Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | 2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Bagalkot

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Public TV
Last updated: March 30, 2026 11:24 am
Public TV
Share
2 Min Read
Caste Census 1
SHARE

– ವೆಬ್‌ಪೋರ್ಟಲ್ ಮೂಲಕ ಸ್ವಯಂ ಗಣತಿಗೂ ಅವಕಾಶ

ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ (Census 2027) ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ (House Census) ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್ ರಮೇಶ್ ಅವರು ತಿಳಿಸಿದರು.

ರಾಜ್ಯ ಸರ್ಕಾರದ (Karnatka Government) ಆದೇಶದ ಮೇರೆಗೆ ಜನಗಣತಿ–2027ರ ಪ್ರಥಮ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತಾ ಕಾರ್ಯಗಳನ್ನ ವೇಗಗೊಳಿಸಲಾಗಿದ್ದು, ನಾಗರಿಕರು ತಮ್ಮ ಮನೆ ಹಾಗೂ ಕುಟುಂಬದ ಮೂಲಭೂತ ಮಾಹಿತಿಯನ್ನ ನಿಖರವಾಗಿ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿರುತ್ತದೆ ಎಂದು ಆಯುಕ್ತರು ಈ ಸಂದರ್ಭದಲ್ಲಿ ತಿಳಿಸಿದರು. ಇದನ್ನೂ ಓದಿ: ಪ್ಲಾಸ್ಟಿಕ್ ಬಾಟಲಿಗೆ ಪೆಟ್ರೋಲ್ ಹಾಕದ್ದಕ್ಕೆ ಆಕ್ರೋಶ – ಚಿಕ್ಕಬಳ್ಳಾಪುರದಲ್ಲಿ ಬಂಕ್ ಕ್ಲೋಸ್ ಮಾಡಿಸಿದ ರೈತರು

census

ಕೇಂದ್ರ ಗೃಹ ಮಂತ್ರಾಲಯವು 2027ರ ಜನಗಣತಿಯನ್ನು 2 ಹಂತಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಮೊದಲ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿಯನ್ನು ಏಪ್ರಿಲ್ 01 ರಿಂದ ಏಪ್ರಿಲ್ 15 ರ ವರೆಗೆ 15 ದಿನಗಳ ಕಾಲ ವೆಬ್ ಪೋರ್ಟಲ್ https://se.census.gov.in ಮೂಲಕ ಸ್ವಯಂ-ಗಣತಿಗೆ ಅವಕಾಶ ಕಲ್ಪಿಸಿದೆ. ಅದರಂತೆ, ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15-20 ನಿಮಿಷಗಳ ಅವಧಿಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು ಮತ್ತು ಮೊಬೈಲ್/ಇಮೇಲ್‌ನಲ್ಲಿ ಸ್ವಯಂ-ಗಣತಿ ಐಡಿಯನ್ನು ಪಡೆಯಬಹುದಾಗಿರುತ್ತದೆ.

ಜನಗಣತಿ-2027ರ 2ನೇ ಹಂತದಲ್ಲಿ ಏ.16 ರಿಂದ ಮೇ 15 ರ ವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮನೆಪಟ್ಟಿ ಮತ್ತು ಮನೆ ಗಣತಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀಕರಿಸಲು ಮತ್ತು ಸ್ವಯಂ-ಗಣತಿ ದತ್ತಾಂಶದ ಅಂತಿಮ ಸಲ್ಲಿಕೆಗಾಗಿ ಸ್ವಯಂ-ಗಣತಿ ಐಡಿಯನ್ನು ಗಣತಿದಾರರೊಂದಿಗೆ ಹಂಚಿಕೊಳ್ಳಬೇಕಾಗಿರುತ್ತದೆ. ಸ್ವಯಂ ಗಣತಿ ಪ್ರಕ್ರಿಯೆಗಾಗಿ ನಿಗದಿಪಡಿಸಿರುವ ಅವಧಿಯಲ್ಲಿ ನಾಗರಿಕರು ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶವಿದ್ದು, ಇದರಿಂದ ಜನಗಣತಿ ಕಾರ್ಯದಲ್ಲಿ ಪಾರದರ್ಶಕತೆ, ವೇಗ ಮತ್ತು ನಿಖರತೆ ಹೆಚ್ಚಲಿದೆ ಎಂದು ಆಯುಕ್ತರು ವಿವರಿಸಿದರು. ಇದನ್ನೂ ಓದಿ: ಕುವೈತ್‌ ಮೇಲೆ ಇರಾನ್‌ ದಾಳಿ – ವಿದ್ಯುತ್‌ ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು

Siddaramaiah Caste census Meeting

ಸಮಗ್ರ ಅಭಿವೃದ್ಧಿಗೆ ಪೂರಕ ಹೆಜ್ಜೆ
ಜನಗಣತಿ–2027ರ ಮಾಹಿತಿಯ ಆಧಾರದ ಮೇಲೆ ಭವಿಷ್ಯದ ನಗರ ಯೋಜನೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ಗಣತಿಯಲ್ಲಿ ತಮ್ಮ ಸರಿಯಾದ ಮಾಹಿತಿಯನ್ನ ಒದಗಿಸುವ ಮೂಲಕ ಜನಗಣತಿ ಪ್ರಕ್ರಿಯೆಯಲ್ಲಿ ನಾಗರಿಕರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ ಎಂದು ಆಯುಕ್ತರು ತಿಳಿಸಿದರು.

Caste Census 4

ಸಾರ್ವಜನಿಕರಿಗೆ ಮನವಿ
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಸ್ವಯಂ ಗಣತಿ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಮಾಹಿತಿಯನ್ನ ಸಲ್ಲಿಸುವಂತೆ ಹಾಗೂ ಗಣತಿದಾರ ಸಿಬ್ಬಂದಿಗೆ ಸಹಕರಿಸುವಂತೆ ಈ ಮೂಲಕ ಸಾರ್ವಜನಿಕರಲ್ಲಿ ಆಯುಕ್ತರು ಮನವಿ ಮಾಡಿದರು. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ

TAGGED:2027 Census2027ರ ಜನಗಣತಿbengaluruCensus 2027Housing Censuskarnatakaಕರ್ನಾಟಕಜನಗಣತಿಬೆಂಗಳೂರುಮನೆ ಗಣತಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
31 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
1 hour ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
1 hour ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
2 hours ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
3 hours ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?