Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್‌ಬಾಸ್‌ಗೆ ಹೋಗೋ ಕೆಲ ದಿನಗಳ ಮೊದಲು ಗಾರೆ ಕೆಲಸ ಮಾಡ್ತಿದ್ದೆ: ಚಂದ್ರಪ್ರಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | TV Shows | ಬಿಗ್‌ಬಾಸ್‌ಗೆ ಹೋಗೋ ಕೆಲ ದಿನಗಳ ಮೊದಲು ಗಾರೆ ಕೆಲಸ ಮಾಡ್ತಿದ್ದೆ: ಚಂದ್ರಪ್ರಭ

TV Shows

ಬಿಗ್‌ಬಾಸ್‌ಗೆ ಹೋಗೋ ಕೆಲ ದಿನಗಳ ಮೊದಲು ಗಾರೆ ಕೆಲಸ ಮಾಡ್ತಿದ್ದೆ: ಚಂದ್ರಪ್ರಭ

Public TV
Last updated: November 10, 2025 3:18 pm
Public TV
Share
1 Min Read
Chandraprabha
SHARE

ಬಿಗ್‌ಬಾಸ್ (Bigg Boss) ಮನೆಯಿಂದ ಸ್ಪರ್ಧಿ ಚಂದ್ರಪ್ರಭ (Chandraprabha) ಈ ವಾರ ಎಲಿಮನೇಟ್ ಆಗಿ ಹೊರಬಂದಿದ್ದಾರೆ. ರಿಯಾಲಿಟಿ ಶೋ ಮೂಲಕ ಜನಪ್ರಿಯತೆಗಳಿಸಿದ್ದ ಕಾಮಿಡಿ ನಟ ಇದೀಗ ತೆರೆಯ ಹಿಂದಿನ ಸವಾಲನ್ನ ಹೇಳಿಕೊಂಡಿದ್ದಾರೆ. ಬಿಗ್‌ಬಾಸ್ ಕಾರ್ಯಕ್ರಮಕ್ಕೆ ಬರುವುದಕ್ಕೂ ಕೆಲವು ದಿನಗಳ ಮೊದಲು ಜೀವನಕ್ಕಾಗಿ ನಾನು ಗಾರೆ ಕೆಲಸ ಮಾಡಿದ್ದೆ. ಬಿಗ್‌ಬಾಸ್‌ನಿಂದ ಕರೆ ಬಂದಾಗ ಕೆಲಸ ಬಿಟ್ಟು ಬಂದಿದ್ದೇನೆ ಎಂದು ಪಬ್ಲಿಕ್ ಟಿವಿ ಜೊತೆಗಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಮಂಡ್ಯ (Mandya) ಜಿಲ್ಲೆ ಪಾಂಡವಪುರ ತಾಲೂಕಿನ ಕುಗ್ರಾಮದಲ್ಲಿ ಹುಟ್ಟಿ ಬೆಳೆದ ಚಂದ್ರಪ್ರಭ 10ನೇ ತರಗತಿ ಓದಿ ಬಳಿಕ ಗಾರೆ ಕೆಲಸವನ್ನೇ ವೃತ್ತಿ ಮಾಡಿಕೊಂಡಿದ್ದವರು. ಬಳಿಕ ರಂಗಭೂಮಿ ನಂಟು ಬೆಳೆಸಿಕೊಂಡು ರಂಗಾಯಣದಲ್ಲಿ ತರಬೇತಿ ಪಡೆದು ಮಜಾಭಾರತ ಕಾಮಿಡಿ ಶೋ ಮೂಲಕ ಹೆಸರು ಪಡೆಯುತ್ತಾರೆ. ಇದನ್ನೂ ಓದಿ:  20 ವರ್ಷದ ಯುವತಿಯಿಂದ ನಟಸಾರ್ವಭೌಮ ಬೆಡಗಿಗೆ ಕಾಟ?

 

ವಿಭಿನ್ನ ಮ್ಯಾನರಿಸಂ ಮೂಲಕ ಕಿರುತೆರೆಯಲ್ಲಿ ಛಾಪು ಮೂಡಿಸಿದ್ದರೂ ಕೆಲಸ ಇಲ್ಲದೇ ಇರುವಾಗ ಈಗಲೂ ಗಾರೆ ಕೆಲಸ ಮಾಡುತ್ತೇನೆ. ಕೆಲಸ ಯಾವುದಾದರೇನು? ಕೂತು ತಿನ್ನುವ ಬದಲು ದುಡಿದು ತಿನ್ನಬೇಕು ಎಂಬ ಸಿದ್ಧಾಂತದಿಂದ ಜನಪ್ರಿಯತೆ ಗಳಿಸಿದ ಮೇಲೂ ಗಾರೆ ಕೆಲಸ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ಗುರುತು ಮೆರೆಮಾಚಿಕೊಂಡು ಗೊತ್ತಿರುವ ಕಲೆ ಗಾರೆ ಕೆಲಸವನ್ನ ಮಾಡಿರುವ ವಿಷಯವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.

ನನ್ನ ತಂದೆ ಗಾರೆ ಕೆಲಸ ಮಾಡುತ್ತಿದ್ದರು. ಮನೆಗೆ ಹಿರಿಮಗನಾಗಿದ್ದ ನಾನು ಅದೇ ಕೆಲಸವನ್ನು ಮುಂದುವರೆಸಿದೆ. ಈಗ ಕಾರು ಮನೆ ಎಲ್ಲವೂ ಇದ್ದರೂ ಕೆಲಸ ಇಲ್ಲದೇ ಇದ್ದಾಗ ಗೊತ್ತಿರುವ ಕೆಲಸ ಮಾಡುತ್ತಿರುತ್ತೇನೆ. ಪ್ರತಿ ಕಾಮಿಡಿಯನ್ ಹಿಂದೆ ಕಾಣದ ಕಷ್ಟ ಇರುತ್ತೆ. ಆತ ಎಷ್ಟು ನಗಿಸುತ್ತಾನೋ ಅಷ್ಟೇ ಅಳಬಲ್ಲ ಎಂದು ಭಾವುಕವಾಗಿ ಚಂದ್ರಪ್ರಭ ಮಾತನಾಡಿದರು.

TAGGED:Chandraprabhamandyaಚಂದ್ರಪ್ರಭಬಿಗ್ ಬಾಸ್ಮಂಡ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
10 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
23 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
53 minutes ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
2 hours ago
Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?