Friday, 20th July 2018

Recent News

6 months ago

ಚಹಲ್, ಕುಲ್‍ದೀಪ್ ಸ್ಪಿನ್ ಮೋಡಿ- ಟೀಂ ಇಂಡಿಯಾ ಗೆ ಸರಣಿ ಮುನ್ನಡೆ

ಸೆಂಚುರಿಯನ್: ಇಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 6 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆಯನ್ನು ಸಾಧಿಸಿದೆ. ಟೀಂ ಇಂಡಿಯಾ ಸ್ಪಿನ್ ದಾಳಿಗೆ ದಂಗುಬಡಿದ ದಕ್ಷಿಣ ಆಫ್ರಿಕಾ ಆಟಗಾರರು ಕೇವಲ 118 ರನ್ ಗಳಿಗೆ ಅಲೌಟ್ ಆಗಿ ಪೆವೆಲಿಯನ್ ಪರೇಡ್ ನಡೆಸಿದರು. ಭಾರತದ ಪರ ಸ್ಪಿನ್ ಮಾಂತ್ರಿಕದ್ವಯರಾದ ಯಜುವೇಂದ್ರ ಚಹಲ್ (22/5) ಹಾಗೂ ಕುಲ್‍ದೀಪ್ ಯಾದವ್ (20/3) ವಿಕೆಟ್ […]

6 months ago

ವಿರಾಟ್ ಕೊಹ್ಲಿ, ಉನ್ಮುಕ್ತ್ ಚಾಂದ್ ದಾಖಲೆ ಮುರಿದ ಪೃಥ್ವಿ ಶಾ

ಮೌಂಟ್ ಮೌಂಗನೂಯಿ: ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಿದ್ದ ಪೃಥ್ವಿ ಶಾ, ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಅಂಡರ್ 19 ತಂಡದ ನಾಯಕರಾಗಿ ಪೃಥ್ವಿ ಶಾ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ...

2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

6 months ago

ಬೆಂಗಳೂರು: 2003ರ ಫೈನಲ್‍ನಲ್ಲಿ ಭಾರತವನ್ನು ಸೋಲಿಸಿದ್ದ ಆಸ್ಟ್ರೇಲಿಯಾವನ್ನು ರಾಹುಲ್ ದ್ರಾವಿಡ್ ಕೊನೆಗೂ ಸೋಲಿಸುವ ಮೂಲಕ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿದ್ದಾರೆ. ಪ್ರತಿಯೊಬ್ಬ ಕ್ರಿಕೆಟ್ ಆಟಗಾರನಿಗೆ ವಿಶ್ವಕಪ್ ಗೆಲ್ಲುವ ಆಸೆ ಇರುತ್ತದೆ. ಈ ಆಸೆಯ ಸಮೀಪ ದ್ರಾವಿಡ್ ಬಂದಿದ್ದರು. 2003ರಲ್ಲಿ ದಕ್ಷಿಣ...

ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!

6 months ago

ಬೆಂಗಳೂರು: ಕನ್ನಡಿಗ ರಾಹುಲ್ ಡ್ರಾವಿಡ್ ಅವರ ಮಾರ್ಗರ್ದಶನದಲ್ಲಿ ಟೀಂ ಇಂಡಿಯಾ – 19 ತಂಡ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ವಿಶ್ವಕಪ್ ಮುಡಿಗೆರಿಸಿಕೊಂಡಿದೆ. ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ...

ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾ

6 months ago

ಮೌಂಟ್ ಮೌಂಗನೂಯಿ: ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದೆ. ಗೆಲ್ಲಲು 217 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತ 2 ವಿಕೆಟ್ ನಷ್ಟಕ್ಕೆ 38.5 ಓವರ್ ಗಳಲ್ಲಿ...

ಸ್ಪೆಷಲ್ `ಪ್ರೀತಿ’ಯನ್ನು ತೋರಿಸಿ ಕೊಹ್ಲಿಗೆ ಅನುಷ್ಕಾ ಅಭಿನಂದನೆ – ಅಭಿಮಾನಿಗಳು ಫುಲ್ ಖುಷ್

6 months ago

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಡರ್ಬನ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಅಬ್ಬರದ ಶತಕ ಸಿಡಿಸಿ ಟೀಮ್ ಇಂಡಿಯಾಗೆ ಗೆಲುವು ತಂದಿತ್ತ ವಿರಾಟ್ ಕೊಹ್ಲಿ ಸಾಧನೆಯನ್ನು ಪತ್ನಿ ಅನುಷ್ಕಾ...

ಒಲಿಂಪಿಕ್ಸ್ ಪಂದ್ಯಾವಳಿಗೆ ಪೂರೈಕೆ ಆಯ್ತು 1 ಲಕ್ಷಕ್ಕೂ ಅಧಿಕ ಕಾಂಡೋಮ್

6 months ago

ಪೈಯೋಂಗ್ ಚಾಂಗ್: ದಕ್ಷಿಣ ಕೊರಿಯಾದ ಪಿಯಾಂಗ್ ಚಾಂಗ್‍ನಲ್ಲಿ ನಡೆಯಲಿರುವ 2018 ರ ಚಳಿಗಾಲದ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಆಟಗಾರರಿಗೆ ಓಲಿಂಪಿಕ್ ಸಮಿತಿ ಸುಮಾರು 1 ಲಕ್ಷಕ್ಕೂ ಅಧಿಕ ಕಾಂಡೋಮ್‍ಗಳನ್ನು ಪೂರೈಕೆ ಮಾಡಿದೆ. ಒಲಿಂಪಿಕ್ಸ್ ಪಂದ್ಯಾವಳಿಗಳು ಮುಂದಿನ ವಾರದಿಂದ ಆರಂಭವಾಗುತ್ತಿದೆ. ಕಳೆದ ಬಾರಿ...

ಸೌರವ್ ಗಂಗೂಲಿ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ

6 months ago

ಡರ್ಬನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಡರ್ಬನ್ ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 6 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಶತಕವನ್ನು ಸಿಡಿಸುವ ಮೂಲಕ ಟೀಂ...