Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

Health

ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

Public TV
Last updated: November 26, 2023 4:06 pm
Public TV
Share
2 Min Read
Virus
SHARE

ನವದೆಹಲಿ: ಚೀನಾದಲ್ಲಿ (China) ನ್ಯುಮೋನಿಯಾ ಮಾದರಿಯ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದ್ದು, ಇತರ ದೇಶಗಳ ನಿದ್ದೆಗೆಡಿಸಿದೆ. ಇತ್ತ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದೆ. ಈ ಬೆನ್ನಲ್ಲೇ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಖಡಕ್‌ ಸೂಚನೆ ಕೊಟ್ಟಿದೆ.

H3N2 VIRUS 1

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು, ಇನ್ಫ್ಲುಯೆನ್ಸಾ ಲಸಿಕೆಗಳು, ಆಕ್ಸಿಜನ್‌, ಆ್ಯಂಟಿಬಯೊಟಿಕ್‌, ವೈಯಕ್ತಿಕ ಸುರಕ್ಷತೆಯ ಸಾಧನಗಳು ಇತರೇ ಪರೀಕ್ಷಾ ಕಿಟ್‌ಗಳಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಕರುಳಲ್ಲಿ ನೊಣ ಕಂಡು ದಂಗಾದ ವೈದ್ಯರು!

H3N2 VIRUS

ಅಲ್ಲದೇ ಆಕ್ಸಿಜನ್‌ ಪ್ಲಾಂಟ್‌, ವೆಂಟಿಲೇಟರ್‌ಗಳ ಕಾರ್ಯವೈಖರಿ, ಸೋಂಕು ನಿಯಂತ್ರಿಸುವ ಅಗತ್ಯ ಕ್ರಮಗಳ ಬಗ್ಗೆ ಎಚ್ಚರ ವಹಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿದ್ದರೆ ಕೋವಿಡ್‌ ಸಂದರ್ಭದಲ್ಲಿ ಅನುಸರಿಸಲಾದ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಅಲ್ಲದೇ ಸೋಂಕಿನ ಲಕ್ಷಣಗಳು ಮತ್ತು ತೀವ್ರ ಉಸಿರಾಟದ ಸಮಸ್ಯೆಗಳು ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಯೋಜನೆ ಅಡಿಯಲ್ಲಿ ಹದಿಹರೆಯದವರು ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜೊತೆಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಇತರೇ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಪತ್ತೆಯಾದಲ್ಲಿ, ಅಂತಹ ಪ್ರಕರಣಗಳ ಮಾಹಿತಿಯನ್ನ ಐಡಿಎಸ್‌ಪಿ-ಐಹೆಚ್‌ಐಪಿ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕಾಗುತ್ತದೆ. ಅಲ್ಲದೇ ಗಂಟಲು ದ್ರವ ಮತ್ತು ಸಾರಿ ಪ್ರಕರಣಗಳ ಪರೀಕ್ಷೆ ಕೈಗೊಳ್ಳಬೇಕು. ಅದರಲ್ಲೂ ಮಕ್ಕಳ ಮಾದರಿ ಪರೀಕ್ಷೆ ಮಾಡಿ ಮಾದರಿಗಳನ್ನು ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಚೀನಾದಲ್ಲಿ ವೈರಸ್‌ ಹೆಚ್ಚಾಗಿ ಹರಡುತ್ತಿದ್ದು, ಮಕ್ಕಳು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ. ನ್ಯೂಮೋನಿಯಾ (Pneumonia) ಮಾದರಿಯ ಲಕ್ಷಣಗಳುಳ್ಳ ಈ ವೈರಸ್‌ ನೇರವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರಲಿದ್ದು, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಚೀನಾದಲ್ಲಿ ಈಗಾಗಲೇ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಲ್ಲಿ ಹಾಸಿಗೆಗಳೂ ಫಿಲ್‌ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೇಂದ್ರ ನಿಗಾ ವಹಿಸಿದೆ. ಇದನ್ನೂ ಓದಿ: 

TAGGED:chinaHealth FacilitieshospitalIDSP PortalILUSARIMedical Oxygenpneumoniavirusಐಡಿಎಸ್‌ಪಿ-ಐಹೆಚ್‌ಐಪಿ ಪೋರ್ಟಲ್‌ಚೀನಾನ್ಯೂಮೋನಿಯಾವೈರಸ್
Share This Article
FacebookWhatsappWhatsappTelegram

Cinema news

TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories

You Might Also Like

Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
22 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
39 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
55 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?