Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲ್ವೇ ನಿಲ್ದಾಣದಲ್ಲಿ ಯುವತಿ ಮೈ ಮೇಲೆ ಕೈ ಹಾಕಿದ ಪೇದೆ: ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರೈಲ್ವೇ ನಿಲ್ದಾಣದಲ್ಲಿ ಯುವತಿ ಮೈ ಮೇಲೆ ಕೈ ಹಾಕಿದ ಪೇದೆ: ವಿಡಿಯೋ ವೈರಲ್

Crime

ರೈಲ್ವೇ ನಿಲ್ದಾಣದಲ್ಲಿ ಯುವತಿ ಮೈ ಮೇಲೆ ಕೈ ಹಾಕಿದ ಪೇದೆ: ವಿಡಿಯೋ ವೈರಲ್

Public TV
Last updated: June 21, 2018 12:27 pm
Public TV
Share
1 Min Read
police molest
SHARE

ಮುಂಬೈ: ರೈಲ್ವೇ ಸುರಕ್ಷಾ ದಳದ ಪೇದೆಯೊಬ್ಬ ರೈಲ್ವೇ ನಿಲ್ದಾಣದಲ್ಲಿ ಯುವತಿ ಮೈ ಮೇಲೆ ಕೈ ಹಾಕಿದ ಘಟನೆ ಮಹರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ಜಹಂಗೀರ್ ಸಸ್ಪೆಂಡ್ ಆದ ಪೇದೆ. ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಜಹಂಗೀರ್ ತನ್ನ ಪಕ್ಕದಲ್ಲಿ ಕುಳಿತಿದ್ದ ಯುವತಿ ಮೈ ಮೇಲೆ ಕೈ ಹಾಕಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ನಾವು ಈ ಘಟನೆ ಬಗ್ಗೆ ವಿಚಾರಣೆ ನಡೆಸಿದ್ದೇವೆ. ಅಲ್ಲದೇ ಪೇದೆಯನ್ನು ಅಮಾನತುಗೊಳಿಸಿದ್ದೇವೆ ಎಂದು ಕೇಂದ್ರ ರೈಲ್ವೆ ವಿಭಾಗೀಯ ಆಯುಕ್ತ ಸಚಿನ್ ಬಾಲೊಡೆ ತಿಳಿಸಿದ್ದಾರೆ.

police molest 2

ಯುವತಿಯ ಮೈ ಮೇಲೆ ಕೈ ಹಾಕುವಾಗ ಅಲ್ಲಿದ್ದ ಸ್ಥಳೀಯರು ಗಮನಿಸಿದ್ದಾರೆ. ಅಲ್ಲದೇ ಆತನ ವಿರುದ್ಧ ರೊಚ್ಚಿಗೆದ್ದು, ಆತನನ್ನು ಅಲ್ಲಿದ್ದ ಸೆಕ್ಯೂರಿಟಿಗೆ ಒಪ್ಪಿಸಿದ್ದರು. ಆದರೆ ಪೇದೆ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅಲ್ಲಿನ ಜನರು ಪೇದೆಯನ್ನು ಥಳಿಸಿದ್ದಾರೆ. ಪೇದೆ ವಿರುದ್ಧ ಯಾರು ಯಾವುದೇ ದೂರನ್ನು ನೀಡಿಲ್ಲ. ವಿಡಿಯೋ ನೋಡಿದ ಬಳಿಕ ಸ್ವತಃ ನಾವೇ ಪೇದೆ ಜಹಂಗೀರ್ ವಿರುದ್ಧ ದೂರು ದಾಖಲಿಸಿಕೊಂಡಿದ್ದೇವೆ ಎಂದು ಬಾಲೊಡೆ ಹೇಳಿದ್ದಾರೆ.

ಪೇದೆ ಯುವತಿಯ ಮೈ ಮೇಲೆ ಕೈ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

हर मुसलमान आतंकवादी नहीं होता, और हर पुलिस वाला इसके जैसा नहीं होता.
I trust @MumbaiPolice, they will take action on this one. #KalyanRailwayStation pic.twitter.com/0HNGSUpEK5

— Ajaz Khan (@AjazkhanActor) June 20, 2018

TAGGED:constablegirlmumbaiPublic TVsuspendಪಬ್ಲಿಕ್ ಟಿವಿಪೇದೆಮುಂಬೈಯುವತಿಸಸ್ಪೆಂಡ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
4 seconds ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
6 minutes ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
33 minutes ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
1 hour ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
2 hours ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?