2 years ago
ನವದೆಹಲಿ: ರಿಲಯನ್ಸ್ ಜಿಯೋ ಆಫರ್ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್ಎಸ್ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು 2015- 16ನೇ ಸಾಲಿನಲ್ಲಿ 19.3 ಲಕ್ಷ ಕೋಟಿ ರೂ. ಆದಾಯಗಳಿಸಿದ್ದರೆ, ಮುಂದಿನ ವರ್ಷಗಳಲ್ಲಿ ಈ ಆದಾಯ ಮತ್ತಷ್ಟು ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 2017-18ನೇ ಸಾಲಿನಲ್ಲಿ 1.84 ಲಕ್ಷ ಕೋಟಿ ರೂ. 2018-19ನೇ ಸಾಲಿನಲ್ಲಿ […]
2 years ago
ಮುಂಬೈ: ಸಮ್ಮರ್ ಸರ್ಪ್ರೈಸ್ ಆಫರನ್ನು ಹಿಂದಕ್ಕೆ ಪಡೆದಿದ್ದ ಜಿಯೋ ಈಗ ಧನ್ ಧನಾ ಧನ್ ಹೆಸರಿನಲ್ಲಿ ಎರಡು ರಿಚಾರ್ಜ್ ಪ್ಯಾಕ್ ಬಿಡುಗಡೆ ಮಾಡಿದೆ. ಪ್ರೈಮ್ ಗ್ರಾಹಕರಿಗೆ 3 ತಿಂಗಳು ವ್ಯಾಲಿಟಿಡಿ ಹೊಂದಿರುವ 309 ರೂ. ಮತ್ತು 509 ರೂ. ಎರಡು ಹೊಸ ಆಫರ್ ರಿಲೀಸ್ ಮಾಡಿದೆ. ಈ ಆಫರ್ನಲ್ಲಿ ಎಲ್ಲ ಕರೆಗಳು, ಎಸ್ಎಂಎಸ್ ಮತ್ತು ಜಿಯೋ...
2 years ago
ಮುಂಬೈ: ಜಿಯೋದ ಸಮ್ಮರ್ ಸರ್ಪ್ರೈಸ್ ಆಫರ್ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಚೌಕಟ್ಟಿನಲ್ಲಿ ಇರದ ಕಾರಣ ಆ ಆಫರ್ನ್ನು ಹಿಂದಕ್ಕೆ ಪಡೆಯಲು ನಾವು ನಿರ್ದೇಶನ ನೀಡಿದ್ದೇವೆ ಎಂದು ಟ್ರಾಯ್ ಕಾರ್ಯದರ್ಶಿ ಸುಧೀರ್ ಗುಪ್ತಾ ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ರಿಲ್...
2 years ago
ಮುಂಬೈ: ಜಿಯೋ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್. ಸಮ್ಮರ್ ಸರ್ ಪ್ರೈಸ್ ಆಫರ್ನಲ್ಲಿ ಉಚಿತ ಡೇಟಾವನ್ನು ಪಡೆಯುತ್ತಿದ್ದ ನೀವು ಇನ್ನು ಮುಂದೆ ಜಿಯೋ ಸೇವೆ ಬಳಸಬೇಕಾದರೆ ಹಣವನ್ನು ಪಾವತಿ ಮಾಡಲೇಬೇಕು. ಸಮ್ಮರ್ ಸರ್ಪ್ರೈಸ್ ಆಫರ್ ಹೆಸರಿನಲ್ಲಿ ಗ್ರಾಹಕರಿಗೆ ಸರ್ಪ್ರೈಸ್ ನೀಡುತ್ತಿದ್ದ ಜಿಯೋ ದೂರಸಂಪರ್ಕ...
2 years ago
ನವದೆಹಲಿ: ಮೆಸೇಜ್, ಫೋಟೋ, ವಿಡಿಯೋಗಳನ್ನು ಇಲ್ಲಿಯವೆಗೆ ಸೆಂಡ್ ಮಾಡುತ್ತಿದ್ದ ನೀವು ಇನ್ನು ಮುಂದೆ ವಾಟ್ಸಪ್ನಲ್ಲಿ ಹಣವನ್ನು ಕಳುಹಿಸಬಹುದು. ಹೌದು. ವಾಟ್ಸಪ್ ಕಂಪೆನಿ ತನ್ನ ಬಳಕೆದಾರರಿಗೆ ಆ್ಯಪ್ ಮೂಲಕವೇ ಹಣವನ್ನು ವರ್ಗಾವಣೆ ಮಾಡುವ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ. ಈ ಸಂಬಂಧವಾಗಿ ವಾಟ್ಸಪ್ ಕಂಪೆನಿ...
2 years ago
ಮುಂಬೈ: ಉಚಿತ ಕರೆಗಳನ್ನು ನೀಡಿ ಕಡಿಮೆ ಬೆಲೆಯಲ್ಲಿ ಡೇಟಾ ನೀಡಿ ದೇಶದಲ್ಲಿ ಟೆಲಿಕಾಂ ಕಂಪೆನಿಗಳ ನಡುವೆ ಡೇಟಾ ಸಮರಕ್ಕೆ ಕಾರಣವಾಗಿದ್ದ ಜಿಯೋ ಈಗ ಸೆಟ್ಟಾಪ್ ಮಾರುಕಟ್ಟೆಯ ಕ್ಷೇತ್ರದತ್ತ ಗಮನ ಹರಿಸಿದ್ದು ಶೀಘ್ರವೇ ಈ ಸೇವೆ ಗ್ರಾಹಕರಿಗೆ ಸಿಗಲಿದೆ. ಹೌದು. ಜಿಯೋ ಕಂಪೆನಿಯ...
2 years ago
ಮುಂಬೈ: ನಿರೀಕ್ಷೆಯಂತೆ ಜಿಯೋದ ಪ್ರೈಮ್ ಮೆಂಬರ್ಶಿಪ್ ಡೆಡ್ಲೈನ್ ಅವಧಿ ವಿಸ್ತರಣೆಯಾಗಿದೆ. ಇದರ ಜೊತೆ ಹೊಸದಾಗಿರುವ ಸಮ್ಮರ್ ಸರ್ಪ್ರೈಸ್ ಆಫರನ್ನು ಜಿಯೋ ಪ್ರಕಟಿಸಿದೆ. ಈ ಹಿಂದೆ ಏಪ್ರಿಲ್ ಒಂದರಿಂದ ಉಚಿತವಾಗಿ ಡೇಟಾ ನೀಡಲು ಸಾಧ್ಯವಿಲ್ಲ. ಆದರೆ ಕಡಿಮೆ ಬೆಲೆಯಲ್ಲಿ ಡೇಟಾ ಪಡೆಯಬೇಕಾದರೆ ಗ್ರಾಹಕರು...
2 years ago
ನವದೆಹಲಿ: ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಹಿಂದುಗಡೆ ಎರಡು ಕ್ಯಾಮೆರಾ ಹೊಂದಿರುವ ಡ್ಯುಯಲ್ 5 ಫೋನ್ ರಿಲೀಸ್ ಮಾಡಿದೆ. ಈ ಹೈಬ್ರಿಡ್ ಫೋನಿಗೆ 24,999 ರೂ. ನಿಗದಿ ಮಾಡಿದ್ದು, ಏಪ್ರಿಲ್ 10 ರಿಂದ ಫ್ಲಿಪ್ಕಾರ್ಟ್ನಲ್ಲಿ ಲಭ್ಯವಿರಲಿದೆ. ಅಷ್ಟೇ ಅಲ್ಲದೇ ಮೈಕ್ರೋಮ್ಯಾಕ್ಸ್...