Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
Last updated: March 27, 2026 7:35 pm
Public TV
Share
2 Min Read
Reliance Industries
SHARE

ಮುಂಬೈ: ಕೇಂದ್ರ ಸರ್ಕಾರ ಮತ್ತೆ ವಿಂಡ್‌ಫಾಲ್‌ ತೆರಿಗೆ (Windfall Tax) ಹೇರಿದ್ದರಿಂದ ರಿಲಯನ್ಸ್‌ ಇಂಡಸ್ಟ್ರೀಸ್‌ (Reliance Industries) ಕಂಪನಿಯ ಮಾರುಕಟ್ಟೆ ಮೌಲ್ಯ ಇಂದು ಒಂದೇ ದಿನದಲ್ಲಿ 87 ಸಾವಿರ ಕೋಟಿ ರೂ. ಕುಸಿದಿದೆ.

ಭಾರತದಿಂದ ವಿದೇಶಗಳಿಗೆ ಸಂಸ್ಕರಿಸಿದ ತೈಲ ಮಾರಾಟವನ್ನು ತಡೆಯಲು ಕೇಂದ್ರ ಸರ್ಕಾರ ಮತ್ತೆ ವಿಂಡ್‌ಫಾಲ್‌ ತೆರಿಗೆಯನ್ನು ವಿಧಿಸಲು ಆರಂಭಿಸಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡೀಸೆಲ್ ರಫ್ತಿನ ಮೇಲೆ ಲೀಟರ್‌ಗೆ 21.5 ರೂ. ಮತ್ತು ವಿಮಾನಗಳಿಗೆ ಬಳಸುವ ಎಟಿಎಫ್‌ ಇಂಧನದ ಮೇಲೆ ಲೀಟರ್‌ಗೆ 29.5 ರೂ.ಗಳಷ್ಟು ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

In view of the West Asia crisis, the central excise duty on petrol and diesel for domestic consumption has been reduced by ₹10 per litre each. This will provide protection to consumers from rise in prices. Hon. PM @narendramodi has always ensured that citizens are protected from…

— Nirmala Sitharaman (@nsitharaman) March 27, 2026

ಬೆಳಗ್ಗೆ 9:42ಕ್ಕೆ ಸೀತಾರಾಮನ್‌ ಎಕ್ಸ್‌ನಲ್ಲಿ ಈ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಿಲಯನ್ಸ್‌ ಷೇರುಗಳ ಮೌಲ್ಯ ಭಾರೀ ಕುಸಿತ ಕಾಣಲು ಆರಂಭವಾಯಿತು. ಬುಧವಾರ ಆರ್‌ಐಎಲ್‌ ಒಂದು ಷೇರು 1,413.10 ರೂ.ನಲ್ಲಿ ವ್ಯವಹಾರ ಮುಗಿಸಿದ್ದರೆ ಇಂದು 65 ರೂ. ಕುಸಿತಗೊಂಡು 1,348.10 ರೂ.ನಲ್ಲಿ ವ್ಯವಹಾರ ಕೊನೆಗೊಳಿಸಿತು. ಇದನ್ನೂ ಓದಿ: ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

 

18.24 ಲಕ್ಷ ಕೋಟಿ ರೂ. ಮಾರುಕಟ್ಟೆ ಮೌಲ್ಯ ಹೊಂದಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ ಗುಜರಾತಿನ ಜಾಮ್‌ನಗರದಲ್ಲಿ ವಿಶ್ವ ಅತಿ ದೊಡ್ಡ ಸಂಸ್ಕರಣಾಗಾರವನ್ನು ತೆರೆದಿದೆ. ಜಾಮ್‌ನಗರದಲ್ಲಿರುವ ಅದರ ಎರಡು ಸಂಸ್ಕರಣಾಗಾರಗಳು ಸುಮಾರು 5 ಮಿಲಿಯನ್ ಟನ್ ಏರ್ ಟರ್ಬೈನ್ ಇಂಧನವನ್ನು ಉತ್ಪಾದಿಸುತ್ತವೆ, ಅದರಲ್ಲಿ ಹೆಚ್ಚಿನ ಭಾಗವನ್ನು ರಫ್ತು ಮಾಡಲಾಗುತ್ತದೆ. ಒಟ್ಟಾರೆಯಾಗಿ ಭಾರತದ ಒಟ್ಟು ಎಟಿಎಫ್‌ನ ನಾಲ್ಕನೇ ಒಂದು ಭಾಗವನ್ನು ಉತ್ಪಾದಿಸುತ್ತದೆ.

ಉಕ್ರೇನ್‌ ಯುದ್ಧ ಆರಂಭಗೊಂಡ ಬಳಿಕ ಭಾರತ ರಷ್ಯಾದಿಂದ ಡಿಸ್ಕೌಂಟ್‌ ದರದಲ್ಲಿ ಭಾರೀ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಖರೀದಿಸಿತ್ತು. ತೈಲ ಕಂಪನಿಗಳು ಸಂಸ್ಕರಿಸಿ ವಿದೇಶಗಳಿಗೆ ಮಾರುತ್ತಿದ್ದವು. ಈ ವಿಚಾರ ಮನಗಂಡ ಕೇಂದ್ರ ಸರ್ಕಾರ ವಿದೇಶಗಳಿಗೆ ರಫ್ತು ಮಾಡುವ ತೈಲಗಳಿಗೆ ವಿಂಡ್‌ಫಾಲ್‌ ತೆರಿಗೆ(Windfall Tax) ಹೆಚ್ಚಿತ್ತು. ಈ ತೆರಿಗೆಯಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುತ್ತಿತ್ತು. 2024 ರಲ್ಲಿ ಕೇಂದ್ರ ಸರ್ಕಾರ ವಿಂಡ್‌ಫಾಲ್‌ ತೆರಿಗೆಯನ್ನು ರದ್ದು ಮಾಡಿತ್ತು.

TAGGED:Crude OilIran WarReliance IndustriesWindfall Taxಇರಾನ್‌ ಯುದ್ಧಕಚ್ಚಾತೈಲರಿಲಯನ್ಸ್ ಇಂಡಸ್ಟ್ರೀಸ್ವಿಂಡ್‌ಫಾಲ್‌ ತೆರಿಗೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
6 minutes ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
36 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
57 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
2 hours ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?