Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
Last updated: February 24, 2026 4:55 pm
Public TV
Share
2 Min Read
Centre to launch HPV vaccination drive for girls aged 14 to prevent cancer
SHARE

– ಶೀಘ್ರವೇ ಲಸಿಕೆ ಅಭಿಯಾನಕ್ಕೆ ಚಾಲನೆ
– 9 ರಿಂದ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಲಸಿಕೆ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್‌ ತಡೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಕ್ಯಾನ್ಸರ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ.

ಹೌದು. ಗರ್ಭಕಂಠದ ಕ್ಯಾನ್ಸರ್‌ನಿಂದ (Cervical Cancer) ಯುವತಿಯರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ 9 ರಿಂದ 14 ವರ್ಷ ವಯಸ್ಸಿನ ಹುಡುಗಿಯರಿಗೆ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನವನ್ನು(Vaccination) ಜಾರಿಗೊಳಿಸಲು ಕೇಂದ್ರ ಸರ್ಕಾರ (Union Government) ಮುಂದಾಗಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ.

ದೇಶಾದ್ಯಂತ 9 ರಿಂದ 14 ವರ್ಷ ವಯಸ್ಸಿನ ಸುಮಾರು 8 ಕೋಟಿ ಮಕ್ಕಳು ಲಸಿಕೆ ಪಡೆಯಲಿದ್ದಾರೆ. ಲಸಿಕೆ ಅಭಿಯಾನವನ್ನು ಶಾಲೆಗಳು ಮತ್ತು ಸರ್ಕಾರದ ಅಸ್ತಿತ್ವದಲ್ಲಿರುವ ಲಸಿಕೆ ಕೇಂದ್ರಗಳ ಮೂಲಕ ನಡೆಸಲಾಗುತ್ತದೆ.

2020 ಮತ್ತು 2021 ರಲ್ಲಿ ಸ್ವೀಡನ್ ಮತ್ತು ಇಂಗ್ಲೆಂಡ್‌ನಲ್ಲಿ ನಡೆದ ಅಧ್ಯಯನಗಳು ಹದಿಹರೆಯದವರಲ್ಲಿ ಲಸಿಕೆ ಹಾಕುವುದರಿಂದ 30 ವರ್ಷ ವಯಸ್ಸಿನಲ್ಲಿ ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು 85% ಕ್ಕಿಂತ ಹೆಚ್ಚು ಕಡಿಮೆ ಮಾಡಬಹುದು ಎಂದು ತೋರಿಸಿವೆ.

ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಎರಡನೇ ಸಾಮಾನ್ಯ ರೀತಿಯ ಕ್ಯಾನ್ಸರ್ ಆಗಿದ್ದು, ಇದು ಸುಮಾರು 1.25 ಲಕ್ಷ ಜನರನ್ನು ಬಾಧಿಸುತ್ತದೆ ಮತ್ತು ಪ್ರತಿ ವರ್ಷ 75 ಸಾವಿರ ಮಂದಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ.

Centre to launch HPV vaccination drive for girls aged 14 to prevent cancer 2

ಭಾರತ ಸರ್ಕಾರ ನೀಡುವ ಲಸಿಕೆಯನ್ನು ಅಮೆರಿಕ ಮೂಲದ ಮೆರ್ಕ್ & ಕಂಪನಿ ತಯಾರಿಸುತ್ತದೆ. ಅಮೆರಿಕ ಮತ್ತು ಕೆನಡದ ಹೊರಗಡೆ ಇದನ್ನು ಎಂಎಸ್‌ಡಿ ಎಂದು ಕರೆಯಲಾಗುತ್ತದೆ. ಲಸಿಕೆ ಒಕ್ಕೂಟವಾದ ಗವಿ ಜೊತೆ ಪಾಲುದಾರಿಕೆಯಲ್ಲಿ ಸರ್ಕಾರ ಸರಬರಾಜು ಮಾಡಲು ಮುಂದಾಗಿದೆ.

ಭಾರತದಲ್ಲಿ ಖಾಸಗಿ ಮಾರುಕಟ್ಟೆಯಲ್ಲಿ, ಗಾರ್ಡಸಿಲ್ 9 ಲಸಿಕೆಗೆ ಪ್ರತಿ ಡೋಸ್‌ಗೆ ಸುಮಾರು 10,850 ರೂ. ದರವಿದೆ. ಆದರೆ ಸರ್ಕಾರ ಪರಿಚಯಿಸಲಿರುವ ಕ್ವಾಡ್ರಿವೇಲೆಂಟ್ ಗಾರ್ಡಸಿಲ್ 4 – ಪ್ರತಿ ಡೋಸ್‌ಗೆ ಸುಮಾರು 3,000 – 4,000 ರೂ. ಬೆಲೆಯಿದೆ.

ಈ ಲಸಿಕೆ ಸ್ವಯಂಪ್ರೇರಿತವಾಗಿದ್ದು ಕೇಂದ್ರ ಸರ್ಕಾರದ ಡಿಜಿಟಿಟಲ್‌ ವೇದಿಕೆಯಾದ U-WIN ಸ್ಲಾಟ್‌ಬುಕ್‌ ಮಾಡಿ ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬಹುದು. ಆಯುಷ್ಮಾನ್ ಆರೋಗ್ಯ ಮಂದಿರ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಉಪ-ಜಿಲ್ಲಾ ಮತ್ತು ಜಿಲ್ಲಾ ಆಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಗೊತ್ತುಪಡಿಸಿದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಡೋಸ್‌ಗಳನ್ನು ಪ್ರತ್ಯೇಕವಾಗಿ ನೀಡಲಾಗುತ್ತದೆ.

TAGGED:cervical cancerindiavaccinationಕೇಂದ್ರ ಸರ್ಕಾರಗರ್ಭಕಂಠದ ಕ್ಯಾನ್ಸರ್ಲಸಿಕೆ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
26 minutes ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
33 minutes ago
Shivamogga Sanketh Murder Case
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
34 minutes ago
Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
52 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
1 hour ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?