ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತಿದ್ದರೂ ಭಾರತದ ಪರ ಭರ್ಜರಿಯಾಗಿ ಆಡಿದ್ದ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಬರೆದಿದ್ದಾರೆ.
ಐಸಿಸಿ ಆಯೋಜಿಸಿದ್ದ ಟೂರ್ನಿಯ ಫೈನಲ್ ನಲ್ಲಿ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.
Advertisement
32 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಆಸ್ಟ್ರೇಲಿಯಾ ವಿಕೆಟ್ ಕೀಪರ್ ಆಡಂ ಗಿಲ್ ಕ್ರಿಸ್ಟ್ ದಾಖಲೆಯನ್ನು ಪಾಂಡ್ಯ ಮುರಿದಿದ್ದಾರೆ. 1999ರಲ್ಲಿ ಪಾಕ್ ವಿರುದ್ಧದ ಇಂಗ್ಲೆಂಡಿನ ಲಾರ್ಡ್ಸ್ ನಲ್ಲಿ ನಡೆದ ವಿಶ್ವಕಪ್ ಫೈನಲ್‍ನಲ್ಲಿ ಗಿಲ್ ಕ್ರಿಸ್ಟ್ 33 ಎಸೆತದಲ್ಲಿ 50 ರನ್ ಹೊಡೆದ್ದರು.
Advertisement
ಇಂದಿನ ಪಂದ್ಯದಲ್ಲಿ ಹಫೀಸ್ 34 ಎಸೆತದಲ್ಲಿ ಅರ್ಧಶತಕ ಹೊಡೆಯುವ ಮೂಲಕ ವೇಗದ ಅರ್ಧಶತಕ ಹೊಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ.
Advertisement
ಹಾರ್ದಿಕ್ ಪಾಂಡ್ಯ 76 ರನ್( 43 ಎಸೆತ, 4 ಬೌಂಡರಿ, 6 ಸಿಕ್ಸರ್) ಸಿಡಿಸಿದ್ದಾಗ ರನೌಟ್‍ಗೆ ಬಲಿಯಾದರು.
Advertisement
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿದ್ದರೆ ಭಾರತ 30.3 ಓವರ್ ಗಳಲ್ಲಿ 158 ರನ್‍ಗಳಿಗೆ ಆಲೌಟ್ ಆಯ್ತು. 180 ರನ್‍ಗಳಿಂದ ಪಂದ್ಯವನ್ನು ಗೆಲ್ಲುವ ಮೂಲಕ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮೊದಲ ಬಾರಿಗೆ ಗೆದ್ದುಕೊಂಡ ಸಾಧನೆ ಮಾಡಿತು.
ಇದನ್ನೂ ಓದಿ:ಪಾಕಿಸ್ತಾನಕ್ಕೆ 14 ಕೋಟಿ ರೂ.: ಭಾರತ ಮತ್ತು ಉಳಿದ ತಂಡಗಳಿಗೆ ಎಷ್ಟು ನಗದು ಬಹುಮಾನ?
???????????? The @BCCI scorecard didn't make for pretty reading, except for @hardikpandya7's blistering lone hand 76 off 43 deliveries #PAKvIND #CT17 pic.twitter.com/iI2u0LNWOM
— ICC (@ICC) June 18, 2017
50 for Hardik Pandya!
Brought up with a huge six!
Taken just 32 balls.https://t.co/Cer70pIRoh #PAKvIND #CT17 pic.twitter.com/Sm88Dpr7hn
— ICC (@ICC) June 18, 2017
Champions! ???????? #CT17 pic.twitter.com/rKEIPKYnGm
— ICC (@ICC) June 18, 2017
Join us on @TheRealPCB's victory lap around The Oval! #PAKvIND #CT17 ???????? pic.twitter.com/pBUTecG4KR
— ICC (@ICC) June 18, 2017
Golden Ball winner ✅
Player of the Tournament ✅
The man of the moment, Hassan Ali! ????#INDvPAK #CT17 pic.twitter.com/yR5e4fPrmk
— ICC (@ICC) June 18, 2017
Player of the Match Award goes to Fakhar Zaman for his sensational ????! #CT17 pic.twitter.com/EUIbUlfLGR
— ICC (@ICC) June 18, 2017
???? The winning moment! #CT17 pic.twitter.com/BNshdD1tPh
— ICC (@ICC) June 18, 2017