Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅಸ್ತು – ಶಂಖ್ ಏರ್, ಅಲ್ ಹಿಂದ್ ಏರ್, ಫ್ಲೈ ಎಕ್ಸ್‌ಪ್ರೆಸ್‌ಗೆ NOC
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅಸ್ತು – ಶಂಖ್ ಏರ್, ಅಲ್ ಹಿಂದ್ ಏರ್, ಫ್ಲೈ ಎಕ್ಸ್‌ಪ್ರೆಸ್‌ಗೆ NOC

Latest

ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅಸ್ತು – ಶಂಖ್ ಏರ್, ಅಲ್ ಹಿಂದ್ ಏರ್, ಫ್ಲೈ ಎಕ್ಸ್‌ಪ್ರೆಸ್‌ಗೆ NOC

Public TV
Last updated: December 25, 2025 1:50 pm
Public TV
Share
2 Min Read
Shankh Air Alhind Air and fly
SHARE

ನವದೆಹಲಿ: ಇತ್ತೀಚೆಗೆ ಇಂಡಿಗೋ (Indigo) ವಿಮಾನಯಾನ ಸಂಸ್ಥೆಯಿಂದಾಗಿ ಉಂಟಾದ ಅವ್ಯವಸ್ಥೆಗಳ ನಂತರ, ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಕೆಲವು ಸಂಸ್ಥೆಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಅನುಮೋದನೆ ನೀಡಿದೆ.

ಶಂಖ್ ಏರ್, ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್ಪ್ರೆಸ್ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ನಿರಪೇಕ್ಷಣಾ ಪ್ರಮಾಣಪತ್ರ (NOC) ನೀಡಲಾಗಿದೆ. ಶಂಖ್ ಏರ್ ಸಂಸ್ಥೆಗೆ ಈಗಾಗಲೇ NOC ದೊರಕಿತ್ತು. ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್‌ಗೆ ಈ ವಾರ ಅನುಮೋದನೆ ದೊರೆತಿದೆ. ಇದನ್ನೂ ಓದಿ: Chitradurga Bus Accident | ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್

ಕೇರಳ ಮೂಲದ ಅಲ್ ಹಿಂದ್ ಗ್ರೂಪ್ `ಅಲ್ ಹಿಂದ್ ಏರ್’ ಸಂಸ್ಥೆಯನ್ನು ಪ್ರಾರಂಭಿಸಿದೆ. ಈ ಗ್ರೂಪ್ ಪ್ರಯಾಣ ಮತ್ತು ಸಂಬಂಧಿತ ಸೇವೆಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಈ ಮೂರು ಸಂಸ್ಥೆಗಳು ವಾಣಿಜ್ಯ ಸೇವೆಗಳನ್ನು ಪ್ರಾರಂಭಿಸುವ ಮೊದಲು ಹಲವು ನಿಯಮಾವಳಿ ಮತ್ತು ಕಾರ್ಯಾಚರಣೆ ಸಂಬಂಧಿತ ಹಂತಗಳನ್ನು ಪೂರ್ಣಗೊಳಿಸಬೇಕಿದೆ. ಶಂಖ್ ಏರ್ 2026ರಲ್ಲಿ ಸೇವೆ ಆರಂಭಿಸುವ ನಿರೀಕ್ಷೆಯಿದೆ.

ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಈ ಮೂರು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅನುಮೋದನೆ ನೀಡಲಾಗಿದೆ ಎಂದು ದೃಢಪಡಿಸಿದ್ದಾರೆ. ಭಾರತದ ದೇಶೀಯ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಗ್ರೂಪ್ ಒಟ್ಟಾಗಿ ಶೇ.90ಕ್ಕಿಂತ ಹೆಚ್ಚು ಪಾಲನ್ನು ಹೊಂದಿವೆ. ಇದರಲ್ಲಿ ಇಂಡಿಗೋ ಏಕಾಏಕಿ ಶೇ.65ಕ್ಕಿಂತ ಹೆಚ್ಚು ಹಿಡಿತ ಸಾಧಿಸಿದೆ.

Over the last one week, pleased to have met teams from new airlines aspiring to take wings in Indian skies—Shankh Air, Al Hind Air and FlyExpress.

While Shankh Air has already got the NOC from Ministry, Al Hind Air and FlyExpress have received their NOCs in this week.

