Tuesday, 21st May 2019

Recent News

4 months ago

ವಿಂಡೋಸ್ 10 ಮೊಬೈಲ್ ಖರೀದಿಸಬೇಡಿ, ಆಂಡ್ರಾಯ್ಡ್, ಐಓಎಸ್ ಖರೀದಿಸಿ – ಗ್ರಾಹಕರಿಗೆ ಮೈಕ್ರೋಸಾಫ್ಟ್ ಸಲಹೆ

ವಾಷಿಂಗ್ಟನ್: ಸ್ಮಾರ್ಟ್ ಫೋನ್ ಮಾರುಕಟ್ಟೆಯಿಂದಲೇ ದೂರ ಸರಿಯಲು ಮೈಕ್ರೋಸಾಫ್ಟ್ ಮುಂದಾಗಿದ್ದು, ವಿಂಡೋಸ್ 10 ಮೊಬೈಲ್ ಆಪರೇಟಿಂಗ್ ಸಿಸ್ಟಂ ಬಳಸುವ ಗ್ರಾಹಕರು ಆಂಡ್ರಾಯ್ಡ್ ಅಥವಾ ಐಓಎಸ್ ಆಪರೇಟಿಂಗ್ ಆಧಾರಿತ ಫೋನಿಗೆ ಶಿಫ್ಟ್ ಆಗುವಂತೆ ಮನವಿ ಮಾಡಿಕೊಂಡಿದೆ. ವಿಂಡೋಸ್ 10 ಮೊಬೈಲ್ ಓಎಸ್‍ಗೆ 2019ರ ಜೂನ್ 11ಕ್ಕೆ ಸಪೋರ್ಟ್ ನೀಡುವುದನ್ನು ನಿಲ್ಲಿಸುತ್ತೇವೆ. ಸೆಕ್ಯೂರಿಟಿ ಅಪ್‍ಡೇಟ್, ನಾನ್ ಸೆಕ್ಯೂರಿಟಿ ಹಾಟ್ ಫಿಕ್ಸ್, ಉಚಿತವಾಗಿ ಸಿಗುವ ಸಪೋರ್ಟ್ ಆಯ್ಕೆಗಳನ್ನು 2019ರ ಡಿಸೆಂಬರ್ 10ಕ್ಕೆ ಸ್ಥಗಿತಗೊಳಿಸುತ್ತೇವೆ ಎಂದು ಮೈಕ್ರೋಸಾಫ್ಟ್ ತನ್ನ ಸಪೋರ್ಟ್ ಮೈಕ್ರೋಸಾಫ್ಟ್ ಪೇಜ್ […]

4 months ago

ಕ್ಸಿಯೋಮಿಯಿಂದ 48 ಎಂಪಿ ಕ್ಯಾಮೆರಾ ಇರೋ ಮಿಡ್ ರೇಂಜ್ ಫೋನ್ ಬಿಡುಗಡೆ!

ಬೀಜಿಂಗ್: 48 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ರೆಡ್‍ಮೀ ನೋಟ್7 ಚೀನಾ ಮಾರುಕಟ್ಟೆಗೆ ಬಿಡುಗಡೆಯಾಗಿದೆ. 48 ಎಂಪಿ ಹೊಂದಿರುವ ಮೊದಲ ಕ್ಸಿಯೋಮಿ ಫೋನ್ ಇದಾಗಿದ್ದು, ಮೂರು ಮಾದರಿಯಲ್ಲಿ ಫೋನ್ ಬಿಡುಗಡೆಯಾಗಿದೆ. 3ಜಿಬಿ ರ‍್ಯಾಮ್, 32 ಜಿಬಿ ಆಂತರಿಕ ಮಮೊರಿಯ ಫೋನಿಗೆ 999 ಯುವಾನ್(ಅಂದಾಜು 10,300 ರೂ.), 4ಜಿಬಿ ರ‍್ಯಾಮ್, 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ...

ಹೊಸ ವರ್ಷಕ್ಕೆ ಜಿಯೋನಿಂದ ಧಮಾಕಾ ಆಫರ್!

5 months ago

ನವದೆಹಲಿ: ಹಬ್ಬಗಳು ಬಂದರೆ ಸಾಕು ವ್ಯಾಪಾರಸ್ಥರು ಗ್ರಾಹಕರಿಗಾಗಿ ವಿಶೇಷ ಆಫರ್ ಗಳನ್ನು ನೀಡುತ್ತಾರೆ. ಈ ಆಫರ್ ಗಳ ಮುಲಕ ಗ್ರಾಹಕರನ್ನು ತಮ್ಮ ಉತ್ಪನ್ನದತ್ತ ಸೆಳೆದುಕೊಳ್ಳುವುದು ಮಾರುಕಟ್ಟೆಯ ಮತ್ತೊಂದು ಉದ್ದೇಶ. ಮೊಬೈಲ್ ಗ್ರಾಹಕರಿಗೂ ಈ ರೀತಿ ಸೌಲಭ್ಯಗಳು ಲಭ್ಯವಾಗಿರುತ್ತೇವೆ. ಇದೀಗ ಜಿಯೋ ತನ್ನ...

1 ವರ್ಷ ಸ್ಮಾರ್ಟ್ ಫೋನ್ ಬಿಟ್ರೆ, ಸಿಗುತ್ತೆ 72 ಲಕ್ಷ ರೂ.!

