Thursday, 25th April 2019

Recent News

2 years ago

ಏಪ್ರಿಲ್ 1ರಿಂದ ಜಿಯೋ ಉಚಿತವಲ್ಲ: ಏನಿದು ಜಿಯೋ ಪ್ರೈಮ್? ಇಲ್ಲಿದೆ ಪೂರ್ಣ ಮಾಹಿತಿ

ಮುಂಬೈ: ಇಲ್ಲಿಯವರೆಗೆ ಪ್ರತಿ ದಿನ 1 ಜಿಬಿ ಉಚಿತ ಡೇಟಾವನ್ನು ಪಡೆಯುತ್ತಿದ್ದ ಜಿಯೋ ಗ್ರಾಹಕರು ಏಪ್ರಿಲ್ 1ರಿಂದ ದುಡ್ಡನ್ನು ಪಾವತಿಸಿ ಡೇಟಾವನ್ನು ಪಡೆದುಕೊಳ್ಳಬೇಕು. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮುಂಬೈಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಹೊಸ ಜಿಯೋ ಪ್ರೈಮ್ ಯೋಜನೆಯನ್ನು ಪ್ರಕಟಿಸಿದರು. ಜಿಯೋ ಪ್ರೈಮ್‍ಗೆ ನೋಂದಣಿಯಾದ ಗ್ರಾಹಕರು 2018ರ ಮಾರ್ಚ್ 31ರ ತನಕ ಈಗ ಇರುವ ಹ್ಯಾಪಿ ನ್ಯೂ ಇಯರ್ ಪ್ಲಾನ್‍ನಲ್ಲಿ ಸಿಗುವ ಎಲ್ಲ ಸೇವೆಗಳನ್ನು ಉಚಿತವಾಗಿ ಬಳಸಬಹುದು. ಆದರೆ ಈ ಸೇವೆ ಬಳಸಬೇಕಾದರೆ ಡೇಟಾಗೆ ಮಾತ್ರ […]

2 years ago

ಮತ್ತೊಂದು ಇತಿಹಾಸ ಸೃಷ್ಟಿಸಿದ ಜಿಯೋ

ಮುಂಬೈ: ರಿಲಯನ್ಸ್ ಜಿಯೋ ಮತ್ತೊಂದು ಮೈಲಿಗಲ್ಲನ್ನು ಬರೆದಿದೆ. ಬಿಡುಗಡೆಯಾದ 170 ದಿನದಲ್ಲಿ 10 ಕೋಟಿ ಗ್ರಾಹಕರನ್ನು ಜಿಯೋ ಸಂಪಾದಿಸಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ 10 ಕೋಟಿ ಗ್ರಾಹಕರನ್ನು ಸಂಪಾದಿಸಿದ ಮೊದಲ ಟೆಲಿಕಾಂ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮಾಧ್ಯಮಗಳ ಜೊತೆ ನಡೆಸಿ ಈ ಸಾಧನೆಗೆ ಕಾರಣರಾದ ಎಲ್ಲ...

ಮತ್ತೆ ಬಿಡುಗಡೆಯಾಗಲಿದೆ ನೋಕಿಯಾದ ಶಕ್ತಿಶಾಲಿ ಫೀಚರ್ ಫೋನ್

2 years ago

ನವದೆಹಲಿ: ಈಗ ಸ್ಮಾರ್ಟ್ ಫೋನ್‍ಗಳದ್ದೇ ಅಬ್ಬರ. ಆದರೆ ನೋಕಿಯಾ ಕಂಪೆನಿ ಈಗ ಸ್ಮಾರ್ಟ್ ಫೋನಿನ ಜೊತೆಗೆ ಫೀಚರ್ ಫೋನ್ ಸಮಯದಲ್ಲಿ ವಿಶ್ವದಲ್ಲೇ ಹವಾ ಸೃಷ್ಟಿಸಿದ್ದ 3310 ಫೋನನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಗಳ ಪ್ರಕಾರ ನೋಕಿಯಾ  ಫೆ.27...

ವಾಟ್ಸಪ್ ಈಗ ಮತ್ತಷ್ಟು ಸುರಕ್ಷಿತ: ಏನಿದು ಹೊಸ ವಿಶೇಷತೆ?

2 years ago

ಕ್ಯಾಲಿಫೋರ್ನಿಯಾ: ಕಳೆದ ಕೆಲವು ತಿಂಗಳಿನಿಂದ ಪರೀಕ್ಷಾ ಹಂತದಲ್ಲಿದ್ದ ವಾಟ್ಸಪ್ ಟು ಸ್ಟೆಪ್ ವೆರಿಫಿಕೇಷನ್ ಸೆಕ್ಯೂರಿಟಿ ಫೀಚರ್ ಈಗ ಎಲ್ಲಾ ವಾಟ್ಸಪ್ ಬಳಕೆದಾರರಿಗೆ ಸಿಗಲಿದೆ. ಈ ಫೀಚರ್ ಮೂಲಕ ವಿಂಡೋಸ್, ಐಒಎಸ್, ಆ್ಯಂಡ್ರಾಯ್ಡ್ ಫೋನ್ ಹೊಂದಿರುವ ಬಳಕೆದಾರರು ಹೊಸದಾಗಿ ವಾಟ್ಸಪ್ ಅಪ್‍ಡೇಟ್ ಮಾಡಿಕೊಂಡರೆ...

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

2 years ago

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್...

ಜಿಯೋಗೆ ಸೆಡ್ಡು: 36 ರೂ.ಗೆ 1 ಜಿಬಿ ಬಿಎಸ್‍ಎನ್‍ಎಲ್ ಡೇಟಾ

2 years ago

ನವದೆಹಲಿ: ರಿಲಯನ್ಸ್ ಜಿಯೋಗೆ ಫೈಟ್ ನೀಡಲು ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಲ್ 36 ರೂ. ಗೆ 1 ಜಿಬಿ ಡೇಟಾ ನಿಡಲು ಮುಂದಾಗಿದೆ. ಪ್ರಿಪೇಯ್ಡ್ ಗ್ರಾಹಕರು 28 ದಿನ ವ್ಯಾಲಿಡಿಟಿ ಹೊಂದಿರುವ ವಿಶೇಷ ಟ್ಯಾರಿಫ್ ವೋಚರ್(ಎಸ್‍ಟಿವಿ) 291 ರೂ. ರಿಚಾರ್ಜ್ ಮಾಡಿದ್ದರೆ...

ಜೂನ್‍ನಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಉತ್ಪಾದನೆ ಆರಂಭ!

2 years ago

ಬೆಂಗಳೂರು: ಆಪಲ್ ಕಂಪೆನಿಯ ಐಫೋನ್ ಉತ್ಪಾದನಾ ಘಟಕ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲವೇ ತಿಂಗಳಿನಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಘಟಕ ಸ್ಥಾಪನೆ ನಡೆಸುವಂತೆ ರಾಜ್ಯ ಸರ್ಕಾರ ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ ನೇತೃತ್ವದ ತಂಡದ ಜೊತೆ ಮಾತುಕತೆ ನಡೆಸಿತ್ತು. ಈ ಮಾತುಕತೆ...