್ಮಾಣ ಮಾಡಲಿದ್ದಾರೆ. ಈ ಹಿಂದೆಯೂ ಬಾಲಿವುಡ್...

ಪದಕ ಗೆದ್ದ ಲಿಫ್ಟರ್‌ಗಳಿಗೆ ಹೃದಯಸ್ಪರ್ಶಿ ಸ್ವಾಗತ

6 days ago

ಮಂಗಳೂರು: ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ, ಬೆಳ್ಳಿ ಪದಕ ಗೆದ್ದ ಪವರ್ ಲಿಫ್ಟರ್‌ಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರತಿ ಬೆಳಗಿ ಸ್ವಾಗತಿಸಲಾಯಿತು. ಚಿನ್ನದ ಪದಕ ಪಡೆದ ಅರೆನ್ ಫೆರ್ನಾಂಡಿಸ್, ಶರತ್ ಪೂಜಾರಿ, ಸುಲೋಚನಾ, ಸತೀಶ್...

‘ನೀವು ಯಾವಾಗಲೂ ನನ್ನ ಕ್ಯಾಪ್ಟನ್’ – ನಂಬರ್ ಒನ್ ಪಟ್ಟ ಅಲಂಕರಿಸಿತು ಕೊಹ್ಲಿಯ ಮಾತು

6 days ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಧೋನಿಯನ್ನು ಅಭಿನಂದಿಸಿ ಮಾಡಿದ ಟ್ವೀಟ್ ಈ ವರ್ಷ ಕ್ರೀಡಾ ವಿಭಾಗದ ಅತಿ ಹೆಚ್ಚು ರಿಟ್ವೀಟ್ ಆದ ಟ್ವೀಟ್ ಎಂದು ಟ್ವಿಟ್ಟರ್ ಇಂಡಿಯಾ ಹೇಳಿದೆ. ಜುಲೈ 7 ರಂದು ಧೋನಿ ಅವರ...

ಮೈದಾನದಲ್ಲಿ ಹಾವು – ರಣಜಿ ಕ್ರಿಕೆಟ್ ಪಂದ್ಯ ವಿಳಂಬ

1 week ago

ಹೈದರಾಬಾದ್: ಅಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಮೊದಲ ದಿನದ ಅಂಧ್ರ ಪ್ರದೇಶದ ಮತ್ತು ವಿದರ್ಭ ನಡುವಿನ ಪಂದ್ಯದಲ್ಲಿ ಮೈದಾನಕ್ಕೆ ಹಾವು ಬಂದ ಕಾರಣ ಆಟಕ್ಕೆ ವಿಳಂಬವಾಗಿದೆ. ಇಂದು ಅಂಧ್ರಪ್ರದೇಶ ಮತ್ತು ವಿದರ್ಭ ತಂಡದ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ...

ನನ್ನ ತಂಗಿಯ ಜೊತೆ ಮಲಗಿದ್ದಕ್ಕೆ ಆತನನ್ನು ತಂಡದಿಂದ ಹೊರಗಿಟ್ಟೆ: ಫಾಫ್ ಡುಪ್ಲೆಸಿಸ್

1 week ago

ಕೇಪ್‍ಟೌನ್: ನನ್ನ ತಂಗಿಯ ಜೊತೆ ಮಲಗಿದ್ದಕ್ಕೆ ಆತನನ್ನು ತಂಡದಿಂದ ಹೊರಗಿಟ್ಟೆ ಎಂದು ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ. ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಎಂಝಾಂಸಿ ಸೂಪರ್ ಲೀಗ್ (ಎಂಎಸ್‍ಎಲ್)ನಲ್ಲಿ ಪಾರ್ಲ್ ರಾಕ್ಸ್ ತಂಡದ ನಾಯಕನಗಿರುವ ಫಾಫ್ ಡುಪ್ಲೆಸಿಸ್ ಅವರು,...