Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 232 ಕೋಟಿ ವಂಚನೆ ಪ್ರಕರಣ – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 232 ಕೋಟಿ ವಂಚನೆ ಪ್ರಕರಣ – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಅರೆಸ್ಟ್‌

Crime

232 ಕೋಟಿ ವಂಚನೆ ಪ್ರಕರಣ – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಅರೆಸ್ಟ್‌

Public TV
Last updated: September 2, 2025 10:04 am
Public TV
Share
1 Min Read
CBI
SHARE

ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ (Fraud Case) ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (Airport Authority) ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು ಸಿಬಿಐ (CBI) ಬಂಧಿಸಿದೆ.

ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ನಂತರ ಆ ಹಣವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದನ್ನೂ ಓದಿ: Ramanagara | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ – 23 ಮಂದಿಯ ವಿರುದ್ಧ ಎಫ್‌ಐಆರ್

2019 ಮತ್ತು 2023ರ ನಡುವೆ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ವಿಜಯ್ ಅವರು ಕಾರ್ಯನಿರ್ವಹಿಸುತ್ತಿದ್ದಾಗ ನಡೆದ ಅಕ್ರಮಗಳ ಬಗ್ಗೆ ಎಎಐ ದೂರು ನೀಡಿತ್ತು. ಬಳಿಕ ತನಿಖೆ ಆರಂಭಿಸಲಾಗಿತ್ತು. ಅವರು ಡಿಜಿಟಲ್ ದಾಖಲೆಗಳನ್ನು ವ್ಯವಸ್ಥಿತವಾಗಿ ಚಾಣಾಕ್ಷತನದಿಂದ ನಿರ್ವಹಿಸಿದ್ದಾರೆ.‌ ಬಿಲ್‌ಗಳನ್ನು ನಕಲು ಮಾಡುವುದು ಮತ್ತು ಆಕಸ್ಮಿಕವಾಗಿ ಹೆಚ್ಚುವರಿ ಸೊನ್ನೆಗಳನ್ನು ಸೇರಿಸುವ ಮೂಲಕ ಭಾರೀ ಅವ್ಯವಹಾರ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆ.28 ರಂದು ಜೈಪುರದಲ್ಲಿರುವ ವಿಜಯ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಇನ್ನೂ ಆರೋಪಿಯನ್ನು ಈಗ ಬಂಧಿಸಲಾಗಿದೆ. ತನಿಖೆ ಬಳಿಕ ಮತ್ತಷ್ಟು ವಿಚಾರಗಳು ತಿಳಿದುಬರಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಪತಿ ವಶಕ್ಕೆ

TAGGED:Airport Authoritycbifraud caseಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
6 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
16 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
25 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?