It has… pic.twitter.com/oLWXqBfSFU

— Ram Mohan Naidu Kinjarapu (@RamMNK) December 23, 2025

ಇಂಡಿಗೋದಲ್ಲಿ ಇತ್ತೀಚಿಗಿನ ಅಡಚಣೆಗಳಿಂದಾಗಿ ಒಂದೇ ಸಂಸ್ಥೆಯ ಮೇಲೆ ಅತಿಯಾದ ಅವಲಂಬನೆ ಬೀರುವಂತೆ ಮಾಡಿದೆ. ಪ್ರಸ್ತುತ ದೇಶದಲ್ಲಿ ಕೇವಲ ಒಂಭತ್ತು ನಿಗದಿತ ದೇಶೀಯ ವಿಮಾನಯಾನ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಂಡಿಗೋ, ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ಪ್ರೆಸ್, ಅಲೈಯನ್ಸ್ ಏರ್, ಅಕಾಸ್ ಏರ್, ಸ್ಪೈಸ್‌ಜೆಟ್, ಸ್ಟಾರ್ ಏರ್, ಫ್ಲೈ91 ಮತ್ತು ಇಂಡಿಯಾ ಒನ್ ಏರ್. ಅಕ್ಟೋಬರ್‌ನಲ್ಲಿ ಪ್ರಾದೇಶಿಕ ಸಂಸ್ಥೆ ಫ್ಲೈ ಬಿಗ್ ಸೇವೆ ಸ್ಥಗಿತಗೊಂಡಿತ್ತು.

ಉಡಾನ್ ಯೋಜನೆಯಡಿ ಸಣ್ಣ ನಗರಗಳಿಗೆ ಸಂಪರ್ಕ ವೃದ್ಧಿಸುವ ಉದ್ದೇಶದಿಂದ ಸರ್ಕಾರ ಹೊಸ ಸಂಸ್ಥೆಗಳನ್ನು ಪ್ರೋತ್ಸಾಹಿಸುತ್ತಿದೆ. ಈ ಯೋಜನೆಯಡಿ ಸ್ಟಾರ್ ಏರ್, ಇಂಡಿಯಾ ಒನ್ ಏರ್ ಮತ್ತು ಫ್ಲೈ91 ಸಂಸ್ಥೆಗಳು ಹಿಂದೆ ಸೇವೆ ಆರಂಭಿಸಿದ್ದವು. ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚುತ್ತಿದ್ದರೂ, ಹೊಸ ಸಂಸ್ಥೆಗಳು ಹೆಚ್ಚಿನ ವೆಚ್ಚ, ಸಾಲ ಮತ್ತು ಕಾರ್ಯಾಚರಣೆ ಸವಾಲುಗಳಿಂದ ತತ್ತರಿಸುತ್ತವೆ. ಜೆಟ್ ಏರ್‌ವೇಸ್ ಮತ್ತು ಗೋ ಫಸ್ಟ್ನಂತಹ ಸಂಸ್ಥೆಗಳು ಹಿಂದೆ ಹಣಕಾಸು ಸಮಸ್ಯೆಗಳಿಂದ ಮುಚ್ಚಲ್ಪಟ್ಟಿದ್ದವು. ಹೆಚ್ಚಿನ ಸ್ಪರ್ಧೆ ಮತ್ತು ಸಂಪರ್ಕ ವೃದ್ಧಿಸಲು ಹೊಸ ವಿಮಾನಯಾನ ಸಂಸ್ಥೆಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ದೀರ್ಘಕಾಲೀನ ಗುರಿಯಾಗಿದೆ.ಇದನ್ನೂ ಓದಿ: ನ್ಯೂಇಯರ್ ಸೆಲೆಬ್ರೇಷನ್- ವಿದೇಶಕ್ಕೆ ಹಾರಿದ ವಿಜಯ್, ರಶ್ಮಿಕಾ

TAGGED:airlineDGCAnewdelhiಇಂಡಿಗೋನವದೆಹಲಿನಾಗರಿಕ ವಿಮಾನಯಾನ ಸಚಿವಾಲಯವಿಮಾನಯಾನ ಸಂಸ್ಥೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
3 hours ago
SRH
Cricket

161ಕ್ಕೆ ಕೆಕೆಆರ್‌ ಆಲೌಟ್‌ – ಎಸ್‌ಆರ್‌ಹೆಚ್‌ಗೆ 65 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
Election Commission Hands Over Malda Case To Anti Terror Agency NIA
Court

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Public TV
By Public TV
3 hours ago
SHIVALINGAPPA
Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
4 hours ago
H D Kumaraswamy 4
Bengaluru City

ಒತ್ತುವರಿ ಕೇಸಲ್ಲಿ ಹೆಚ್‌ಡಿಕೆಗೆ ತಾತ್ಕಾಲಿಕ ರಿಲೀಫ್

Public TV
By Public TV
5 hours ago
ISHITA
Crime

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?