Sunday, 22nd July 2018

Recent News

10 months ago

ಬ್ಯಾಟಿಂಗ್ ವೈಫಲ್ಯ: ಆಸೀಸ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

ಗುವಾಹಟಿ: ಭಾರತದ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಗೆದ್ದು ಕೊಳ್ಳುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಜೀವಂತವಾಗಿಟ್ಟುಕೊಂಡಿದೆ. ಗೆಲ್ಲಲು 119 ರನ್‍ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 15.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 122 ರನ್ ಹೊಡೆಯುವ ಮೂಲಕ ಗುರಿಯನ್ನು ಮುಟ್ಟಿತ್ತು. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ 16 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದರೆ, 70 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡಿತ್ತು. ಅಂತಿಮವಾಗಿ […]

10 months ago

ಟಿ20ಯಲ್ಲಿ ಮೊದಲ ಬಾರಿಗೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ!

ಗುವಾಹಟಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊತ್ತ ಮೊದಲ ಬಾರಿಗೆ ಶೂನ್ಯಕ್ಕೆ ಔಟಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಗುವಾಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಕೊಹ್ಲಿ ಸೊನ್ನೆ ರನ್ ಗಳಿಸಿ ಔಟಾಗಿದ್ದಾರೆ. ಎರಡು ಎಸೆತ ಎದುರಿಸಿದ್ದ ಕೊಹ್ಲಿ ಜೇಸನ್ ಬೆಹಂಡ್ರೂಫ್ ಎಸೆತದಲ್ಲಿ ಅವರಿಗೆ ಕ್ಯಾಚ್ ನೀಡುವ ಮೂಲಕ ಪೆವಿಲಿಯನ್ ಸೇರಿಕೊಂಡರು. ಇದುವರೆಗೆ ಒಟ್ಟು 52...

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

10 months ago

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್...

36 ರನ್ ಗೆ ಆಲೌಟಾಗಿದ್ದ ಕ್ರೀಡಾಂಗಣದಲ್ಲಿ ಇಂದು ಟಿ20 – ಸತತ 8ನೇ ಗೆಲುವಿನತ್ತ ಟೀಂ ಇಂಡಿಯಾ

10 months ago

ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯ ಇಂದು ಇಲ್ಲಿನ ಬರ್ಸಪಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಈಗಾಗಲೇ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಈ ಪಂದ್ಯಕ್ಕಾಗಿ ಉತ್ತಮ ಅಭ್ಯಾಸವನ್ನೇ...

ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಕಣ್ಣೋಟ ಫುಲ್ ವೈರಲ್!

10 months ago

ಗುವಾಹಟಿ: ಆಸೀಸ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯವನ್ನಾಡಲು ಗುವಾಹಟಿಗೆ ಆಗಮಿಸಿದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡದ ಆಟಗಾರರಿಗೆ ಭವ್ಯ ಸ್ವಾಗತ ಕೋರಲಾಯಿತು. ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಸಾಂಪ್ರದಾಯಿಕ ಟೋಪಿ ಹಾಕುವುದರ ಮೂಲಕ ಶುಭ ಕೋರಿದರು. ಹೋಟೆಲ್...

ಧೋನಿಯ ಹೆಲಿಕಾಪ್ಟರ್ ಶಾಟ್ ಪ್ರಯತ್ನದಲ್ಲಿ ಸೆಹ್ವಾಗ್, ಬ್ರೇಟ್ ಲೀ ಫೇಲ್: ವಿಡಿಯೋ

10 months ago

ಮುಂಬೈ: ವಿರೇಂದ್ರ ಸೆಹ್ವಾಗ್, ಬ್ರೇಟ್ ಲೀ, ವಿವಿಎಸ್ ಲಕ್ಷ್ಮಣ್ ಧೋನಿಯ ಹೆಲಿಕಾಪ್ಟರ್ ಶಾಟ್ ಹೊಡೆಯುವ ಪ್ರಯತ್ನದಲ್ಲಿ ವಿಫಲರಾಗಿರುವ ವಿಡಿಯೋ ಈಗ ವೈರಲ್ ಆಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯ ಧೋನಿಯ ತವರು ನೆಲ ರಾಂಚಿಯಲ್ಲಿ ನಡೆದಿತ್ತು. ಈ...

ಧೋನಿ ಮಗಳೊಂದಿಗೆ ಕೊಹ್ಲಿಯ ಮುದ್ದು ಮುದ್ದು ಮಾತು-ವಿಡಿಯೋ ನೋಡಿ

10 months ago

ಮುಂಬೈ: ವಿರಾಟ್ ಕೊಹ್ಲಿ ಅತ್ಯುತ್ತಮ ಕ್ಯಾಪ್ಟನ್ ಎಂದು ಸರಣಿ ಗೆಲ್ಲುವ ಮೂಲಕ ಸಾಬೀತು ಮಾಡಿದ್ದಾರೆ. ಕೊಹ್ಲಿ ತಮ್ಮ ಆಕರ್ಷಕ ಬ್ಯಾಟಿಂಗ್ ಮತ್ತು ಲುಕ್ ನಿಂದ ಅನೇಕ ಮಹಿಳಾ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಕೊಹ್ಲಿ ಮಾತ್ರ ಧೋನಿ ಮಗಳು ಝಿವಾ ಅವರ ದೊಡ್ಡ...

ಧೋನಿಯ ಶ್ರೇಷ್ಠ ಆಟದ ಹಿಂದೆ ಸೌರವ್ ತ್ಯಾಗವಿದೆ: ಸೆಹ್ವಾಗ್

10 months ago

ನವದೆಹಲಿ: ಸೌರವ್ ಗಂಗೂಲಿ ತ್ಯಾಗಮಾಡಿ ಅವಕಾಶ ನೀಡದೇ ಇದ್ದಲ್ಲಿ ಧೋನಿ ಕ್ರಿಕೆಟ್ ಜಗತ್ತಿನಲ್ಲಿ ಶ್ರೇಷ್ಠ ಆಟಗಾರನಾಗಿ ಹೊರ ಹೊಮ್ಮುತ್ತಿರಲಿಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಶನಿವಾರ ಖಾಸಗಿ ವಾಹಿನಿಯ ಸಂದರ್ಶನದ ವೇಳೆ ಮಾತನಾಡಿದ ಸೆಹ್ವಾಗ್, 2004ರಲ್ಲಿ ಸೌರವ್ ಗಂಗೂಲಿ ಭಾರತ ತಂಡದ...