Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು, ಕಾಡು ಸಮೃದ್ಧವಾಗಿರುತ್ತಿತ್ತು: ಸರ್ಕಾರದ ವಿರುದ್ಧ ರೈತರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು, ಕಾಡು ಸಮೃದ್ಧವಾಗಿರುತ್ತಿತ್ತು: ಸರ್ಕಾರದ ವಿರುದ್ಧ ರೈತರ ಆಕ್ರೋಶ

Chamarajanagar

ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು, ಕಾಡು ಸಮೃದ್ಧವಾಗಿರುತ್ತಿತ್ತು: ಸರ್ಕಾರದ ವಿರುದ್ಧ ರೈತರ ಆಕ್ರೋಶ

Public TV
Last updated: November 2, 2025 3:44 pm
Public TV
Share
2 Min Read
eshwara khandre farmers meeting
SHARE

– ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಿ: ಈಶ್ವರ್ ಖಂಡ್ರೆಗೆ ರೈತರ ಒತ್ತಾಯ
– ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚಳಕ್ಕೆ ಅಸಮಾಧಾನ

ಚಾಮರಾಜನಗರ: ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು. ಕಾಡು ಸಮೃದ್ಧವಾಗಿರುತ್ತಿತ್ತು ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಯಿತು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದೆ. ನೈತಿಕ ಹೊಣೆ ಹೊತ್ತು ಅರಣ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ಖಂಡ್ರೆ ಎದುರೇ ರೈತರು ಆಗ್ರಹಿಸಿದ್ದಾರೆ.

veerappan 5

ಹುಲಿ ಹತ್ಯೆ ಹಾಗೂ ರೈತರ ಸಾವಿಗೆ ಸರ್ಕಾರವೇ ಜವಾಬ್ದಾರಿ. ಅರಣ್ಯ ಸಚಿವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅರಣ್ಯಾಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಷ್ಟೇ ಅಲ್ಲ ಅವರನ್ನು ಜೈಲಿಗೆ ಕಳಿಸಬೇಕು. ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು. ಕಾಡು ಸಮೃದ್ಧವಾಗಿರ್ತಿತ್ತು. ಕಾಡಿಗೆ ಯಾರು ಹೋಗ್ತಿರಲಿಲ್ಲ. ಕಾಡಿನಿಂದ ಪ್ರಾಣಿಗಳು ಹೊರಬರ್ತಿರಲಿಲ್ಲ. ಹುಲಿ ಬೇಕು ಹುಲಿ ಬೇಕು ಅಂತೀರಾ. ಐದು ವರ್ಷ ಆದ ಮೇಲೆ ನಮ್ಮ ಮತ ಬೇಕು ಅಂತೀರಾ. ಹುಲಿಗಳ ಕೈಲೇ ವೋಟ್ ಹಾಕಿಸಿಕೊಳ್ಳಿ. ಅಕ್ರಮ ರೆಸಾರ್ಟ್, ಕಾಡಂಚಿನಲ್ಲಿ ಗಣಿಗಾರಿಕೆ ನಿಷೇಧಿಸಿ. ಮಲೆಮಹದೇಶ್ವರ ವನ್ಯಧಾನ ಹುಲಿ ಸಂರಕ್ಷಿತ ಪ್ರದೇಶ ಮಾಡೋದು ಬೇಡ ಎಂದು ಸರ್ಕಾರದ ವಿರುದ್ಧ ರೈತರು ಕಿಡಿಕಾರಿದರು.

ನೀವು ತಡವಾಗಿ ಸಭೆ ಕರೆದಿದ್ದೀರ. ಮೊದಲೇ ಸಭೆ ಕರೆದಿದ್ರೆ 6 ಹುಲಿ ಸಾಯ್ತಿರಲಿಲ್ಲ. ಈಗಾಗಲೇ ಅರಣ್ಯ ಸಚಿವರೇ ರಾಜೀನಾಮೆ ಕೊಡಬೇಕಿತ್ತು. ಅಲ್ಲದೇ ಅರಣ್ಯಾಧಿಕಾರಿಗಳನ್ನು ಸಸ್ಪೆಂಡ್ ಅಲ್ಲ ಅವರನ್ನು ಜೈಲಿಗೆ ಹಾಕಿ. ಅವರನ್ನು ಯಾಕೆ ಬರೀ ಸಸ್ಪೆಂಡ್ ಮಾಡ್ತೀರಾ. ಈಗಾಗಲೇ ಶಾಸಕ ಅನಿಲ್ ಚಿಕ್ಕಮಾದು ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ನಮ್ಮ ಸ್ವಾಗತವಿದೆ. ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಮಾಡಬೇಡಿ. ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಅಕ್ರಮ ರೆಸಾರ್ಟ್ಗಳನ್ನು ಬಂದ್ ಮಾಡಿ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.

ಹುಲಿ ದಾಳಿಯಿಂದ ಜನರು ಭಯಭೀತರಾಗಿದ್ದಾರೆ. ವನ್ಯಜೀವಿ ಹಾವಳಿ ತಪ್ಪಿಸುವಂತೆ ರೈತರು ಒತ್ತಾಯಿಸಿದ್ದಾರೆ. ಸಭೆಯಲ್ಲಿ ಸಚಿವರಾದ ಹೆಚ್,ಸಿ.ಮಹದೇವಪ್ಪ, ವೆಂಕಟೇಶ್, ಶಾಸಕ ಸುನೀಲ್ ಬೋಸ್, ಶಾಸಕರಾದ ಪುಟ್ಟರಂಗಶೆಟ್ಟಿ, ಮಂಜುನಾಥ್, ಎಆರ್ ಕೃಷ್ಣಮೂರ್ತಿ, ದರ್ಶನ್ ಧ್ರುವ ನಾರಾಯಣ್ ಸೇರಿ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.

TAGGED:chamarajanagraEshwara Khandrefarmersಈಶ್ವರ ಖಂಡ್ರೆಚಾಮರಾಜನಗರರೈತರು
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
4 minutes ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
13 minutes ago
Explosions Heard In Dubai airport All Flights Ops Suspended Amid Iran War
Latest

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
39 minutes ago
crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
2 hours ago
Crude Oil 1
Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
By Public TV
2 hours ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?