Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
Last updated: March 25, 2026 11:08 pm
Public TV
Share
2 Min Read
Ashwini Vaishnaw HD Kumaraswamy
SHARE

– ಹೆಚ್‌ಡಿಕೆ ಮನವಿಗೆ ಸ್ಪಂದಿಸಿದ ಅಶ್ವಿನಿ ವೈಷ್ಣವ್

ನವದೆಹಲಿ: ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ಮೈಸೂರು-ಕೆಎಸ್‌ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್ ಎಕ್ಸ್‌ಪ್ರೆಸ್ ರೈಲು (Wodeyar Express) ರಾಮನಗರದಲ್ಲಿ (Ramanagara) ನಿಲುಗಡೆಗೆ ಅನುಮೋದನೆ ನೀಡಿದೆ.

ಈ ಬಗ್ಗೆ ಕೇಂದ್ರ  ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಮಾಡಿದ್ದ ಮನವಿ ಫಲಪ್ರದವಾಗಿದೆ. ಇದನ್ನೂ ಓದಿ: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

ಮಾರ್ಚ್ 24ರ ಮಂಗಳವಾರದಂದು ರೈಲ್ವೆ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಈ ಮೂಲಕ ರಾಮನಗರದಿಂದ ನಿತ್ಯವೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲ ಆಗಲಿದೆ. ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 2026ರ ಫೆಬ್ರವರಿ 4ರಂದು ಹೆಚ್.ಡಿ ಕುಮಾರಸ್ವಾಮಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

ಪ್ರತಿನಿತ್ಯವೂ ರಾಮನಗರದಿಂದ ಸಾವಿರಾರು ಪ್ರಯಾಣಿಕರು ಬೆಂಗಳೂರಿಗೆ ಉದ್ಯೋಗ, ಶಿಕ್ಷಣ, ವ್ಯಾಪರ ಇತ್ಯಾದಿ ಉದ್ದೇಶಗಳಿಗೆ ಹೋಗಿ ಬರುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಗಾರ್ಮೆಂಟ್ ಉದ್ಯಮದಲ್ಲಿ ಸಾವಿರಾರು ಮಹಿಳೆಯರು ಕೆಲಸಕ್ಕಾಗಿ ರಾಜಧಾನಿಗೆ ದಿನನಿತ್ಯವೂ ಹೋಗಿ ಬರುತ್ತಾರೆ. ಅಲ್ಲದೇ ಶಿಕ್ಷಣಕ್ಕೆ ವಿದ್ಯಾರ್ಥಿಗಳು ಹೋಗಿ ಬರುತ್ತಾರೆ. ಕೂಲಿ ಕಾರ್ಮಿಕರಿಗೆ ಕೂಡ ಈ ರೈಲು ನಿಲುಗಡೆಯಿಂದ ಹೆಚ್ಚು ಪ್ರಯೋಜನ ಆಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆ ನೀಡಬೇಕು ಎಂಬುದು ಈ ಭಾಗದ ದೀರ್ಘಕಾಲದ ಸಾರ್ವಜನಿಕ ಬೇಡಿಕೆ ಆಗಿತ್ತು. ಜನರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದನ್ನೂ ಓದಿ: 2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ದೊಡ್ಡ ಪ್ರಮಾಣದಷ್ಟು ಜನರು ಪ್ರಯಾಣ ಮಾಡುತ್ತಾರೆ. ರಾಜ್ಯದಲ್ಲಿಯೇ ಅತಿಹೆಚ್ಚು ಜನರು ಸಂಚರಿಸುವ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಈ ಉಪಕ್ರಮದಿಂದ ರಾಮನಗರ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ʻಮನಿ ಬ್ಯಾಗ್ʼ ಕೇಸ್ – 6 ಲಕ್ಷ ಹಣದೊಂದಿಗೆ ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ

TAGGED:Ashwini Vaishnawhd kumaraswamyNew Delhiramanagaratrainwodeyar expressಅಶ್ವಿನಿ ವೈಷ್ಣವ್ಒಡೆಯರ್ ಎಕ್ಸ್‌ಪ್ರೆಸ್ನವದೆಹಲಿರಾಮನಗರರೈಲುಹೆಚ್‍ಡಿ ಕುಮಾರಸ್ವಾಮಿ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
5 minutes ago
BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
27 minutes ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
1 hour ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
1 hour ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
1 hour ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?