5 months ago

– ಅಮೆರಿಕದ ಕಂಪನಿಯಿಂದ ವಿಶೇಷ ಸ್ಪರ್ಧೆ – ಕೆಲಸವನ್ನು ತೊರೆಯದೇ ಸ್ಪರ್ಧೆಯಲ್ಲಿ ಭಾಗವಹಿಸಬಹುದು ವಾಷಿಂಗ್ಟನ್: ಒಂದು ವರ್ಷಗಳ ಕಾಲ ಸ್ಮಾರ್ಟ್ ಫೋನ್ ನಿಂದ ದೂರವಿದ್ದರೆ ಅಮೇರಿಕದ ವಿಟಮಿನ್ ವಾಟರ್-ಕೋಕಾ ಕೋಲಾ ಸಂಸ್ಥೆ ಬರೋಬ್ಬರಿ 1 ಲಕ್ಷ ಡಾಲರ್(ಅಂದಾಜು 72 ಲಕ್ಷ ರೂ.)...

ಹೆಡ್‍ಫೋನ್ ಓವರ್ ಹೀಟಾಗಿ ಬಾಲಕ ಸಾವು!

5 months ago

ಕೌಲಾಲಂಪುರ್: ಚಾರ್ಜಿಗೆ ಹಾಕಿದ ಹೆಡ್‍ಫೋನ್ ಓವರ್ ಹೀಟಾಗಿ ಶಾಕ್ ಹೊಡೆದು 16 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಲೇಷ್ಯಾದ ರೇಂಬು ಪ್ರದೇಶದಲ್ಲಿ ನಡೆದಿದೆ. ಸೋಮವಾರ ರಾತ್ರಿ ವೇಳೆ ಬಾಲಕ ತನ್ನ ರೂಂನಲ್ಲಿ ಬ್ಲೂಟೂತ್ ವಯರ್‌ಲೆಸ್ ಹೆಡ್‍ಫೋನ್‍ನನ್ನು ಚಾರ್ಜಿಗೆ ಹಾಕಿಕೊಂಡು ಬಳಸುತ್ತಿದ್ದ. ಆಗ...

ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

5 months ago

ಬೆಂಗಳೂರು: ಭಾರತೀಯ ರೈಲುಗಳು ಈಗ ಎಲ್ಲಿ ಸಂಚರಿಸುತ್ತಿದೆ ಎನ್ನುವ ನಿಖರ ಮಾಹಿತಿಯನ್ನು ತಿಳಿಸುವ ‘ವೇರ್ ಈಸ್ ಮೈ ಟ್ರೈನ್’ ಅಪ್ಲಿಕೇಶನ್‍ನನ್ನು ಗೂಗಲ್ ಖರೀದಿಸಿದೆ. ಟೆಕ್ ವಿಶ್ಲೇಷಕರ ಪ್ರಕಾರ, ಗೂಗಲ್ ಭಾರತದಲ್ಲಿ ಜನಪ್ರಿಯ ಹೊಂದುತ್ತಿರುವ ‘ವೇರ್ ಈಸ್ ಮೈ ಟ್ರೈನ್’ ಆ್ಯಪನ್ನು ಅಭಿವೃದ್ಧಿ...

DSLRನಲ್ಲಿ ಕ್ಲಿಕ್ಕಿಸಿದ ಫೋಟೋ ಸ್ಯಾಮ್‍ಸಂಗ್ ಫೋನ್ ಪ್ರಚಾರದಲ್ಲಿ ಬಳಕೆ!

6 months ago

ನವದೆಹಲಿ: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪನಿ ಸ್ಯಾಮ್ ಸಂಗ್ ಡಿಎಸ್‍ಎಲ್‍ಆರ್ ಕ್ಯಾಮೆರಾದಲ್ಲಿ ತೆಗೆದ ಫೋಟೋವನ್ನು ತನ್ನ ನೂತನ ಫೋನಿನ ಪ್ರಚಾರಕ್ಕೆ ಬಳಸಿಕೊಂಡಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಗೆಲಾಕ್ಸಿ ಎ8 ಸ್ಟಾರ್ ಹೆಸರಿನಲ್ಲಿ ಫೋನ್ ಬಿಡುಗಡೆ ಮಾಡಿದ್ದು...

ಇಂಟರ್‌ನೆಟ್‌ ಕ್ಷೇತ್ರದಲ್ಲಿ ಕ್ರಾಂತಿ ಮಾಡಬಲ್ಲ ಜಿಸ್ಯಾಟ್-11 ಉಪಗ್ರಹ ಉಡಾವಣೆ ಯಶಸ್ವಿ: 1 ಸೆಕೆಂಡಿಗೆ ಎಷ್ಟು ಜಿಬಿ ಡೇಟಾ ಸೆಂಡ್ ಮಾಡಬಹುದು?

6 months ago

ನವದೆಹಲಿ: ಭಾರತದ ಇಂಟರ್ ನೆಟ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಬಲ್ಲ ಭಾರೀ ತೂಕದ ಜಿಸ್ಯಾಟ್-11 ಉಪಗ್ರಹದ ಉಡಾವಣೆ ಯಶಸ್ವಿಯಾಗಿದೆ. ಭಾರತೀಯ ಕಾಲಮಾನ ಬುಧವಾರ ನಸುಕಿನ ಜಾವ 2.07ಕ್ಕೆ ಏರಿಯಾನ್ ರಾಕೆಟ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಯಿತು. ಫ್ರೆಂಚ್ ಗಯಾನಾದಿಂದ ಏರಿಯಾನ್ 5 ರಾಕೆಟ್...