Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ – ವಿಜಯನಗರದಲ್ಲಿ ಇಂದು ಸಾಧನಾ ಸಮಾವೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ – ವಿಜಯನಗರದಲ್ಲಿ ಇಂದು ಸಾಧನಾ ಸಮಾವೇಶ

Bellary

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ – ವಿಜಯನಗರದಲ್ಲಿ ಇಂದು ಸಾಧನಾ ಸಮಾವೇಶ

Public TV
Last updated: May 20, 2025 7:43 am
Public TV
Share
2 Min Read
Congress Sadhana Samavesha
SHARE

– 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ವಿಜಯನಗರ: ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ 2 ವರ್ಷದ ಅವಧಿಯ ಸಾಧನೆ ತಿಳಿಸಲೆಂದು ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆಯಲ್ಲಿ ಇಂದು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆಯ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ 300 ಜನ ಜನಪ್ರತಿನಿಧಿಗಳು ಕೂರಲು ಬೃಹತ್ ವೇದಿಕೆ ಹಾಕಲಾಗಿದೆ. ಸಮಾವೇಶಕ್ಕೆ ಸಿಎ, ಡಿಸಿಎಂ ಸೇರಿದಂತೆ ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಇದಕ್ಕಾಗಿಯೇ ಕಲ್ಯಾಣ ಕರ್ನಾಟಕ ಭಾಗವೊಂದರಿಂದಲೇ ಸುಮಾರು 3,700 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆ

CM Siddaramaiah

ಇಂದು ನಡೆಯಲಿರುವ ಸರ್ಕಾರದ ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಮನೆಯ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. 200 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿದ್ದ ಸಿಎಂ ಇಲ್ಲಿನ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದರು. ಇದು ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದರು. ಇದನ್ನೂ ಓದಿ: ಭಾರತದ ಮೇಲೆ ಪಾಕ್‌ ಹಾರಿಸಿದ್ದ ಅತ್ಯಾಧುನಿಕ AMRAAM ಮಿಸೈಲ್‌ ಟರ್ಕಿಗೆ ಪೂರೈಸಲು ಅಮೆರಿಕ ಡೀಲ್‌!

ಸಮಾವೇಶದಲ್ಲಿ ರಾಜ್ಯದ ಒಂದು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ನೂರಾರು ವರ್ಷಗಳಿಂದ ಹಕ್ಕುಪತ್ರಗಳಿಂದ ವಂಚನೆಗೆ ಒಳಗಾದವರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದ್ದು, ಸರ್ಕಾರದ ಆಸ್ತಿಯನ್ನು ನೇರವಾಗಿ ತಹಸೀಲ್ದಾರರು ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಿ ಫಲಾನುಭವಿಗಳಿಗೆ ನೀಡಲಿದ್ದಾರೆ. ಈ ಯೋಜನೆ ಇಡೀ ದೇಶಕ್ಕೆ ಮಾದರಿಯಾಗುತ್ತದೆ. ಜನ ನಮಗೆ ಆದೇಶ ಮಾಡಿ ಅವಕಾಶ ನೀಡಿದ್ದಾರೆ. ನಾವು ಅವರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದರು. ಇದನ್ನೂ ಓದಿ:ಉಕ್ರೇನ್ ಸಂಘರ್ಷ ಕೊನೆಗೊಳಿಸಲು ರಷ್ಯಾ ಸಿದ್ಧ – 2 ಗಂಟೆಗೂ ಹೆಚ್ಚುಕಾಲ ಟ್ರಂಪ್‌-ಪುಟಿನ್‌ ಮಾತುಕತೆ

ಎರಡು ವರ್ಷದ ಸರ್ಕಾರದ ಸಾಧನಾ ಸಮಾವೇಶಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಂಪೂರ್ಣ ಸಜ್ಜಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಈ ಬೃಹತ್ ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ. ಇದನ್ನೂ ಓದಿ: CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್

TAGGED:congressDK ShivakumarGUARANTEE SCHEMEsiddaramaiahvijayanagaraಕಾಂಗ್ರೆಸ್ಗ್ಯಾರಂಟಿ ಯೋಜನೆಡಿಕೆ ಶಿವಕುಮಾರ್ವಿಜಯನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
43 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
45 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
2 hours ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
2 hours ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?