Friday, 20th July 2018

Recent News

10 months ago

ಭಾರತದಲ್ಲಿ ಆಪಲ್, ಸ್ಯಾಮ್‍ಸಂಗ್ ಹಿಂದಿಕ್ಕಿದ ಒನ್ ಪ್ಲಸ್

ಬೆಂಗಳೂರು: ಭಾರತದ ಅನ್ ಲೈನ್ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯರ್ ಫೋನ್ ಎಂಬ ಹೆಗ್ಗಳಿಕೆಯನ್ನು ಚೀನಾ ಮೂಲದ ಒನ್ ಪ್ಲಸ್ ಕಂಪನಿಯ ಫೋನ್‍ಗಳು ಪಡೆದುಕೊಂಡಿದೆ. ಇಂಟರ್‍ನ್ಯಾಷನಲ್ ಡೇಟಾ ಕರ್ಪೋರೆಷನ್(ಐಡಿಸಿ) ಎರಡನೇ ತ್ರೈಮಾಸಿಕದಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಭಾರತದಲ್ಲಿ ಸ್ಯಾಮ್‍ಸಂಗ್ ಮತ್ತು ಆಪಲ್ ಫೋನ್ ಗಳಿಂಗಿತಲೂ ಹೆಚ್ಚಿನ ಸಂಖ್ಯೆಯಲ್ಲಿ ಒನ್ ಪ್ಲಸ್ ಕಂಪೆನಿಯ ಪ್ರೀಮಿಯರ್ ಫೋನ್ ಗಳು ಮಾರಾಟವಾಗಿದೆ ಎಂದು ತಿಳಿಸಿದೆ. ಐಡಿಸಿ ಮಾಹಿತಿಯಂತೆ ಭಾರತದಲ್ಲಿ ಮಾರಾಟವಾದ ಒಟ್ಟು ಪ್ರೀಮಿಯರ್ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಶೇ.57 ರಷ್ಟು […]

10 months ago

ಪಾಸ್‍ವರ್ಡ್ ಬೇಡ, ಮುಖ ತೋರಿಸಿದ್ರೆ ಓಪನ್ ಆಗುತ್ತೆ ಫೇಸ್‍ಬುಕ್

ಕ್ಯಾಲಿಫೋರ್ನಿಯಾ: ಇನ್ನು ಮುಂದೆ ನೀವು ಫೇಸ್ ಬುಕ್ ನಲ್ಲಿ ಪಾಸ್‍ವರ್ಡ್ ಗಳನ್ನು ಒತ್ತಿ ಖಾತೆಯನ್ನು ಓಪನ್ ಮಾಡುವ ಅಗತ್ಯ ಇಲ್ಲ. ಬದಲಾಗಿ ಕಂಪ್ಯೂಟರ್/ಮೊಬೈಲ್ ಮುಂದೆ ನೀವು ಮುಖವನ್ನು ತೋರಿಸಿದರೆ ನಿಮ್ಮ ಖಾತೆ ಓಪನ್ ಆಗುತ್ತದೆ. ಹೌದು. ವಿಶ್ವದ ನಂಬರ್ ಒನ್ ಸಾಮಾಜಿಕ ಜಾಲತಾಣವಾಗಿರುವ ಫೇಸ್‍ಬುಕ್‍ಫೇಸ್‍ಲಾಕ್ ಮೂಲಕ ಬಳಕೆದಾರರ ಖಾತೆ ಓಪನ್ ಆಗುವಂತಹ ವಿಶೇಷತೆಯನ್ನು ಪರೀಕ್ಷೆ ಮಾಡುತ್ತಿದ್ದು,...

ಜಿಯೋದಿಂದಾಗಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆಗಿರೋ ಆ 9 ಬದಲಾವಣೆಗಳು

11 months ago

ಬೆಂಗಳೂರು: 2016 ಸೆಪ್ಟೆಂಬರ್ ನಲ್ಲಿ ಆರಂಭಗೊಂಡ ರಿಲಿಯನ್ಸ್ ಜಿಯೋಗೆ ಈಗ ಒಂದು ವರ್ಷ ಪೂರ್ಣಗೊಂಡಿದೆ. ಜಿಯೋ ಆರಂಭವಾದ ಬಳಿಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಏನು ಬದಲಾವಣೆಯಾಗಿದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. 1. ಮೊಬೈಲ್ ಡೇಟಾ ಬಳಕೆ: ಆಗಸ್ಟ್...

