Monday, 22nd October 2018

Recent News

10 months ago

ಫಿಲಾಂಡರ್ ಮಾರಕ ಬೌಲಿಂಗ್: ದಕ್ಷಿಣ ಆಫ್ರಿಕಾಗೆ 72 ರನ್‍ಗಳ ಜಯ

ಕೇಪ್ ಟೌನ್: 2018ರ ಆರಂಭದಲ್ಲೇ ಟೀಂ ಇಂಡಿಯಾ ಸೋಲಿನೊಂದಿಗೆ ಕ್ರಿಕೆಟ್ ಸರಣಿ ಆರಂಭಿಸಿದೆ. ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 72 ರನ್ ಗಳಿಂದ ಗೆಲ್ಲುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಗೆಲ್ಲಲು 208 ರನ್ ಗಳ ಸವಾಲನ್ನು ಪಡೆದ ಭಾರತ 42.4 ಓವರ್ ಗಳಲ್ಲಿ 135 ರನ್ ಗಳಿಗೆ ಆಲೌಟ್ ಆಗಿ ಸುಲಭವಾಗಿ ಸೋಲನ್ನು ಒಪ್ಪಿಕೊಂಡಿತು. ಭಾರತದ ಪರ ನಾಯಕ ಕೊಹ್ಲಿ 28 ರನ್(40 ಎಸೆತ, […]

10 months ago

ವಿಶ್ವ ಚಾಂಪಿಯನ್ ಸಾಕ್ಷಮ್ ಯಾದವ್ ಸೇರಿ ಐವರು ಪವರ್ ಲಿಫ್ಟರ್‍ಗಳು ಅಪಘಾತದಲ್ಲಿ ಸಾವು

ನವದೆಹಲಿ: ಭಾನುವಾರದಂದು ದೆಹಲಿ- ಚಂಡೀಘಡ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಐವರು ಪವರ್ ಲಿಫ್ಟರ್‍ಗಳು ಸಾವನ್ನಪ್ಪಿದ್ದಾರೆ. ವಿಶ್ವ ಚಾಂಪಿಯನ್ ಸಾಕ್ಷಮ್ ಯಾದವ್(23), ಟಿಕಮ್‍ಚಂದ್, ಸೌರಭ್, ಯೋಗೇಶ್ ಹಾಗೂ ಹರೀಶ್ ರಾಯ್ ಅಪಘಾತದಲ್ಲಿ ಮೃತಪಟ್ಟ ಪವರ್ ಲಿಫ್ಟರ್‍ಗಳು. ಅಪಘಾತದಲ್ಲಿ ಯಾದವ್ ಹಾಗೂ ರೋಹಿತ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದರು. ಯಾದವ್ ಅವರನ್ನು ರಾಜಾ ಹರೀಶ್ ಚಂದ್ರ ಆಸ್ಪತ್ರೆಗೆ ದಾಖಲಿಸಿ...

ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ- ಬೆಂಗ್ಳೂರಲ್ಲಿ ಮಾದರಿಯಾದ್ರು ಅಂಧ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ್

10 months ago

– ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿಯಲ್ಲಿ 2018ಕ್ಕೆ ಸ್ವಾಗತ ಬೆಂಗಳೂರು: ಇಂದು ಹೊಸ ವರ್ಷಕ್ಕೆ ಇಡೀ ಭಾರತ ಕಾಲಿಟ್ಟಿದೆ. ಸಿಲಿಕಾನ್ ಸಿಟಿಯಲ್ಲಿ ಸಂಭ್ರಮದಿಂದಲೇ ಜನ 2018ನ್ನು ಬರಮಾಡಿಕೊಂಡಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ಬ್ರಿಗೇಡ್ ರೋಡ್, ಎಂಜಿ ರೋಡ್, ಚರ್ಚ್ ಸ್ಟ್ರೀಟ್‍ನಲ್ಲಿ ಸಂಭ್ರಮ...

