Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Districts

ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Public TV
Last updated: December 3, 2025 10:53 pm
Public TV
Share
2 Min Read
N chaluvarayaswamy
SHARE

ಮಂಡ್ಯ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಹೇಳಿದರು.

ಮಂಡ್ಯ (Mandya) ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು (Guarantee Schemes) ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು.

Agriculture 2

ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನ ಘೋಷಿಸಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆ ವತಿಯಿಂದ ಸದರಿ ವರ್ಷದ ಏಪ್ರಿಲ್‌ನಿಂದ ಇಲ್ಲಿಯವರೆಗೂ ಕೊಪ್ಪ ಹೋಬಳಿಯ 520 ಫಲಾನುಭವಿಗಳಿಗೆ 150 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 49,330 ಫಲಾನುಭವಿಗಳಿಗೆ ಕೃಷಿ ಇಲಾಖೆಯ ವಿವಿಧ ಯೋಜನೆಗಳಿಂದ 2390.80 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಬ್ಬರಿಗೆ ಸುಮಾರು 50 ಲಕ್ಷ ರೂ.ವರೆಗೂ ಸಬ್ಸಿಡಿ ನೀಡಲಾಗಿದೆ ಎಂದರು.

Congress Guarantee

ನಮ್ಮ ಸರ್ಕಾರ ವಿವಿಧ ಯೋಜನೆಗಳ ಮೂಲಕ ಜನರಿಗೆ ಅಭಿವೃದ್ಧಿ ಕಾರ್ಯವನ್ನ ಮಾಡಲಾಗುತ್ತಿದೆ. ಕೊಪ್ಪ ಹೋಬಳಿಯಲ್ಲಿ ಇಲ್ಲಿಯವರೆಗೆ 1,300 ಹೊಸ ಪೌತಿ ಖಾತೆ, 58,00 ಹಳೆ ಪೌತಿ ಖಾತೆ ಹಾಗೂ 150 ಪೊಡಿಗಳನ್ನು ಪೌತಿ ಖಾತೆ ಆಂದೋಲನದ ಮೂಲಕ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 18.31 ಸಾವಿರ ಕಂದಾಯ ಇಲಾಖೆಯ ದಾಖಲೆ ಹಾಳೆಗಳನ್ನ ಈಗಾಗಲೇ ಸ್ಕ್ಯಾನ್‌ ಮಾಡಲಾಗಿದೆ. 33,000 ಕಂದಾಯ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಹೇಳಿದರು.

ಕೃಷಿ ಸಚಿವನಾದ ನಂತರವೂ ಸಹ ಪ್ರತಿ ವಾರ ಕನಿಷ್ಠ ಒಂದು ಬಾರಿಯಾದರೂ ಜಿಲ್ಲೆಗೆ ಬಂದು ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುತ್ತಿದ್ದೇನೆ. ನಮ್ಮ ದೇಶದಲ್ಲಿ ಸುಮಾರು 60% ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ನಾನು ಕೃಷಿ ಸಚಿವನಾಗಿರುವುದರಿಂದ ಜವಾಬ್ದಾರಿ ಹೆಚ್ಚಿದೆ ಜನರು ಸಚಿವರ ಕಚೇರಿಗೆ ಭೇಟಿ ನೀಡಿ ತಮ್ಮ ಅಹವಾಲು ಗಳನ್ನು ಸಲ್ಲಿಸಬಹುದು. ಕಾನೂನಿನ ಪ್ರಕಾರ ಮಾಡಬಹುದಾದ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

TAGGED:agriculturechaluvarayaswamyGuarantee Schemesmandyaಕೃಷಿಗ್ಯಾರಂಟಿ ಯೋಜನೆಗಳುಚಲುವರಾಯಸ್ವಾಮಿಮಂಡ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
13 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
48 minutes ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
1 hour ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
2 hours ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?