ಜಿಯೋಗೆ ಫೈಟ್ ನೀಡಲು ಬಿಎಸ್‍ಎನ್‍ಎಲ್‍ನಿಂದ ಹೊಸ ಬಂಪರ್ ಆಫರ್

11 months ago

ನವದೆಹಲಿ: ರಿಲಯನ್ಸ್ ಜಿಯೋ ಡೇಟಾ ಸಮರ ಆರಂಭಗೊಂಡ ಬಳಿಕ ಉಳಿದ ಕಂಪನಿಗಳು ಆಕರ್ಷಕ ಡೇಟಾ ಪ್ಯಾಕ್ ನೀಡಲು ಆರಂಭಿಸಿದ್ದು, ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಹೊಸ ಡೇಟಾ ಆಫರ್ ನೀಡಿದೆ. 90 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುವ 429 ರೂ....

ರೆಡ್‍ಮೀ 4ಎ 3ಜಿಬಿ ರಾಮ್, 32 ಜಿಬಿ ಆಂತರಿಕ ಮೆಮೊರಿ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

11 months ago

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿ ರೆಡ್‍ಮೀ 4ಎ 3ಜಿಬಿ ರಾಮ್, 32 ಜಿಬಿ ಆಂತರಿಕ ಮೆಮೊರಿಯನ್ನು ಹೊಂದಿರುವ ಫೋನನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಫೋನಿಗೆ 6,999 ರೂ. ದರವನ್ನು ನಿಗದಿ ಪಡಿಸಿದ್ದು, Mi.com, ಅಮೆಜಾನ್ ಇಂಡಿಯಾ, ಪೇಟಿಎಂ, ಟಾಟಾ...

ಇನ್ನು ಮುಂದೆ ವಾಟ್ಸಪ್ ನಲ್ಲಿ ಅಧಿಕೃತ ಖಾತೆಗಳನ್ನು ಗುರುತಿಸೋದು ಸುಲಭ!

11 months ago

ನವದೆಹಲಿ: ಟ್ವಿಟ್ಟರ್, ಫೇಸ್‍ಬುಕ್ ನಲ್ಲಿ ನೀವು ಸೆಲೆಬ್ರಿಟಿ, ರಾಜಕೀಯ ಪಕ್ಷ, ಕಂಪೆನಿಗಳ ಅಧಿಕೃತ ಖಾತೆಗಳು ಇರುವುದನ್ನು ನೀವು ನೋಡಿರಬಹುದು. ಇನ್ನು ಮುಂದೆ ವಾಟ್ಸಪ್‍ನಲ್ಲೂ ಇದೇ ರೀತಿಯ ಅಧಿಕೃತ ಖಾತೆಗಳು ಇರಲಿದೆ. ಹೌದು. ಬಿಸಿನೆಸ್ ಪೇಜ್ ಹೊಂದಿರುವ ಮಂದಿಗೆ ಹೊಸ ವಿಶೇಷತೆ ಸೇರಿಸಲು...

ಜಿಯೋ ಫೋನ್ ಬುಕ್ ಮಾಡೋದು ಹೇಗೆ? ಗುಣವೈಶಿಷ್ಟ್ಯ ಏನು?

11 months ago

ಮುಂಬೈ: ಜಿಯೋ ಫೀಚರ್ ಫೋನ್ ಬಿಡುಗಡೆಯಾದ ಬಳಿಕ ಆದರ ಗುಣವೈಶಿಷ್ಟ್ಯ ಸಂಪೂರ್ಣವಾಗಿ ಬಹಿರಂಗವಾಗಿರಲಿಲ್ಲ. ಆದರೆ ಗುರುವಾರದಿಂದ ಫೋನ್ ಬುಕ್ಕಿಂಗ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಫೋನಿನ ಸಂಪೂರ್ಣ ಗುಣವೈಶಿಷ್ಟ್ಯ ಬಹಿರಂಗವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಜಿಯೋದ ಕಡಿಮೆ ಬೆಲೆಯ 4ಜಿ...

ಸ್ಯಾಮ್‍ಸಂಗ್ 2 ಫೋನ್ ಗಳ ಬೆಲೆ ದಿಢೀರ್ ಭಾರೀ ಇಳಿಕೆ

11 months ago

ನವದೆಹಲಿ: ಈ ವರ್ಷದ ಮಾರ್ಚ್ ನಲ್ಲಿ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದ ಸ್ಯಾಮ್‍ಸಂಗ್ ಗೆಲಾಕ್ಸಿ ಎ5 ಮತ್ತು ಎ7 ಫೋನ್ ಗಳ ಬೆಲೆ ಭಾರೀ ಇಳಿಕೆಯಾಗಿದೆ. ಗೆಲಾಕ್ಸಿ ಎ5 28,900 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಈಗ ಈ ಫೋನ್ 22,900 ರೂ. ಬೆಲೆಗೆ...