Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ GPS ಟ್ರ್ಯಾಕರ್‌ ಪತ್ತೆ – ಕಾರವಾರ ನೌಕಾನೆಲೆಯಲ್ಲಿ ಚೀನಾ ಗೂಢಚರ್ಯೆ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ GPS ಟ್ರ್ಯಾಕರ್‌ ಪತ್ತೆ – ಕಾರವಾರ ನೌಕಾನೆಲೆಯಲ್ಲಿ ಚೀನಾ ಗೂಢಚರ್ಯೆ ಶಂಕೆ

Districts

ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ GPS ಟ್ರ್ಯಾಕರ್‌ ಪತ್ತೆ – ಕಾರವಾರ ನೌಕಾನೆಲೆಯಲ್ಲಿ ಚೀನಾ ಗೂಢಚರ್ಯೆ ಶಂಕೆ

Public TV
Last updated: December 17, 2025 4:05 pm
Public TV
Share
1 Min Read
Karwar Gull
SHARE

– ಕಳೆದ ವರ್ಷವೂ ಬಂದಿತ್ತು ಟ್ರ್ಯಾಕರ್‌ ಅಳವಡಿಸಿದ್ದ ರಣ ಹದ್ದು

ಕಾರವಾರ: ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ (Sea Gull) ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್ (Chaines GPS Tracker) ಪತ್ತೆಯಾಗಿದೆ. ಇದರಿಂದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ ಶಂಕೆ ವ್ಯಕ್ತವಾಗಿದೆ.

ನೋಡಲು ಭಿನ್ನವಾಗಿ ಕಂಡ ಈ ಹಕ್ಕಿಯನ್ನ ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ (Forest Department) ಮರೈನ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ಹಕ್ಕಿಯನ್ನ ಹಿಡಿದು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಕಾರವಾರ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪತ್ತೆ!

Karwar Gull 2

ಈ ವೇಳೆ ಸೀಗಲ್‌ನ ಬೆನ್ನಿನಲ್ಲಿದ್ದ ಜಿಪಿಎಸ್‌ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ ರಿಸರ್ಚ್ ಸೆಂಟರ್ ಫಾರ್ ಇಕೋ-ಎನ್ವಿರಾನ್ಮೆಂಟಲ್ ಸೈನ್ಸ್ ವಿಳಾಸ ಪತ್ತೆಯಾಗಿದೆ. ಸೀಗಲ್ ಹಕ್ಕಿಗಳ ಚಲನ ವಲನ, ಆಹಾರ ಹಾಗೂ ವಲಸೆಯನ್ನು ಗುರುತಿಸಲು ಜಿಪಿಎಸ್ ಟ್ರ‍್ಯಾಕರ್ ಬಳಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಅಧಿಕಾರಿಗಳು ಅಕಾಡೆಮಿಯ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದು, ಹಕ್ಕಿಯನ್ನು ಮರೈನ್ ಅರಣ್ಯ ವಿಭಾಗದ ಕಚೇರಿಯಲ್ಲಿ ಇರಿಸಲಾಗಿದೆ. ಕಳೆದ ವರ್ಷ ನವಂಬರ್‌ನಲ್ಲೂ ಕಾರವಾರ ಬೈತಕೋಲ್ ಬಂದರಿನ ಸರಹದ್ದು ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು (War Eagle) ಪ್ರತ್ಯಕ್ಷಗಿತ್ತು. ಇದನ್ನೂ ಓದಿ: Explainer | ಕಾಳಿಂಗ ಸರ್ಪ ಹಿಡಿಯೋಕೆ ಅರಣ್ಯ ಇಲಾಖೆಯಿಂದಲೇ ವ್ಯವಸ್ಥೆ -‌ ವಿಶೇಷ ತರಬೇತಿ ಅಗತ್ಯವೇ? ಉರಗ ತಜ್ಞರು ಹೇಳೋದೇನು?

Kadamba Naval Base 2

ಇದು ಸಹ ಇವುಗಳ ಅಧ್ಯಯನಕ್ಕೆ ಬಳಕೆ ಮಾಡಿರುವುದು ತಿಳಿದುಬಂದಿತ್ತು. ಆದರೇ ಅಧ್ಯಯನದ ನೆಪದಲ್ಲಿ ಕಾರವಾರ ಭಾಗದಲ್ಲಿ ಇರುವ ಕದಂಬ ನೌಕಾನೆಲೆಯ ರಹಸ್ಯ ಸೋರಿಕೆಯ ಆತಂಕ ಕಾಡುತ್ತಿದೆ. ಇದೀಗ ಸಿಕ್ಕಿರುವ ಸೀಗಲ್ ಟ್ರ್ಯಾಕರ್‌ ಚೀನಾದ್ದು ಎಂದು ತಿಳಿದಿದೆ. ಇದನ್ನೂ ಓದಿ: ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಸಿಕ್ತು ಕೈದಿಗಳ ಬಳಿ ಮೊಬೈಲ್

TAGGED:Chaines GPS TrackerGPS TrackerGPS ಟ್ರ್ಯಾಕರ್‌Gullindian navyKadamba Naval baseಸೀಗಲ್ ಹಕ್ಕಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
40 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
41 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
53 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
58 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
1 hour ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?