ಮುಂಬೈ: ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನಕ್ಕೆ ಹಲವು ಸ್ಟಾರ್ ಗಳು ಶುಭಕೋರಿ ಟ್ವೀಟ್ ಮಾಡಿದ್ದಾರೆ.
ದಿನೇಶ್ ಅವರ ಆಟವನ್ನ ಮೆಚ್ಚಿದ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಟ್ವೀಟ್ ಮಾಡಿ ಶುಭ ಕೋರಿದ್ದರು. ಆದರೆ ಬಳಿಕ ಮತ್ತೊಂದು ಟ್ವೀಟ್ ಮಾಡಿ ದಿನೇಶ್ ಕಾರ್ತಿಕ್‍ಗೆ ಕ್ಷಮೆ ಕೋರಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮಿತಾಬ್ ತಮ್ಮ ಟ್ವೀಟ್ ನಲ್ಲಿ ತಪ್ಪಾಗಿ ಟೈಪ್ ಮಾಡಿದ್ದರು.
Advertisement
T 2747 – INDIA WINS !! T20 in the TRI championship VS BanglaDesh .. what a thriller .. BD had us on the ropes .. and Dinesh Kartik, you beauty .. a brilliant knock .. 24 needed in last 2 overs .. 5 runs and 1 ball left and he hits a 6 ! INCREDIBLE ! CONGRATULATIONS !! pic.twitter.com/je0WyaWzpe
— Amitabh Bachchan (@SrBachchan) March 18, 2018
Advertisement
ಮೊದಲು ಟ್ವೀಟ್ ಮಾಡಿದ್ದ ಅಮಿತಾಬ್, ಎರಡು ಓವರ್ ಗಳಲ್ಲಿ 24 ರನ್ ಗಳಿಸಬೇಕಿತ್ತು. ದಿನೇಶ್ ಕಾರ್ತಿಕ್ ಬ್ರಿಲಿಯಂಟ್ ನಾಕ್.. ಒಂದು ಎಸೆತದಲ್ಲಿ 5 ರನ್ ಗಳಿಸ ಬೇಕಾದ ವೇಳೆ ಸಿಕ್ಸ್ ಸಿಡಿಸಿದ್ದಾರೆ. ನಿಮಗೇ ಅಭಿನಂದನೆಗಳು ಎಂದು ಹೇಳಿದ್ದರು. ಈ ಟ್ವೀಟ್ ನಲ್ಲಿ 34 ರನ್ ಬದಲಾಗಿ 24 ರನ್ ಎಂದು ಬರೆದಿದ್ದರು. ತಪ್ಪು ಗೊತ್ತಾದ ಬಳಿಕ `ದಿನೇಶ್ ಕಾರ್ತಿಕ್ ಸಾರಿ’ ಎಂದು ಬರೆದು ಎರಡನೇ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಸಿಕ್ಸರ್ ಸಿಡಿಸಲು ಅಭ್ಯಾಸ ನಡೆಸುತ್ತಿದ್ದೆ: ಪಂದ್ಯಶ್ರೇಷ್ಠ ದಿನೇಶ್ ಕಾರ್ತಿಕ್
Advertisement
ತಮ್ಮ ಸಣ್ಣ ತಪ್ಪಿಗೆ ದಿನೇಶ್ ಕಾರ್ತಿಕ್ ಬಳಿ ಕ್ಷಮೆ ಕೋರಿದ ಅಮಿತಾಬ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ವ್ಯಕ್ತವಾಗಿದೆ. ಇನ್ನುಳಿದಂತೆ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಬುಮ್ರಾ, ಅಶ್ವಿನ್, ಹರ್ಭಜನ್ ಸೇರಿದಂತೆ ಹಲವು ಆಟಗಾರರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನು ಓದಿ: ದಿನೇಶ್ ಕಾರ್ತಿಕ್ ಕೊನೆಯ ಸಿಕ್ಸರ್ ನೋಡಿಲ್ಲ ಯಾಕೆ ಅನ್ನೋದನ್ನು ಹೇಳಿದ್ರು ರೋಹಿತ್
Advertisement
T 2747 – that should read 34 needed in 2 overs .. NOT 24 .. apologies to Dinesh Kartik .. pic.twitter.com/yH6rVjWzpk
— Amitabh Bachchan (@SrBachchan) March 18, 2018
Amazing victory by #TeamIndia. Superb batting by @DineshKarthik. A great knock by @ImRo45 to set the platform.
What a finish to a final!!#NidahasTrophy2018 #INDvsBAN pic.twitter.com/ZYDl6jzVWl
— Sachin Tendulkar (@sachin_rt) March 18, 2018
What a game of cricket last night, Complete team performance! Big up boys!!! ????????Well done DK @DineshKarthik ????@BCCI #NidahasTrophy2018 #INDvsBAN
— Virat Kohli (@imVkohli) March 19, 2018
Top inn @DineshKarthik very well done.. special hitting.. #indvsBang @BCCI congratulations #TeamIndia captain @ImRo45 ????????????
— Harbhajan Turbanator (@harbhajan_singh) March 18, 2018