Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಶುಲ್ಕ ಪಾವತಿಸಬೇಕಿಲ್ಲ: CBSE
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಶುಲ್ಕ ಪಾವತಿಸಬೇಕಿಲ್ಲ: CBSE

Latest

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಶುಲ್ಕ ಪಾವತಿಸಬೇಕಿಲ್ಲ: CBSE

Public TV
Last updated: September 22, 2021 2:35 pm
Public TV
Share
1 Min Read
CBSC
SHARE

ನವದೆಹಲಿ: ಕೊರೊನಾ ಕಾರಣದಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಂದ ಯಾವುದೇ ಪರೀಕ್ಷೆ ಮತ್ತು ನೊಂದಣಿ ಶುಲ್ಕವನ್ನು ಪಡೆಯಲಾಗುವುದಿಲ್ಲ ಎಂದು ಕೇಂದ್ರಿಯ ಫ್ರೌಡಶಿಕ್ಷಣ(CBSE) ಮಂಡಳಿ ಹೇಳಿದೆ.

corona virus 1 medium

ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ ಅದು ಈ ಮಾಹಿತಿಯನ್ನು ಉಲ್ಲೇಖಿಸಿದೆ. ಕೊರೊನಾ ದೇಶದಲ್ಲಿ ಪ್ರತಿಕೂಲ ವಾತಾವರಣ ಸೃಷ್ಟಿಸಿದೆ. ಹಲವು ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಬಿಎಸ್‍ಸಿ ಹೇಳಿದೆ. ಇದನ್ನೂ ಓದಿ: ಪಂಚೆ ಕಳಚಿದೆ ಅಂತ ಸಿದ್ದರಾಮಯ್ಯನವರ ಕಿವಿಯಲ್ಲಿ ಹೇಳಿದ್ರು ಡಿಕೆಶಿ!

Money

ಆದೇಶದ ಪ್ರಕಾರ 2021-22, ಪರೀಕ್ಷಾ ಶುಲ್ಕ ಅಥವಾ ನೋಂದಣಿ ಶುಲ್ಕವನ್ನು ಮಂಡಳಿ ವಿಧಿಸುವುದಿಲ್ಲ. ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಅಪಾರ್ಟ್‍ಮೆಂಟ್‍ನಲ್ಲಿ ಸ್ಫೋಟಕ್ಕೆ ಕಾರಣ ಫ್ರಿಡ್ಜ್?

TAGGED:Corona VirusCovid 19newdelhiPublic TVಕೊರೊನಾ ವೈರಸ್ಕೋವಿಡ್ 19ನವದೆಹಲಿಪಬ್ಲಿಕ್ ಟಿವಿಶುಲ್ಕ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
4 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
4 hours ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
5 hours ago
01 10
Big Bulletin

ಬಿಗ್‌ ಬುಲೆಟಿನ್‌ 11 April 2026 ಭಾಗ-1

Public TV
By Public TV
5 hours ago
02 10
Big Bulletin

ಬಿಗ್‌ ಬುಲೆಟಿನ್‌ 11 April 2026 ಭಾಗ-2

Public TV
By Public TV
5 hours ago
03 9
Big Bulletin

ಬಿಗ್‌ ಬುಲೆಟಿನ್‌ 11 April 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?