2018ರ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಸಾಕ್ಷಿ ಮಲಿಕ್ ಆಯ್ಕೆ

10 months ago

ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ ಐವರು ಮಹಿಳಾ ಕುಸ್ತಿಪಟುಗಳು 2018ರ ಕಾಮನ್‍ವೆಲ್ತ್ ಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ 2018ರಲ್ಲಿ ನಡೆಯಲಿರೋ ಕಾಮನ್‍ವೆಲ್ತ್...

ವಿಡಿಯೋ ನೋಡಿ: ಲಂಕಾ ಆಟಗಾರರಿಗೆ ಧೋನಿ ಕೋಚಿಂಗ್!

10 months ago

ಮುಂಬೈ: ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ ಎಂದೇ ಹೆಸರು ಪಡೆದಿರುವ ಮಾಜಿ ನಾಯಕ ಎಂ.ಎಸ್ ಧೋನಿ ಲಂಕಾ ಆಟಗಾರರಿಗೆ ಕೋಚ್ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹೌದು, ಧೋನಿ ತಮ್ಮ ಕೂಲ್ ವ್ಯಕ್ತಿತ್ವದ ಮೂಲಕ ವಿಶ್ವ ಕ್ರಿಕೆಟ್ ನ ಹಲವು ಯುವ...

ಬೌಲರ್‍ ಗೆ ಹೆಲ್ಮೆಟ್ – ನ್ಯೂಜಿಲೆಂಡ್ ದೇಶಿ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗ

10 months ago

ಹ್ಯಾಮಿಲ್ಟನ್: ಕ್ರಿಕೆಟ್ ಮೈದಾನದಲ್ಲಿ ಬ್ಯಾಟ್ಸ್ ಮನ್ ಗಳು ಹಾಗೂ ವಿಕೆಟ್ ಕೀಪರ್ ಗಳು ಹೆಲ್ಮೆಟ್ ಧರಿಸಿ ಆಟವಾಡುವುದು ಸಾಮಾನ್ಯ. ಆದರೆ ನ್ಯೂಜಿಲೆಂಡ್ ನಲ್ಲಿ ಬೌಲರ್ ಒಬ್ಬರು ಹೆಲ್ಮೆಟ್ ಧರಿಸಿ ಬೌಲ್ ಮಾಡಿ ಸುದ್ದಿಯಾಗಿದ್ದಾರೆ. ಹೌದು, ನ್ಯೂಜಿಲೆಂಡ್ ನ ದೇಶಿಯ ಸೂಪರ್ ಸ್ಮಾಶ್...

ಶ್ರೀಲಂಕಾ ವಿರುದ್ಧದ ಸರಣಿ ಕ್ಲೀನ್ ಸ್ವೀಪ್ ಮಾಡಿದ್ರೂ, ವಿಶ್ವ ದಾಖಲೆ ಜಸ್ಟ್ ಮಿಸ್

10 months ago

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಸರಣಿಯನ್ನು ಕೈ ವಶ ಮಾಡಿಕೊಂಡರೂ ಟೀಂ ಇಂಡಿಯಾ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಸ್ಪಲ್ಪದರಲ್ಲಿಯೇ ಕೈ ತಪ್ಪಿದೆ. ಹೌದು, ಒಂದು ವೇಳೆ 2 ಪಂದ್ಯಗಳನ್ನು ಗೆದ್ದಿದ್ದರೆ...

ಚೊಚ್ಚಲ ಪಂದ್ಯದಲ್ಲಿಯೇ ದಾಖಲೆ ಬರೆದ ವಾಷಿಂಗ್ಟನ್ ಸುಂದರ್

10 months ago

ಮುಂಬೈ: ಶ್ರೀಲಂಕಾ ಪರ ಮೊಹಾಲಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಕ್ಯಾಪ್ ಧರಿಸಿದ್ದ ವಾಷಿಂಗ್ಟನ್ ಸುಂದರ್, ಇದೀಗ ಚೊಚ್ಚಲ ಟ್ವೆಂಟಿ-20 ಪಂದ್ಯವನ್ನಾಡುವ ಮೂಲಕ ಹೊಸ ದಾಖಲೆ ನಿರ್ಮಾಣ ಮಾಡಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ...