Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ

Cinema

ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ

Public TV
Last updated: October 22, 2024 12:39 pm
Public TV
Share
1 Min Read
chaithra
SHARE

ಬಿಗ್ ಬಾಸ್ ಮನೆಯ (Bigg Boss Kannada 11) ಆಟ 4ನೇ ವಾರಕ್ಕೆ ಕಾಲಿಟ್ಟ ಇಟ್ಟಿದೆ. ದೊಡ್ಮನೆಯಲ್ಲಿ ಈ ಬಾರಿಯೂ ಕೆಲ ಲವ್ ಸ್ಟೋರಿಗಳು ಸದ್ದು ಮಾಡುತ್ತಿವೆ. ಇನ್ನೂ ಚೈತ್ರಾ ಕುಂದಾಪುರ ಸಹ ಸ್ಪರ್ಧಿಗಳ ಮೇಲೆ ಗರಂ ಆಗಿದ್ದಾರೆ. ಲವ್ ಸ್ಟೋರಿ ಶುರು ಮಾಡಿದ್ರೆ, ಬೇರೆ ಅವರೊಂದಿಗೆ ಸಂಬಂಧ ಕಟ್ಟಿದ್ರೆ ಮೆಟ್ಟು ತೆಗೆದುಕೊಂಡು ಬಾರಿಸುತ್ತೇನೆ ಎಂದು ಚೈತ್ರಾ (Chaithra Kundapura) ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

chaithra kundapura

ಬಿಗ್ ಬಾಸ್ ಮನೆಯ ಬೆಡ್ ರೂಮ್ ಏರಿಯಾದಲ್ಲಿ ಚೈತ್ರಾ ಕುಂದಾಪುರ, ಹಂಸ ಮತ್ತು ಮಾನಸಾ ಇದ್ದರು. ಈ ವೇಳೆ, ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಳ್ಳುವ ಲವ್ ಸ್ಟೋರಿಗಳ ಬಗ್ಗೆ ಚರ್ಚೆ ಶುರುವಾಯಿತು. ಆಗ ತ್ರಿವಿಕ್ರಮ್ (Trivikram) ಮತ್ತು ರಂಜಿತ್ (Ranjith) ಜೊತೆ ಲವ್ ಸ್ಟೋರಿ ಇದೆ ಎಂದು ಹಂಸ ಕುರಿತು ಸುರೇಶ್ ನೀಡಿರುವ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

FotoJet 25

ಆಗ ಮಾತಿನ ಮಧ್ಯೆ ಚೈತ್ರಾ, ನನ್ನ ವಿಚಾರದಲ್ಲಿ ಲವ್ ಸ್ಟೋರಿ ಶುರು ಮಾಡಿದರೆ, ಮೆಟ್ಟು ತಗೊಂಡು ಬಾರಿಸುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ ಅಂತ ನಾನು ಮೊದಲೇ ಹೇಳಿದ್ದೇನೆ ಖಡಕ್ ಆಗಿ ಮಾತನಾಡಿದ್ದಾರೆ.

Chaithra Kundapura copy

ಈ ಮೂಲಕ ತಮಗೆ ಮದುವೆ ಫಿಕ್ಸ್ ಆಗಿರುವ ಬಗ್ಗೆ ಚೈತ್ರಾ ತಿಳಿಸಿದ್ದಾರೆ. ಹಾಗಾದ್ರೆ ಅವರು ಮದುವೆಯಾಗುವ ಆ ಹುಡುಗ ಯಾರು? ಮುಂದಿನ ದಿನಗಳಲ್ಲಿ ತಿಳಿಸುತ್ತಾರಾ? ಕಾದುನೋಡಬೇಕಿದೆ.

TAGGED:bbk 11bigg boss kannada 11chithra kundapurasudeepಚೈತ್ರಾ ಕುಂದಾಪುರಬಿಗ್‌ ಬಾಸ್‌ ಕನ್ನಡ 11ಸುದೀಪ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

CM Ponnanna
Bengaluru City

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Public TV
By Public TV
33 minutes ago
iran 1
Latest

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Public TV
By Public TV
51 minutes ago
Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
1 hour ago
g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
2 hours ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
2 hours ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?