Thursday, 16th August 2018

Recent News

1 year ago

ಕಂಠೀರವ ಸ್ಟೇಡಿಯಂನಲ್ಲಿ ಹಾಕಿದ್ದ ರಾಷ್ಟ್ರಲಾಂಛನದ ಮ್ಯಾಟ್ ತೆರವು

ಬೆಂಗಳೂರು: ನಗರದ ಕಂಠೀರವ ಸ್ಟೇಡಿಯಂನಲ್ಲಿ ಮಹಿಳಾ ಏಷ್ಯಾ ಕಪ್ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಲಾಂಛನಕ್ಕೆ ಅವಮಾನವಾಗಿದ್ದ ಘಟನೆ ನಡೆದಿತ್ತು. ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಸಾಕಷ್ಟು ಜನರು ಕ್ರೀಡಾ ಇಲಾಖೆಯ ವಿರುದ್ಧ ತಿರುಗಿಬಿದ್ದಿದ್ರು. ಕೊನೆಗೂ ಎಚ್ಚೆತ್ತ ಕ್ರೀಡಾ ಇಲಾಖೆ ಬಾಸ್ಕೆಟ್ ಬಾಲ್ ಅಂಗಳದಲ್ಲಿದ್ದ ಅಶೋಕಸ್ತಂಭದ ಮ್ಯಾಟ್ ತೆಗೆದಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ 2017ರ ಫೀಭಾ ವುಮನ್ಸ್ ಏಷ್ಯಾಕಪ್ ಟೂರ್ನಿಮೆಂಟ್ ನಡೆಯುತ್ತಿದೆ. ಅಂತಾರಾಷ್ಟ್ರೀಯ ಟೂರ್ನಿಮೆಂಟಲ್ಲಿ 16 ದೇಶದ ಕ್ರೀಡಾಪಟುಗಳು ಭಾಗಿಯಾಗಿದ್ದು, ಪ್ರಶಸ್ತಿಗೆ ಪೈಪೋಟಿ ನಡೆಸುತ್ತಿವೆ. ಈ […]

1 year ago

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ. ಆಂಜೆಲೋ ಮ್ಯಾಥ್ಯೂಸ್ 54 ಹಾಗೂ ದಿಲ್ ರುವಾನ್ ಪಿರೇರಾ 6 ರನ್ ಗಳಿಸಿ...

ಜೂಲನ್ ಗೋಸ್ವಾಮಿ ಭರ್ಜರಿ ಬೌಲಿಂಗ್: ಭಾರತಕ್ಕೆ 229ರನ್‍ಗಳ ಗುರಿ

1 year ago

  ಲಾರ್ಡ್ಸ್: ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು ಇಂಗ್ಲೆಂಡ್ 229 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ವೇಗದ ಬೌಲರ್ ಜೂಲನ್ ಗೋಸ್ವಾಮಿ ಮಾರಕ ದಾಳಿಗೆ ತತ್ತರಿಸಿ 50 ಓವರ್ ಗಳಲ್ಲಿ...

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

1 year ago

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್...

ಇಂದು ಭಾರತ-ಇಂಗ್ಲೆಂಡ್ ಮಹಿಳಾ ವಿಶ್ವಕಪ್- ಗೆದ್ದು ಬಾ ಇಂಡಿಯಾ

1 year ago

ಬೆಂಗಳೂರು: ಇಂದು ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಮಹಿಳೆಯರ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಸೆಮಿಫೈನಲ್‍ನಲ್ಲಿ ಪ್ರಬಲ ಎದುರಾಳಿ ಆಸ್ಟ್ರೇಲಿಯಾವನ್ನ ಸೋಲಿಸುವುದರೊಂದಿಗೆ ಟೂರ್ನಿಯಲ್ಲಿ ಭರ್ಜರಿ ಆಟ ಪ್ರದರ್ಶಿಸಿರೋ ಭಾರತ ಮಿಥಾಲಿರಾಜ್ ಪಡೆ ಇತಿಹಾಸ ನಿರ್ಮಿಸುವ ತವಕದಲ್ಲಿದೆ....

ಹೆಣ್ಣುಮಕ್ಕಳನ್ನ ಸಶಕ್ತರನ್ನಾಗಿ ಮಾಡ್ಬೇಕು, ಗರ್ಭದಲ್ಲೇ ಕೊಲ್ಲಬಾರ್ದು- ಹರ್ಮನ್‍ಪ್ರೀತ್ ಕೌರ್ ತಾಯಿ

1 year ago

ನವದೆಹಲಿ: ಗುರುವಾರದಂದು ನಡೆದ ಐಸಿಸಿ ಮಹಿಳಾ ವಿಶ್ವಕಪ್‍ನ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಹರ್ಮನ್‍ಪ್ರೀತ್ ಕೌರ್ ಅವರ ತಾಯಿ ಎಲ್ಲರಿಗೂ ಸಂದೇಶವೊಂದನ್ನ ನೀಡಿದ್ದಾರೆ. ಹೆಣ್ಣುಮಕ್ಕಳನ್ನ ಸಶಕ್ತರನ್ನಾಗಿ ಮಾಡ್ಬೇಕು. ಗರ್ಭದಲ್ಲಿಯೇ ಕೊಲ್ಲಬಾರದು. ನನ್ನ ಮಗಳು ದೇಶಕ್ಕೆ...

ಭಾರತಕ್ಕೆ 36 ರನ್ ಗಳ ಜಯ : ಫೈನಲಿಗೆ ಎಂಟ್ರಿ

1 year ago

ಡರ್ಬಿ: ಇಂಗ್ಲೆಡಿನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವ ಕಪ್ ಕ್ರಿಕೆಟ್ ಸೆಮಿಫೈನಲ್ ಭಾರತ ಆಸ್ಟ್ರೇಲಿಯಾದ ವಿರುದ್ಧ 36 ರನ್ ಗಳ ಜಯವನ್ನು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ‌. ಗೆಲ್ಲಲು 282 ರನ್ ಗಳ ಕಠಿಣ ಗುರಿಯನ್ನು ಪಡೆದ ಆಸ್ಟ್ರೇಲಿಯಾ 40. 1 ಓವರ್...

90 ಎಸೆತದಲ್ಲಿ ಶತಕ, 115 ಎಸೆತದಲ್ಲಿ 171 ರನ್: ಆಸೀಸ್ ವಿರುದ್ಧ ಸಿಡಿದ ಹರ್ಮನ್ ಪ್ರೀತ್

1 year ago

ಡರ್ಬಿ: ಸಿಕ್ಸರ್, ಬೌಂಡರಿಗಳ ಸುರಿಮಳೆ. ಕೊನೆಯ 16 ಓವರ್ ಗಳಲ್ಲಿ ಭಾರತ ಗಳಿಸಿದ್ದು  179 ರನ್. ಇದು ವಿಶ್ವಕಪ್ ಕ್ರಿಕೆಟ್‍ನ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹರ್ಮನ್ ಪ್ರೀತ್ ಕೌರ್ ಅವರ ಬ್ಯಾಟಿಂಗ್ ಆರ್ಭಟದ ಝಲಕ್. ಟಾಸ್ ಗೆದ್ದು...