Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Karnataka

LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Public TV
Last updated: April 3, 2026 3:37 pm
Public TV
Share
1 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ನವದೆಹಲಿ: ಎಲ್‌ಪಿಜಿ ಸಿಲಿಂಡರ್ (LPG Cylinder) ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸಂವಹನ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದೆ.

ಪ್ರಸ್ತುತ ಕೇವಲ 17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿ ನಡೆಸುತ್ತಿವೆ. ಇದು ಪರಿಸ್ಥಿತಿಯನ್ನು ನಿಭಾಯಿಸಲು ಸಾಕಾಗುತ್ತಿಲ್ಲ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ. ಉಳಿದ ರಾಜ್ಯಗಳು ತಕ್ಷಣವೇ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌

ಪೆಟ್ರೋಲಿಯಂ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ಬರೆದಿರುವ ಪತ್ರದಲ್ಲಿ, ಕೆಲವು ಪ್ರದೇಶಗಳಲ್ಲಿ ಇನ್ನೂ ತಪ್ಪು ಮಾಹಿತಿಗಳು ಹರಡುತ್ತಿವೆ ಎಂದು ತಿಳಿಸಲಾಗಿದೆ. ಇದರಿಂದ ಜನರಲ್ಲಿ ಅನಗತ್ಯ ಭಯ ಉಂಟಾಗುತ್ತಿದ್ದು, ಹಲವು ಕಡೆಗಳಲ್ಲಿ ಆತಂಕದಿಂದ ಅತಿಯಾದ ಖರೀದಿ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸರಿಯಾದ ಮತ್ತು ಸಮಯಕ್ಕೆ ಸರಿಯಾಗಿ ಮಾಹಿತಿ ನೀಡುವುದು. ಎಲ್‌ಪಿಜಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಮತ್ತು ವಿತರಣಾ ವ್ಯವಸ್ಥೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜನರಲ್ಲಿ ವಿಶ್ವಾಸ ಮೂಡಿಸುವುದು. ಬ್ಲ್ಯಾಕ್ ಮಾರ್ಕೇಟ್ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ.ಇದನ್ನೂ ಓದಿ: ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

TAGGED:Central govtlpg cylindernewdelhistate govtಎಲ್‍ಪಿಜಿ ಸಿಲಿಂಡರ್ಕೇಂದ್ರ ಸರ್ಕಾರನವದೆಹಲಿಪೆಟ್ರೋಲಿಯಂ ಸಚಿವಾಲಯರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
46 minutes ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
1 hour ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
2 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
2 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
2 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?