ನವದೆಹಲಿ: ರಾಮ್ಜಸ್ ಕಾಲೇಜಿನಲ್ಲಿ ಕಳೆದ ಬುಧವಾರ ನಡೆದ ಗಲಾಟೆಯ ನಂತರ ಕಾರ್ಗಿಲ್ ಹುತಾತ್ಮ ಯೋಧನ ಮಗಳು ಹಾಗು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗುರ್ಮೆಹರ್ ಕೌರ್ ಅವರ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದ್ದು, ಇದೀಗ ವೀರೇಂದ್ರ ಸೆಹ್ವಾಗ್...
ಪುಣೆ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 333 ರನ್ಗಳಿಂದ ಹೀನಾಯವಾಗಿ ಸೋತಿದೆ. ಗೆಲ್ಲಲು 441 ರನ್ಗಳ ಟಾರ್ಗೆಟ್ ಬೆನ್ನತ್ತಿದ ಭಾರತ ತಂಡ ಕೇವಲ 107 ರನ್ಗಳಿಗೆ ಆಲೌಟಾಯಿತು. ಮೊದಲ ಇನ್ನಿಂಗ್ಸ್ ಗಿಂತ...
ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಅಂತಿಮವಾಗಿ 441 ರನ್ಗಳ ಟಾರ್ಗೆಟ್ ನೀಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ 155 ರನ್ಗಳ ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ ನಲ್ಲಿ...
ಪುಣೆ: ಮೊದಲ ದಿನ ಭಾರತೀಯ ಬೌಲರ್ಗಳು ಮೇಲುಗೈ. ಎರಡನೇ ದಿನ ಆಸ್ಟ್ರೇಲಿಯಾ ಬೌಲರ್ಗಳ ಮೇಲುಗೈ. ಒಂದೂವರೆ ದಿನದಲ್ಲೇ 22 ವಿಕೆಟ್ ಪತನ. ಇದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ...
ನವದೆಹಲಿ: ಕ್ಲಬ್ ಮ್ಯಾಚ್ನಲ್ಲಿ ಅತ್ಯುತ್ತಮ ಬೌಲಿಂಗ್ ಸಾಧನೆ ಮಾಡಿದ್ದಕ್ಕೆ 500 ರೂ. ಸಿಕ್ಕಿತ್ತು. ಇದು ಕ್ರಿಕೆಟ್ ಆಡಿದ್ದಕ್ಕೆ ಆತನಿಗೆ ದೊರೆತ ಮೊದಲ ಹಣ. ಆದರೆ ಈಗ ಆ ಕ್ರಿಕೆಟಿಗ 2.6 ಕೋಟಿ ರೂ. ಸೇಲ್ ಆಗಿದ್ದಾನೆ....
ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಐಪಿಎಲ್ ಹತ್ತನೇ ಆವೃತ್ತಿಯ ಟೂರ್ನಿಗಾಗಿ ಒಟ್ಟು 352 ಆಟಗಾರರ ಪೈಕಿ 66 ಆಟಗಾರರನ್ನು ಫ್ರಾಂಚೈಸಿಗಳು ಖರೀದಿ ಮಾಡಿವೆ. ರಿಟ್ಜ್ ಕಾರ್ಲಟನ್ ಹೋಟೆಲ್ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡಿನ ಬೆನ್...
ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. ಬಿಡ್ನಲ್ಲಿ ಟೈಮಲ್...
ಇಸ್ಲಾಮಾಬಾದ್: ಪಾಕಿಸ್ತಾನದ ಆಲ್ ರೌಂಡರ್ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ಎಲ್ಲ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಭಾನುವಾರದಂದು ಅಫ್ರಿದಿ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿರುವ ಬಗ್ಗೆ ಘೋಷಿಸಿದ್ರು. 36 ವರ್ಷದ ಅಫ್ರೀದಿ ಈಗಾಗಲೇ...
ಬೆಂಗಳೂರು: ಐಪಿಎಲ್ ಸೀಸನ್ 10ರ ಹರಾಜು ಪ್ರಕ್ರಿಯೆ ಇಂದು ಬೆಂಗಳೂರಿನ ರಿಟ್ಜ್ ಕಾರ್ಲಟನ್ ಹೋಟೆಲ್ನಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 357 ಕ್ರಿಕೆಟಿಗರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ತಿದ್ದು, ಇದರಲ್ಲಿ 227 ಮಂದಿ ಭಾರತೀಯ ಆಟಗಾರರೇ...
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದುಗಡೆ ಹೇಗೆ ಬಾಲ್ಗಳನ್ನು ಹಾರಿ ಹಿಡಿಯುತ್ತಾರೆ ಎನ್ನುವುದು ನಿಮಗೆ ಗೊತ್ತೆ ಇದೆ. ಈಗ ಇವರ ಸಾಕು ನಾಯಿಗಳು ಸಹ ಬಾಲನ್ನು ಹಾರಿ ಹಿಡಿಯುತ್ತಿರುವ...
ಹೈದರಾಬಾದ್: ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್ನ ಸತತ ನಾಲ್ಕು ಸರಣಿಯಲ್ಲಿ 4 ದ್ವಿಶತಕ ಸಿಡಿಸಿದ ಮೊದಲ ಆಟಗಾರ ಎಂಬ...
ಹೈದರಾಬಾದ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇನ್ನು 31 ರನ್ ಗಳಿಸಿದರೆ ವಿರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯಲಿದ್ದಾರೆ. ಇದೂವರೆಗೆ ವೀರೇಂದ್ರ ಸೆಹ್ವಾಗ್ 2004-05ರ ಅವಧಿಯಲ್ಲಿ 9 ಪಂದ್ಯಗಳಿಂದ 1105 ರನ್ಗಳಿಸಿದ್ದರು. ಈಗ ಕೊಹ್ಲಿ...
ಬೆಂಗಳೂರು: ಮೂರನೇ ಟಿ20 ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಠಾತ್ ಕುಸಿತ ಕಾಣಲು ಕಾರಣರಾದ ಯಜುವೇಂದ್ರ ಚಹಲ್ ಒಂದು ಕಾಲದಲ್ಲಿ ಚೆಸ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಹೌದು, ಹರ್ಯಾಣ ರಾಜ್ಯದ ಚಹಲ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಕೆಟ್...
ಬೆಂಗಳೂರು: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗುತ್ತಿದ್ದು ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೊಹ್ಲಿ ಈ ರೀತಿ ಉತ್ತರ ನೀಡಿದ್ದಾರೆ. `ನಾನು ಹೆಚ್ಚು ರನ್ ಗಳಿಸಿದ...
ಬೆಂಗಳೂರು: ಯಜುವೇಂದ್ರ ಚಹಲ್ ಅವರ ಮಾರಕ ಬೌಲಿಂಗ್ನಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 75 ರನ್ಗಳ ಭರ್ಜರಿ ಜಯ ಸಾಧಿಸಿದೆ. ಟೆಸ್ಟ್, ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಈಗ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಗೆಲ್ಲಲು 203...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಬ್ಯಾಟ್ಸ್ ಮನ್ಗಳು ರನ್ ಸುರಿಮಳೆಗೈದಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರನೇಯ ಟಿ 20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ...