Thursday, 21st November 2019

Recent News

2 years ago

ಜೂಲನ್ ಗೋಸ್ವಾಮಿ ಭರ್ಜರಿ ಬೌಲಿಂಗ್: ಭಾರತಕ್ಕೆ 229ರನ್‍ಗಳ ಗುರಿ

  ಲಾರ್ಡ್ಸ್: ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು ಇಂಗ್ಲೆಂಡ್ 229 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ವೇಗದ ಬೌಲರ್ ಜೂಲನ್ ಗೋಸ್ವಾಮಿ ಮಾರಕ ದಾಳಿಗೆ ತತ್ತರಿಸಿ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿದೆ. ಆರಂಭದಲ್ಲಿ ರಾಜೇಶ್ವರಿ ಗಾಯಕ್ವಾಡ್ ಮೊದಲ ವಿಕೆಟ್ ಕಿತ್ತರೆ, ನಂತರ ಪೂನಮ್ ಯಾದವ್ ಎರಡು ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡಿಗೆ ಹೊಡೆತ ನೀಡಿದ್ದರು. 63 ರನ್ ಗಳಿಗೆ […]

2 years ago

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 54.4 ಓವರ್...

ಭಾರತಕ್ಕೆ 36 ರನ್ ಗಳ ಜಯ : ಫೈನಲಿಗೆ ಎಂಟ್ರಿ

2 years ago

ಡರ್ಬಿ: ಇಂಗ್ಲೆಡಿನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವ ಕಪ್ ಕ್ರಿಕೆಟ್ ಸೆಮಿಫೈನಲ್ ಭಾರತ ಆಸ್ಟ್ರೇಲಿಯಾದ ವಿರುದ್ಧ 36 ರನ್ ಗಳ ಜಯವನ್ನು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ‌. ಗೆಲ್ಲಲು 282 ರನ್ ಗಳ ಕಠಿಣ ಗುರಿಯನ್ನು ಪಡೆದ ಆಸ್ಟ್ರೇಲಿಯಾ 40. 1 ಓವರ್...

90 ಎಸೆತದಲ್ಲಿ ಶತಕ, 115 ಎಸೆತದಲ್ಲಿ 171 ರನ್: ಆಸೀಸ್ ವಿರುದ್ಧ ಸಿಡಿದ ಹರ್ಮನ್ ಪ್ರೀತ್

2 years ago

ಡರ್ಬಿ: ಸಿಕ್ಸರ್, ಬೌಂಡರಿಗಳ ಸುರಿಮಳೆ. ಕೊನೆಯ 16 ಓವರ್ ಗಳಲ್ಲಿ ಭಾರತ ಗಳಿಸಿದ್ದು  179 ರನ್. ಇದು ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹರ್ಮನ್ ಪ್ರೀತ್ ಕೌರ್ ಅವರ ಬ್ಯಾಟಿಂಗ್ ಆರ್ಭಟದ ಝಲಕ್. ಟಾಸ್ ಗೆದ್ದು...

ವಿಡಿಯೋ: ಸನ್ನಿ ಐಟಂ ಸಾಂಗ್‍ಗೆ ಗೇಲ್ ಡ್ಯಾನ್ಸ್

2 years ago

ಮುಂಬೈ: ಮೋಹಕ ನಟಿ ಸನ್ನಿ ಲಿಯೋನ್ ಬಗ್ಗೆ ಯಾರಿಗೊತ್ತಿಲ್ಲ ಹೇಳಿ? ಎಲ್ಲರಿಗೂ ಗೊತ್ತು ಆದರೆ ಕೆರಬಿಯನ್ ಕಿಂಗ್ ಕ್ರಿಸ್ ಗೇಲ್ ಅವರು ಸನ್ನಿ ಲಿಯೋನ್ ಹಾಡಿಗೆ ಗೇಲ್ ಡ್ಯಾನ್ಸ್ ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಕ್ರಿಸ್ ಗೇಲ್‍ಗೆ ಸನ್ನಿ ಲಿಯೋನ್...

ಪತ್ನಿ ಜೊತೆಗಿನ ಫೋಟೋ ಹಾಕಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್ ವಿರುದ್ಧ ಕಿಡಿ

2 years ago

ನವದೆಹಲಿ: ಭಾರತದ ಕ್ರಿಕೆಟಿಗ ಇರ್ಫಾನ್ ಪಠಾಣ್ ತನ್ನ ಪತ್ನಿ ಜೊತೆಗಿನ ಫೋಟೋವೊಂದನ್ನು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಕ್ರಿಕೆಟಿಗ ಟ್ರೋಲ್ ಆಗಿದ್ದಾರೆ. ಹೌದು. 32 ವರ್ಷದ ಕ್ರಿಕೆಟಿಗ ಇರ್ಫಾನ್ ಪಠಾಣ್, ಕೈಗಳಿಂದ ಮುಖಮುಚ್ಚಿರೋ ತನ್ನ ಪತ್ನಿ ಜೊತೆಗಿನ ಫೋಟೋವೊಂದನ್ನು...

ಹಾರ್ದಿಕ್ ಪಾಂಡ್ಯ ಹೊಸ ಹೇರ್ ಸ್ಟೈಲ್ ನೋಡಿ!

2 years ago

ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ಪ್ರವಾಸ ತೆರಳುವುದಕ್ಕೂ ನ್ನ ಇದೀಗ ತಮ್ಮ ನೂತನ ಕೇಶ ವಿನ್ಯಾಸದ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಕಳೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪಾಂಡ್ಯ ಸುದ್ದಿಯಲ್ಲಿದ್ದರು. ಈಗ...

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

2 years ago

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ...