Friday, 22nd March 2019

Recent News

2 years ago

ಬ್ಲಾಕ್‍ಬೆರಿ ಕೀಒನ್ ಆಂಡ್ರಾಯ್ಡ್ ಫೋನ್ ಬಿಡುಗಡೆ: ವಿಶೇಷತೆ ಏನು? ಬೆಲೆ ಎಷ್ಟು?

ಬಾರ್ಸಿಲೋನಾ: ಸ್ಪೇನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಕೆನಡಾದ ಬ್ಲಾಕ್‍ಬೆರಿ ಕಂಪೆನಿಯ ಆಂಡ್ರಾಯ್ಡ್ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಕೀಒನ್ ಎಂದು ಹೆಸರಿಡಲಾಗಿದ್ದು, ಟಚ್‍ಸ್ಕ್ರೀನ್ ಜೊತೆಗೆ ಕ್ವಾರ್ಟಿ ಕೀಪ್ಯಾಡ್ ನೀಡಿದೆ. ಆಂಡ್ರಾಯ್ಡ್ ನೂಗಟ್ ಓಎಸ್ ಹೊಂದಿರುವ ಈ ಫೋನಿಗೆ 549 ಡಾಲರ್(ಅಂದಾಜು 38,600 ರೂ.) ಬೆಲೆಯನ್ನು ನಿಗದಿ ಮಾಡಿದ್ದು, ಏಪ್ರಿಲ್ 2017ರಿಂದ ಮಾರಾಟ ಮಾಡಲಾಗುವುದು ಎಂದು ಬ್ಲಾಕ್‍ಬೆರಿ ತಿಳಿಸಿದೆ. ಅಕ್ಟಾಕೋರ್ ಪ್ರೊಸೆಸರ್ ಹೊಂದಿರುವ ಈ ಫೋನಿಗೆ ಫಾಸ್ಟ್ ಚಾರ್ಜಿಂಗ್ ವಿಶೇಷತೆ ನೀಡಿದ್ದು 36 […]

2 years ago

251 ರೂ.ಗೆ ವಿಶ್ವದ ಅಗ್ಗದ ಫೋನ್ ನೀಡ್ತೀವಿ ಎಂದಿದ್ದ ಕಂಪೆನಿಯ ಎಂಡಿ ಅರೆಸ್ಟ್

ಲಕ್ನೋ: ವಿಶ್ವದಲ್ಲೇ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದ ನೋಯ್ಡಾ ಮೂಲದ ರಿಂಗಿಂಗ್ ಬೆಲ್ಸ್ ಕಂಪೆನಿಯ ಆಡಳಿತ ನಿರ್ದೇಶಕ ಮೋಹಿತ್ ಗೋಯಲ್ ಅವರನ್ನು ವಂಚನೆ ಪ್ರಕರಣದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಆಯಾಮ್ ಎಂಟರ್‍ಪ್ರೈಸಸ್ ಕಂಪೆನಿಗೆ 16 ಲಕ್ಷ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಯಲ್ ಅವರನ್ನು ಗುರುವಾರ  ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಪೊಲೀಸರು ಬಂಧಿಸಿದ್ದಾರೆ...

ಜಿಯೋದಲ್ಲಿ 303 ರೂ.ಗೆ ಫ್ರೀ ಕಾಲ್ 30 ಜಿಬಿ ಡೇಟಾ: ಬೇರೆ ಕಂಪೆನಿಗಳಲ್ಲಿ 10 ಜಿಬಿ ಡೇಟಾಗೆ ಎಷ್ಟು ರೂ. ರಿಚಾರ್ಜ್ ಮಾಡಬೇಕು?

2 years ago

ನವದೆಹಲಿ: ಮಂಗಳವಾರದಂದು ಜಿಯೋ ತನ್ನ ಗ್ರಾಹಕರಿಗೆ ಬಂಪರ್ ಆಫರ್ ಘೋಷಣೆ ಮಾಡಿದೆ. 99 ರೂ. ರೀಚಾರ್ಜ್ ಮಾಡಿ ಜಿಯೋ ಪ್ರೈಮ್ ಸದಸ್ಯರಾಗಿ ನಂತರ ತಿಂಗಳಿಗೆ 303 ರೂ. ರಿಚಾರ್ಜ್ ಮಾಡೋ ಮೂಲಕ ಗ್ರಾಹಕರು 30 ಜಿಬಿ ಡೇಟಾ ಮತ್ತು ಉಚಿತ ಕರೆಯನ್ನು...

ಏಪ್ರಿಲ್ 1ರಿಂದ ಜಿಯೋ ಉಚಿತವಲ್ಲ: ಏನಿದು ಜಿಯೋ ಪ್ರೈಮ್? ಇಲ್ಲಿದೆ ಪೂರ್ಣ ಮಾಹಿತಿ

2 years ago

ಮುಂಬೈ: ಇಲ್ಲಿಯವರೆಗೆ ಪ್ರತಿ ದಿನ 1 ಜಿಬಿ ಉಚಿತ ಡೇಟಾವನ್ನು ಪಡೆಯುತ್ತಿದ್ದ ಜಿಯೋ ಗ್ರಾಹಕರು ಏಪ್ರಿಲ್ 1ರಿಂದ ದುಡ್ಡನ್ನು ಪಾವತಿಸಿ ಡೇಟಾವನ್ನು ಪಡೆದುಕೊಳ್ಳಬೇಕು. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮುಂಬೈಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಹೊಸ ಜಿಯೋ ಪ್ರೈಮ್ ಯೋಜನೆಯನ್ನು ಪ್ರಕಟಿಸಿದರು....

ಮತ್ತೊಂದು ಇತಿಹಾಸ ಸೃಷ್ಟಿಸಿದ ಜಿಯೋ

2 years ago

ಮುಂಬೈ: ರಿಲಯನ್ಸ್ ಜಿಯೋ ಮತ್ತೊಂದು ಮೈಲಿಗಲ್ಲನ್ನು ಬರೆದಿದೆ. ಬಿಡುಗಡೆಯಾದ 170 ದಿನದಲ್ಲಿ 10 ಕೋಟಿ ಗ್ರಾಹಕರನ್ನು ಜಿಯೋ ಸಂಪಾದಿಸಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ 10 ಕೋಟಿ ಗ್ರಾಹಕರನ್ನು ಸಂಪಾದಿಸಿದ ಮೊದಲ ಟೆಲಿಕಾಂ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್...

ಜಿಯೋ 4ಜಿ ಇಂಟರ್‍ನೆಟ್ ಅಪ್‍ಗ್ರೇಡ್ ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

2 years ago

ಬೆಂಗಳೂರು: “ಪ್ರಿಯ ಗ್ರಾಹಕರೇ ನಿಮ್ಮ ಜಿಯೋ ಇಂಟರ್‍ನೆಟ್ ಮತ್ತು ಕಾಲ್ ಸೇವೆಯನ್ನು ರಾತ್ರಿ 12 ಗಂಟೆಯ ಒಳಗಡೆ ಅಪ್‍ಗ್ರೇಡ್ ಮಾಡಿಕೊಳ್ಳಿ, ಒಂದು ವೇಳೆ ನೀವು ಅಪ್‍ಗ್ರೇಡ್ ಮಾಡದೇ ಇದಲ್ಲಿ ನಿಮ್ಮ ಜಿಯೋ ಸೇವೆ ಡಿ ಆಕ್ವಿವೇಟ್ ಆಗುತ್ತದೆ” ಈ ರೀತಿ ಇರುವ...

ಉದ್ಯೋಗ ನೀಡುವಂತೆ ಗೂಗಲ್‍ಗೆ 7ರ ಬಾಲಕಿಯಿಂದ ಪತ್ರ: ಸಿಇಒ ಪಿಚೈ ನೀಡಿದ ಉತ್ತರ ಇದು

2 years ago

ಕ್ಯಾಲಿಫೋರ್ನಿಯಾ: 7 ವರ್ಷದ ಬಾಲಕಿಯೊಬ್ಬಳು ಗೂಗಲ್ ಸಿಇಒ ಸುಂದರ್ ಪಿಚೈಗೆ ಕೆಲಸ ಬೇಕೆಂದು ಬರೆದ ಪತ್ರ ಈಗ ವೈರಲ್ ಆಗಿದೆ. ಇಂಗ್ಲೆಂಡಿನ ಕೋಲೆ ಬ್ರಿಡ್ಜ್ ವಾಟರ್ ಎಂಬಾಕೆ ನನಗೆ ಗೂಗಲ್‍ನಲ್ಲಿ ಉದ್ಯೋಗ ಬೇಕೆಂದು ನೇರವಾಗಿ ಸುಂದರ್ ಪಿಚೈಗೆ ಪತ್ರ ಬರೆದಿದ್ದಾಳೆ. ಈ...

ಮತ್ತೆ ಬಿಡುಗಡೆಯಾಗಲಿದೆ ನೋಕಿಯಾದ ಶಕ್ತಿಶಾಲಿ ಫೀಚರ್ ಫೋನ್

2 years ago

ನವದೆಹಲಿ: ಈಗ ಸ್ಮಾರ್ಟ್ ಫೋನ್‍ಗಳದ್ದೇ ಅಬ್ಬರ. ಆದರೆ ನೋಕಿಯಾ ಕಂಪೆನಿ ಈಗ ಸ್ಮಾರ್ಟ್ ಫೋನಿನ ಜೊತೆಗೆ ಫೀಚರ್ ಫೋನ್ ಸಮಯದಲ್ಲಿ ವಿಶ್ವದಲ್ಲೇ ಹವಾ ಸೃಷ್ಟಿಸಿದ್ದ 3310 ಫೋನನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಗಳ ಪ್ರಕಾರ ನೋಕಿಯಾ  ಫೆ.27...