Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ನು ಮುಂದೆ ನಗರ ಮತ್ತು ಹೈವೇಯಲ್ಲಿ ಕಾರು, ಬೈಕ್‍ಗಳು ಮತ್ತಷ್ಟು ಜಾಸ್ತಿ ವೇಗದಲ್ಲಿ ಹೋಗಬಹುದು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇನ್ನು ಮುಂದೆ ನಗರ ಮತ್ತು ಹೈವೇಯಲ್ಲಿ ಕಾರು, ಬೈಕ್‍ಗಳು ಮತ್ತಷ್ಟು ಜಾಸ್ತಿ ವೇಗದಲ್ಲಿ ಹೋಗಬಹುದು!

Latest

ಇನ್ನು ಮುಂದೆ ನಗರ ಮತ್ತು ಹೈವೇಯಲ್ಲಿ ಕಾರು, ಬೈಕ್‍ಗಳು ಮತ್ತಷ್ಟು ಜಾಸ್ತಿ ವೇಗದಲ್ಲಿ ಹೋಗಬಹುದು!

Public TV
Last updated: March 15, 2018 5:11 pm
Public TV
Share
1 Min Read
highway
SHARE

ನವದೆಹಲಿ: ನಗರ ರಸ್ತೆ ಮತ್ತು ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೊಸ ನಿಯಮದ ಪ್ರಕಾರ ನಗರದಲ್ಲಿ ಕಾರುಗಳು ಗಂಟೆಗೆ 70 ಕಿ.ಮೀ. ವೇಗ ಮತ್ತು ಬೈಕುಗಳಿಗೆ 60 ಕಿ.ಮೀ. ವೇಗದ ಮಿತಿಯನ್ನು ನಿಗದಿ ಪಡಿಸಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಿ ನಿತಿನ್ ಗಡ್ಕರಿ ಬುಧವಾರದಂದು ನಗರದ ರಸ್ತೆಗಳು ಮಾತ್ರವಲ್ಲದೇ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇಗಳಲ್ಲೂ ವೇಗದ ಮಿತಿಯನ್ನು ಹೆಚ್ಚಿಸಲು ಒಪ್ಪಿಗೆ ನೀಡಿದ್ದಾರೆ. ಅಧಿಸೂಚನೆ ಹೊರಡಿಸಲು ಈ ಪ್ರಸ್ತಾವನೆಯನ್ನು ಕಾನೂನು ಸಚಿವಾಲಯಕ್ಕೆ ಈಗ ಕಳುಹಿಸಲಾಗಿದೆ.

highway 3ಹೊಸ ವ್ಯವಸ್ಥೆಯ ಪ್ರಕಾರ ಒಂದು ವೇಳೆ ನಿಗದಿಯಾಗಿರುವ ಮಿತಿಯ 5% ರಷ್ಟು ಜಾಸ್ತಿ ವೇಗದಲ್ಲಿ ಸಂಚರಿಸಿದ್ದಲ್ಲಿ ಎಚ್ಚರಿಕೆ ನೀಡಲಾಗುತ್ತದೆ ಅಷ್ಟೇ ಅಲ್ಲದೇ ದಂಡ ವಿಧಿಸಲಾಗುವುದಿಲ್ಲ. ನಗರದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಸಂಚರಿಸುವುದು ಪ್ರಯೋಗಿಕವಾಗಿ ಸಾಧ್ಯವಾಗದೇ ಇದ್ದರೂ ಹಲವು ನಗರಗಳಲ್ಲಿ ರಿಂಗ್ ರಸ್ತೆಗಳು ಇರುವ ಕಾರಣ ವೇಗದ ಮಿತಿಯನ್ನು ಏರಿಸಲಾಗಿದೆ.

ದೇಶಾದ್ಯಂತ ವೇಗ ಮಿತಿಯನ್ನ ಹೆಚ್ಚಿಸುವ ಅಧಿಕಾರ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಇದ್ದು, ರಾಜ್ಯ ಸರ್ಕಾರ ಮತ್ತು ಇನ್ನಿತರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ರಸ್ತೆಯ ಮೇಲೆ ವೇಗದ ಮಿತಿಯನ್ನು ಹೇರಲು ಅನುಮತಿ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗರಿಷ್ಟ ವೇಗದ ಮಿತಿಯನ್ನು ಮೀರುವಂತಿಲ್ಲ.

ಬದಲಾಗಿರುವ ನಿಯಮಗಳ ಪ್ರಕಾರ ಎಕ್ಸ್ ಪ್ರೆಸ್ ವೇನಲ್ಲಿ ಇಲ್ಲಿಯವರೆಗೆ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಇನ್ನು ಮುಂದೆ ಪ್ರತಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಸಂಚರಿಸಬಹುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗೆ 80 ಕಿ.ಮೀ ವೇಗದಲ್ಲಿ ಹೋಗುತ್ತಿದ್ದ ಕಾರುಗಳು ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸಬಹುದಾಗಿದೆ.

TAGGED:Central GovernmentcityhighwayIncreaseNew DelhiPublic TVroadspeed limitಕೇಂದ್ರ ಸರ್ಕಾರನಗರನವದೆಹಲಿಪಬ್ಲಿಕ್ ಟಿವಿರಸ್ತೆವೇಗ ಮಿತಿಹೆಚ್ಚಳಹೆದ್ದಾರಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
23 minutes ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
1 hour ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
2 hours ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
2 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?