Sunday, 22nd July 2018

Recent News

1 year ago

ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

ನವದೆಹಲಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿರುವ ರಿಲಯನ್ಸ್ ಜಿಯೋ ಕಳೆದ ಆರು ತಿಂಗಳಿನಲ್ಲಿ 22.5 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ. ಮುಂಬೈ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‍ಇ) ಸೋಮವಾರ ಸಲ್ಲಿಸಿದ್ದ ಲೆಕ್ಕ ಪತ್ರದಲ್ಲಿ ಈ ವಿವರವನ್ನು ಜಿಯೋ ನೀಡಿದೆ. ಮಾರ್ಚ್ 31ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ 22.5 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದರೆ, ಈ ಹಿಂದಿನ ಹಣಕಾಸು ವರ್ಷದಲ್ಲಿ 7.46 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿತ್ತು. ಜಿಯೋದ ಒಟ್ಟು ಆದಾಯ ಕಳೆದ 6 ತಿಂಗಳಿನಲ್ಲಿ […]

1 year ago

ಈಗ ಬಿಎಸ್‍ಎನ್‍ಎಲ್‍ನಿಂದ ಗ್ರಾಹಕರಿಗೆ ಬಂಪರ್ ಆಫರ್

ನವದೆಹಲಿ: ರಿಲಯನ್ಸ್ ಜಿಯೋಗೆ ಸ್ಪರ್ಧೆ ನೀಡಲು ಈಗ ಬಿಎಸ್‍ಎನ್‍ಎಲ್ ಕಡಿಮೆ ಬೆಲೆಗೆ 3ಜಿ ಡೇಟಾ ನೀಡುವ ಮೂರು ಪ್ಲಾನ್ ಬಿಡುಗಡೆ ಮಾಡಿದೆ. 333 ರೂ. ಪ್ಲಾನ್: 90 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಲಾನ್‍ನಲ್ಲಿ ಗ್ರಾಹಕರು ಪ್ರತಿದಿನ 3ಜಿಬಿ 3ಜಿ ಡೇಟಾವನ್ನು ಪಡೆದುಕೊಳ್ಳಬಹುದು. ಗ್ರಾಹಕರಿಗೆ ಒಟ್ಟು 270 ಜಿಬಿ ಡೇಟಾ ಸಿಗಲಿದೆ. ಈ ಪ್ಲಾನ್ ಪ್ರಕಾರ...

ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

1 year ago

ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501...

ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

1 year ago

ನವದೆಹಲಿ: ರಿಲಯನ್ಸ್ ಜಿಯೋ ಆಫರ್‍ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್‍ಎಸ್‍ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್‍ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು...

ಜಿಯೋದಿಂದ ಈಗ ಧನ್ ಧನಾ ಧನ್ ಹೊಸ ಆಫರ್

1 year ago

ಮುಂಬೈ: ಸಮ್ಮರ್ ಸರ್‍ಪ್ರೈಸ್ ಆಫರನ್ನು ಹಿಂದಕ್ಕೆ ಪಡೆದಿದ್ದ ಜಿಯೋ ಈಗ ಧನ್ ಧನಾ ಧನ್  ಹೆಸರಿನಲ್ಲಿ ಎರಡು ರಿಚಾರ್ಜ್ ಪ್ಯಾಕ್ ಬಿಡುಗಡೆ ಮಾಡಿದೆ. ಪ್ರೈಮ್ ಗ್ರಾಹಕರಿಗೆ 3 ತಿಂಗಳು ವ್ಯಾಲಿಟಿಡಿ ಹೊಂದಿರುವ 309 ರೂ. ಮತ್ತು 509 ರೂ. ಎರಡು ಹೊಸ...

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಈ ಫೋನಿನ ಬೆಲೆ 7 ಸಾವಿರ ರೂ. ದಿಢೀರ್ ಇಳಿಕೆ

1 year ago

ಮುಂಬೈ: ಬಿಡುಗಡೆಯಾದ 1 ತಿಂಗಳಿನಲ್ಲಿ ಎಚ್‍ಟಿಸಿ ಕಂಪೆನಿಯ ದುಬಾರಿ ಬೆಲೆಯ ಅಲ್ಟ್ರಾ ಯು ಫೋನಿನ ಬೆಲೆ 7 ಸಾವಿರ ರೂ. ಕಡಿಮೆಯಾಗಿದೆ. ಎಚ್‍ಟಿಸಿ ಯು ಆಲ್ಟ್ರಾ ಫೋನ್ ಈ ಹಿಂದೆ 59,990 ರೂ. ಬೆಲೆಯಲ್ಲಿ ಮಾರ್ಚ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ಈ ಫೋನನ್ನು...

ಭಾರತದಲ್ಲಿ ಸ್ಯಾಮ್‍ಸಂಗ್ ಸೋಲಿಸಿ ಅಗ್ರಪಟ್ಟಕ್ಕೆ ಏರಿದ ಕ್ಸಿಯೋಮಿ: ಯಾವ ಕಂಪೆನಿಗೆ ಎಷ್ಟನೇ ಸ್ಥಾನ?

1 year ago

ಬೋಸ್ಟನ್: ಇದೆ ಮೊದಲ ಬಾರಿಗೆ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಚೀನಾದ ಕ್ಸಿಯೋಮಿ ಕಂಪೆನಿ ನಂಬರ್ ಒನ್ ಬ್ರಾಂಡ್ ಪಟ್ಟಕ್ಕೆ ಏರಿದೆ. ಗ್ರಾಹಕರು ಇಷ್ಟಪಡುವ ಸ್ಮಾರ್ಟ್ ಫೋನ್‍ ಬ್ರಾಂಡ್ ಕಂಪೆನಿಗಳ ಪಟ್ಟಿಯಲ್ಲಿ ಕ್ಸಿಯೋಮಿ ಸ್ಯಾಮ್‍ಸಂಗ್ ಕಂಪೆನಿಯನ್ನು ಸೋಲಿಸಿ ಮೊದಲ ಸ್ಥಾನವನ್ನುಗಳಿಸಿದೆ. ಅಮೆರಿಕದ...

ಜಿಯೋ ಸರ್‍ಪ್ರೈಸ್ ಆಫರನ್ನು ಟ್ರಾಯ್ ಕ್ಯಾನ್ಸಲ್ ಮಾಡಿದ್ದು ಯಾಕೆ?

1 year ago

ಮುಂಬೈ: ಜಿಯೋದ ಸಮ್ಮರ್ ಸರ್‍ಪ್ರೈಸ್ ಆಫರ್ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಚೌಕಟ್ಟಿನಲ್ಲಿ ಇರದ ಕಾರಣ ಆ ಆಫರ್‍ನ್ನು ಹಿಂದಕ್ಕೆ ಪಡೆಯಲು ನಾವು ನಿರ್ದೇಶನ ನೀಡಿದ್ದೇವೆ ಎಂದು ಟ್ರಾಯ್ ಕಾರ್ಯದರ್ಶಿ ಸುಧೀರ್ ಗುಪ್ತಾ ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ರಿಲ್...