ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯು (CET) ಈ ಬಾರಿ ಮೇ 20 ಮತ್ತು 21ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examinations Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
- Advertisement 2
ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22ರಂದು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: TNPL ನಲ್ಲೂ ದುಡ್ಡೋ ದುಡ್ಡು – ದುಬಾರಿ ಬೆಲೆಗೆ ಹರಾಜಾದ IPL ಚಾಂಪಿಯನ್ಸ್ ತಂಡದ ಆಟಗಾರ
- Advertisement 3
- Advertisement 4
ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ಸೇರಿ ಒಟ್ಟು ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನಾನೇನು ಖಾಸಗಿ ಭಾಗಗಳನ್ನ ತೋರಿಸುತ್ತಿಲ್ಲ; ನೀವೇಕೆ ವರಿ ಮಾಡ್ತೀರಿ – ನೆಟ್ಟಿಗರ ವಿರುದ್ಧ ಸಿಡಿದ ಉರ್ಫಿ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k