Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆನಡಾದಿಂದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16 ಕ್ಕೆ ತಾಯ್ನಾಡಿಗೆ: ಸಂಸದ ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಕೆನಡಾದಿಂದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16 ಕ್ಕೆ ತಾಯ್ನಾಡಿಗೆ: ಸಂಸದ ಡಾ.ಕೆ.ಸುಧಾಕರ್

Bengaluru Rural

ಕೆನಡಾದಿಂದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16 ಕ್ಕೆ ತಾಯ್ನಾಡಿಗೆ: ಸಂಸದ ಡಾ.ಕೆ.ಸುಧಾಕರ್

Public TV
Last updated: February 13, 2026 1:49 pm
Public TV
Share
1 Min Read
Dr. K.Sudhakar Chandan Kumar
SHARE

ನೆಲಮಂಗಲ: ಕೆನಡಾ (Canada) ದೇಶದ ಟೊರಾಂಟೋ ನಗರದಲ್ಲಿ ಕಳೆದ ಶನಿವಾರ ಫೆ.7 ರಂದು ನಡೆದ ಶೂಟೌಟ್‌ನಲ್ಲಿ ಹತ್ಯೆಗೀಡಾಗಿದ್ದ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಪಾರ್ಥಿವ ಶರೀರವನ್ನ ತಾಯ್ನಾಡಿಗೆ ತರಲು ನಡೆಯುತ್ತಿದ್ದ ಪ್ರಯತ್ನ ಫಲಕಾರಿಯಾಗಿರುವುದು ಸಮಾಧಾನ ತಂದಿದೆ.

ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ ಈಗಷ್ಟೇ ನನಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದು, ಚಂದನ್ ಕುಮಾರ್ (Chandan Kumar) ಅವರ ಪಾರ್ಥಿವ ಶರೀರ ಫೆ.14 ರಂದು ಕೆನಡಾ ಟೊರಾಂಟೋ ನಗರದಿಂದ ಹೊರಟು ನವದೆಹಲಿಯ ಮೂಲಕ ಫೆ.16 ರಂದು ಬೆಳಗ್ಗೆ ಸುಮಾರು 8:30ರ ಸಮಯಕ್ಕೆ ಬೆಂಗಳೂರು ತಲುಪಲಿದೆ. ಇದನ್ನೂ ಓದಿ: ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ ಕನ್ನಡಿಗನ ಬರ್ಬರ ಕೊಲೆ

ನೂರ್ಕಾಲ ಬಾಳಿ ಬದುಕಬೇಕಾದ ಮಗನನ್ನ ಕಳೆದುಕೊಂಡ ಹೆತ್ತವರಿಗೆ ಮಗನ ಜೀವವನ್ನ ವಾಪಸ್‌ ತಂದುಕೊಡುವ ಶಕ್ತಿ ನಮಗಿಲ್ಲ. ಆದರೆ, ಮಗನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ತಮ್ಮ ಸಂಪ್ರದಾಯದಂತೆ ತಾಯ್ನಾಡಿನಲ್ಲಿ ಅಂತಿಮ ಸಂಸ್ಕಾರ ಮಾಡುವ ಅವಕಾಶವನ್ನಾದರೂ ಅವರಿಗೆ ಒದಗಿಸುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೆ.

ಚಂದನ್ ಕುಮಾರ್ ಅವರ ಪಾರ್ಥಿವ ಶರೀರವನ್ನ ತಾಯ್ನಾಡಿಗೆ ತರಲು ಸಹಕಾರ ಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ವಿದೇಶಾಂಗ ಸಚಿವಾಲಯ ಮತ್ತು ಕೆನಡಾದ ಭಾರತೀಯ ಎಂಬೆಸಿಯ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಚಂದನ್ ಕುಮಾರ್ ಅವರ ಪೋಷಕರು, ಕುಟುಂಬ ಸದಸ್ಯರು ಹಾಗೂ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಹೋದರ ಚಂದನ್ ಕುಮಾರ್ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಟ್ವೀಟ್ ಮೂಲಕ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್ (Dr. K.Sudhakar) ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

TAGGED:bengalurucanadaChandan Kumardr. k sudhakarಕೆನಡಾಚಂದನ್ ಕುಮಾರ್ಡಾ. ಕೆ.ಸುಧಾಕರ್‌ಬೆಂಗಳೂರು
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
34 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
40 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
48 minutes ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
1 hour ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
1 hour ago
mumbai murder
Crime

ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್‌ ಗರ್ಲ್‌ಫ್ರೆಂಡ್‌ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?