Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಸಿಎಲ್‌ಗೆ ಕಿಕ್ ಸ್ಟಾರ್ಟ್- ದುಬೈನಲ್ಲಿ ಪ್ರೋಮೋ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಿಸಿಎಲ್‌ಗೆ ಕಿಕ್ ಸ್ಟಾರ್ಟ್- ದುಬೈನಲ್ಲಿ ಪ್ರೋಮೋ ರಿಲೀಸ್

Bollywood

ಸಿಸಿಎಲ್‌ಗೆ ಕಿಕ್ ಸ್ಟಾರ್ಟ್- ದುಬೈನಲ್ಲಿ ಪ್ರೋಮೋ ರಿಲೀಸ್

Public TV
Last updated: February 3, 2024 10:04 am
Public TV
Share
3 Min Read
ccl
SHARE

ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ (Celebrity Cricket League 2024) ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಅದರ ಭಾಗವಾಗಿ ಫೆ.2ರಂದು ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್‌ಗೆ ಚಾಲನೆ ನೀಡಲಾಗಿದೆ.

CCL

ಬುರ್ಜ್ ಖಲೀಫಾದಲ್ಲಿ (Burj Khalifa) ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು. ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್, ತಮಿಳು ಚಿತ್ರರಂಗದಿಂದ ಆರ್ಯ ಮತ್ತು ಜೀವಾ, ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ, ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ ಸಿಸಿಎಲ್‌ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

sudeep

ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್‌ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.

CCL 1

ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್‌ದಲ್ಲಿದ್ದೆ. ಆದರೆ ಈಗ ಕ್ರಿಕೆಟ್‌ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

Sudeep 5

ಫೆಬ್ರವರಿ 23 ರಿಂದ ಆರಂಭವಾಗುವ ಸಿಸಿಎಲ್ 10ನೇ ಸೀಸನ್ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಲೀಗ್ ಸುತ್ತು ಮಾರ್ಚ್ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ನ್ಸ್ ಶಾರ್ಜಾದಲ್ಲಿ ನಡೆಯಲ್ಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ.

CCL 1 1

ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ 10ನೇ ಸೀಸನ್ ಅನ್ನು ಜಿಯೋ ಒಟಿಟಿಯಲ್ಲಿ ಆಗಿ ನೇರಪ್ರಸಾರ ಮಾಡಲಿದೆ. ಕ್ರೀಡೆ ಮತ್ತು ಮನರಂಜನೆಗಳನ್ನು ಒಂದುಗೂಡಿಸಿ ಭಾರತದಲ್ಲಿ ರೂಪಿಸಿರುವ ಏಕಮಾತ್ರ ಪ್ರಯತ್ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದಾಗಿದೆ. ಇದನ್ನೂ ಓದಿ:ಜಪಾನ್‌ಗೆ ಹಾರಲಿದೆ ‘ಪುಷ್ಪ 2’ ಟೀಮ್

CCL 2 1

ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪಸ್ಟಾರ್‌ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಮೇಲೆ ಹೇಳಿದಂತೆ ಯುಎಇಯ ಶಾರ್ಜಾದಲ್ಲಿ ಲೀಗ್‌ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್‌ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.

ತಂಡಗಳು ಯಾವುವು?
• ಮುಂಬೈ ಹೀರೋಸ್
• ಕೇರಳ ಸ್ಟ್ರೈಕರ್ಸ್
• ತೆಲುಗು ವಾರಿಯರ್ಸ್
• ಭೋಜ್ಪುರಿ ದಬಾಂಗ್ಸ್
• ಕರ್ನಾಟಕ ಬುಲ್ಡೋಜರ್ಸ್
• ಬೆಂಗಾಲ್ ಟೈಗರ್ಸ್
• ಚೆನ್ನೈ ರೈನೋಸ್
• ಪಂಜಾಬ್ ದಿ ಶೇರ್

‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ‍್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್‌ಗೆ ವೆಂಕಟೇಶ್ ಅವರು ಬ್ರ‍್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್‌ಗೆ ಕಿಚ್ಚ ಸುದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್‌ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ಟೀಮ್‌ಗೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್‌ಗೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.

TAGGED:Celebrity Cricket Leaguesandalwoodsudeepಸಿಸಿಎಲ್ಸುದೀಪ್
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Rahul Gandhi Siddaramaiah DK Shivakumar
Districts

15 ನಿಮಿಷ ಮಾತ್ರ ಮೈಸೂರಿನಲ್ಲಿ ಇರಲಿದ್ದಾರೆ ರಾಹುಲ್!

Public TV
By Public TV
14 minutes ago
Narendra Modi Donald Trump
Latest

ಇರಾನ್‌ ಜೊತೆ ವ್ಯಾಪಾರ ಮಾಡಿದ್ರೆ 25% ಸುಂಕ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
47 minutes ago
Nitin Nabin
Districts

ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ

Public TV
By Public TV
2 hours ago
Tumakuru Mahatma Gandhi Stadium Renamed As G Parameshwar Stadium
Districts

ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು – ಬಿಜೆಪಿ ಕೆಂಡ

Public TV
By Public TV
2 hours ago
Techie arrested for cheating on wife DCRE Police Bengaluru 1
Bengaluru City

ಪತ್ನಿಗೆ ವಂಚನೆ – ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗ ಸಿಕ್ಕಿ ಬಿದ್ದ ಟೆಕ್ಕಿ ಅರೆಸ್ಟ್‌

Public TV
By Public TV
2 hours ago
Gavi Gangadhareshwara Temple
Bengaluru City

ಸಂಕ್ರಾತಿಯಂದು ಗವಿಗಂಗಾಧರನಿಗೆ ಭಾಸ್ಕರನ ನಮನ – 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?