Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗದಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅಕ್ರಮ – ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಚಿತ್ರದುರ್ಗದಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅಕ್ರಮ – ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಒತ್ತಾಯ

Chitradurga

ಚಿತ್ರದುರ್ಗದಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅಕ್ರಮ – ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಒತ್ತಾಯ

Public TV
Last updated: February 3, 2026 3:24 pm
Public TV
Share
1 Min Read
T Raghumurthy Challakere MLA
SHARE

– ಕ್ರಮ ಕೈಗೊಳ್ಳುವ ಭರವಸೆ ನೀಡಿದ ಪ್ರಿಯಾಂಕ್ ಖರ್ಗೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಹಾರ (Drought Relief) ವಿತರಣೆಯಲ್ಲಿ ಅಕ್ರಮ ಕೇಸ್ ಸಂಬಂಧ ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ (T Raghumurthy) ಒತ್ತಾಯಿಸಿದ್ದಾರೆ.

ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ವಿಳಂಬ ಹಿನ್ನೆಲೆ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದು, ಸದನದಲ್ಲಿ ಈ ಕುರಿತು ಪ್ರಸ್ತಾಪಿಸಿದ್ದಾರೆ. 2022-23ನೇ ಸಾಲಿನ ಬರ ಪರಿಹಾರದಲ್ಲಿ ಹಣ ದುರುಪಯೋಗವಾಗಿದೆ. 48 ಕೋಟಿ ರೂ. ಹಣ ದುರುಪಯೋಗವಾಗಿದೆ ಎಂದು ಆರೋಪಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಕ್ರಮ ಆಗಿದೆ. ಚಳ್ಳಕೆರೆಯಲ್ಲಿ ಬೆಳೆವಿಮೆ, ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮವಾಗಿದ್ದು, 83.10ಲಕ್ಷ ರೂ. ಹಣ ದುರುಪಯೋಗವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 38 ಕೋಟಿ ರೂ. ದುರುಪಯೋಗಗೊಂಡಿದೆ. ಇದರಲ್ಲಿ ಗ್ರಾಮ ಆಡಳಿತಾಧಿಕಾರಿಗಳು, ತಹಸೀಲ್ದಾರರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದು, ಮೂರು ವರ್ಷ ಕಳೆದರೂ ಕ್ರಮ ಆಗಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಶಾಸಕ ರಘುಮೂರ್ತಿಗೆ ಸಚಿವ ಪ್ರಿಯಾಂಕ ಖರ್ಗೆ ಉತ್ತರ ನೀಡಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣದ ಬಗ್ಗೆ ಕೋರ್ಟ್‌ ನಿರ್ಬಂಧಕ ಆಜ್ಞೆ ಇದೆ. ಎಜಿ ಜೊತೆ ಈ ಬಗ್ಗೆ ಚರ್ಚಿಸಿ ನಿರ್ಬಂಧ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.

TAGGED:ChallakereChitradurgaDrought reliefPriyank Khargeಚಳ್ಳಕೆರೆಚಿತ್ರದುರ್ಗಟಿ ರಘುಮೂರ್ತಿಪ್ರಿಯಾಂಕ್ ಖರ್ಗೆಬರ ಪರಿಹಾರ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

ATM money withdrawal
Latest

10,000 ರೂ. ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ ರೂ.!

Public TV
By Public TV
10 minutes ago
veterinarian dies after attacked by an hippopotamus at tiger and lion safari tyavarekoppa
Latest

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
27 minutes ago
devendrappa swamy
Latest

ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
By Public TV
57 minutes ago
Reporter escapes just in time as Israeli strike lands metres away
Latest

ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌

Public TV
By Public TV
2 hours ago
hosatodaku bengaluru
Bengaluru City

ಯುಗಾದಿ ಹೊಸತೊಡಕು: ಚಿಕನ್‌, ಮಟನ್‌ಗಾಗಿ ಕ್ಯೂ ನಿಂತ ಜನ – 900 ರೂ. ಗಡಿ ದಾಟಿದ ಮಟನ್‌

Public TV
By Public TV
2 hours ago
Benjamin Netanyahu
Latest

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ, ಇರಾನ್‌ ತೀವ್ರ ಹಾನಿಗೊಳಗಾಗಿದೆ: ಇಸ್ರೇಲ್‌ ಪ್ರಧಾನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?