Monday, 27th May 2019

2 years ago

ಜೂನ್‍ನಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಉತ್ಪಾದನೆ ಆರಂಭ!

ಬೆಂಗಳೂರು: ಆಪಲ್ ಕಂಪೆನಿಯ ಐಫೋನ್ ಉತ್ಪಾದನಾ ಘಟಕ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲವೇ ತಿಂಗಳಿನಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಘಟಕ ಸ್ಥಾಪನೆ ನಡೆಸುವಂತೆ ರಾಜ್ಯ ಸರ್ಕಾರ ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ ನೇತೃತ್ವದ ತಂಡದ ಜೊತೆ ಮಾತುಕತೆ ನಡೆಸಿತ್ತು. ಈ ಮಾತುಕತೆ ಫಲ ಕೊಟ್ಟಿದ್ದು ಪೀಣ್ಯದಲ್ಲಿ ಘಟಕ ಸ್ಥಾಪಿಸಲು ಆಪಲ್ ಒಪ್ಪಿಗೆ ನೀಡಿದೆ. ಭಾರತಕ್ಕೆ ಅವಶ್ಯ ಇರುವಷ್ಟು ಐ ಫೋನ್ ಗಳನ್ನು ಬೆಂಗಳೂರಿನಲ್ಲಿ ತಯಾರಿಸಲು ಆಪಲ್ ಮುಂದಾಗಿದೆ. ಆದರೆ ಯಾವಾಗ ಈ ಘಟಕ ಆರಂಭವಾಗಲಿದೆ ಎನ್ನುವ ಮಾಹಿತಿ ಸ್ಟಷ್ಟವಾಗಿ […]