Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸರ್ಕಾರ ರಾಜ್ಯಪಾಲರನ್ನ ರಾಜಕಾರಣಕ್ಕೆ ಬಳಸಿಕೊಳ್ತಿದೆ: ರಾಮಲಿಂಗಾ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇಂದ್ರ ಸರ್ಕಾರ ರಾಜ್ಯಪಾಲರನ್ನ ರಾಜಕಾರಣಕ್ಕೆ ಬಳಸಿಕೊಳ್ತಿದೆ: ರಾಮಲಿಂಗಾ ರೆಡ್ಡಿ

Districts

ಕೇಂದ್ರ ಸರ್ಕಾರ ರಾಜ್ಯಪಾಲರನ್ನ ರಾಜಕಾರಣಕ್ಕೆ ಬಳಸಿಕೊಳ್ತಿದೆ: ರಾಮಲಿಂಗಾ ರೆಡ್ಡಿ

Public TV
Last updated: January 22, 2026 1:51 pm
Public TV
Share
2 Min Read
Ramalinga Reddy
SHARE

– ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ

ರಾಮನಗರ: ಕೇಂದ್ರ ಸರ್ಕಾರ ರಾಜ್ಯಪಾಲರನ್ನು (Thawarchand Gehlot) ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಆಕ್ರೋಶ ಹೊರಹಾಕಿದ್ದಾರೆ.

ಜಂಟಿ ಅಧಿವೇಶನದಲ್ಲಿ (Joint Session) ರಾಜ್ಯಪಾಲರ ಭಾಷಣ ಮೊಟಕು ವಿಚಾರವಾಗಿ ಮಾತನಾಡಿದ ಅವರು, ಅಧಿವೇಶನದಲ್ಲಿ ಕೇವಲ 5 ನಿಮಿಷ ಏನೋ ಓದಿ ಹೋಗಿದ್ದಾರೆ. ಸ್ವಲ್ಪ ಗೊಂದಲ ಆಯ್ತು, ರಾಮನಗರದಲ್ಲಿ ಮೀಟಿಂಗ್ ಇದ್ದ ಕಾರಣ ನಾನು ಈ ಕಡೆ ಬಂದೆ. ಸ್ವಾತಂತ್ರ‍್ಯ ಬಂದಾಗಲಿಂದಲೂ ಅಧಿಕಾರದಲ್ಲಿರೋ ಸರ್ಕಾರ ರೆಡಿ ಮಾಡಿಕೊಡುವ ಭಾಷಣವನ್ನೇ ರಾಜ್ಯ ಪಾಲರು ಓದುತ್ತಾರೆ. ಎಲ್ಲಾ ರಾಜ್ಯಗಳಲ್ಲೂ ಈ ಸಂಪ್ರದಾಯ ಇದೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನ ಶಿಥಿಲಗೊಳಿಸುವ ಕೆಲಸ ಮಾಡುತ್ತಿದೆ. ಗವರ್ನರ್ ಕೂಡಾ ಕಾನೂನು ಚೌಕಟ್ಟಿನಲ್ಲಿ ಅವರ ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

ರಾಜ್ಯಪಾಲರು ಸ್ವತಂತ್ರವಾಗಿ ಕೆಲಸ ಮಾಡಲು ಬಿಜೆಪಿ ಬಿಡುತ್ತಿಲ್ಲ. ಕೇಂದ್ರಕ್ಕೆ ತಕ್ಕಂತೆ ರಾಜ್ಯ ಬಿಜೆಪಿಯೂ ತಾಳ ಹಾಕುತ್ತಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಬಿಜೆಪಿಯವರು ಸುಳ್ಳುಗಾರರು, ಅವರಿಗೆ ಕಾನೂನು, ಸಂವಿಧಾನದ ಅರಿವಿಲ್ಲ. ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ. ಅವರು ಸಂವಿಧಾನದ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ಸರ್ಕಾರದ ಭಾಷಣ ಓದದೇ ಹೋಗಿರೋದು ತಪ್ಪು. ಹಿಂದೆಯೂ ರಾಜ್ಯಪಾಲರ ವಿರುದ್ಧ ಬಿಜೆಪಿ ಘೋಷಣೆ ಕೂಗಿದ್ದರು. ಸ್ಪೀಕರ್ ವಿರುದ್ಧ ಘೋಷಣೆ ಕೂಗಿ ಪತ್ರ ಎಸೆದಿದ್ದರು. ಇಂತಹ ಬಿಜೆಪಿಯವರಿಂದ ನಾವು ನೀತಿ ಕಲಿಯಬೇಕಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

ದಕ್ಷಿಣ ರಾಜ್ಯದಲ್ಲಿ ಎಲ್ಲಾ ಕಡೆ ಇದೇ ರೀತಿ ಆಗುತ್ತಿದೆ. ಉಳಿದ ಕಡೆ ಕೇಂದ್ರ ಸರ್ಕಾರ ಏನು ಹೇಳಿದ್ರೂ ಜೈ ಅಂತಾರೆ. ರಾಜ್ಯಪಾಲರು ಅವರಿಗಿಷ್ಟ ಇಲ್ಲ ಅಂದರೆ ಆ ಲೈನ್ ಬಿಟ್ಟು ಬೇರೆ ವಿಚಾರಗಳನ್ನು ಓದಬಹುದಿತ್ತು. ಆದರೆ ಸಂಪೂರ್ಣ ಭಾಷಣ ಮೊಟಕು ಮಾಡೋದು ಸರಿಯಲ್ಲ. ಈ ಬಗ್ಗೆ ಮುಂದಿನ ಹೋರಾಟದ ಬಗ್ಗೆ ಸಿಎಂ, ಡಿಸಿಎಂ ಹಾಗೂ ಕಾನೂನು ಮಂತ್ರಿಗಳು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಕರಾಳ ರೀತಿಯಲ್ಲಿ ಈ ಅಧಿವೇಶನವನ್ನ ನಡೆಸಿದೆ: ಆರ್ ಅಶೋಕ್

TAGGED:bjpcongressjoint sessionRamalinga reddyramanagaraThawarchand Gehlotಕಾಂಗ್ರೆಸ್ಜಂಟಿ ಅಧಿವೇಶನಥಾವರ್‌ಚಂದ್ ಗೆಹ್ಲೋಟ್ಬಿಜೆಪಿರಾಮನಗರರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
4 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
5 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
5 hours ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
5 hours ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
5 hours ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?