Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

Bengaluru City

ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

Public TV
Last updated: April 10, 2022 8:20 am
Public TV
Share
2 Min Read
ZAMEER SIMAN
SHARE

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಗಂಭೀರ ಆರೋಪದ ಬೆನ್ನಲ್ಲಿಯೇ ಚಂದ್ರು ಸ್ನೇಹಿತ ಸೈಮನ್ ರಾಜ್ ಕಣ್ಮರೆಯಾಗಿದ್ದಾನೆ. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

CHANDRU MURDER CASE

ಬೆಂಗಳೂರಿನ ಜೆಜೆ ನಗರ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರು ಸ್ನೇಹಿತ ಸೈಮನ್ ರಾಜ್ ಹೇಳಿಕೆ ಇದೀಗ ಭಾರೀ ವಿವಾದಕ್ಕೀಡಾಗಿದೆ. ನನ್ನ ಹುಟ್ಟಹಬ್ಬ ಇತ್ತು. ನಾನು ಮತ್ತು ಚಂದ್ರು ಚಿಕನ್ ರೋಲ್ ತಿನ್ನಲು ಹಳೆಗುಡ್ಡದಹಳ್ಳಿಗೆ ಹೋಗಿದ್ದೆವು. ಆದರೆ ಚಿಕನ್ ರೋಲ್ ಅಂಗಡಿ ಕ್ಲೋಸ್ ಆಗಿತ್ತು. ಬಳಿಕ ಅಲ್ಲಿದ್ದ ಬೇಕರಿಗೆ ಹೋಗುವ ವೇಳೆ ಬೈಕ್ ಟಚ್ ಆದ ವಿಚಾರವಾಗಿ ಸ್ಥಳೀಯ ಯುವಕರ ನಡುವೆ ಮಾತಿನ ಚಕಮಕಿ ನಡೆಯಿತು. ಆ ಬಳಿಕ ಮೂರು ಜನ ಬಂದು ಚಾಕು ತೆಗೆದಾಗ ನಾನು ಅವರನ್ನು ತಳ್ಳಿ ಓಡಿ ಹೋಗಿದ್ದೆ. ಚಂದ್ರುವನ್ನು ಓಡಲು ಹೇಳಿದ್ದೆ ಬಳಿಕ ಚಂದ್ರುಗೆ ಫೋನ್ ಮಾಡಿದಾಗ ಫೋನ್ ತೆಗೆದಿರಲಿಲ್ಲ. ನಂತರ ಘಟನಾ ಸ್ಥಳಕ್ಕೆ ವಾಪಸ್ ಬಂದಾಗ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಂತರ ಆಟೋದಲ್ಲಿ ಹಾಕಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದೆ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಘಟನೆಯ ಬಗ್ಗೆ ವಿವರಿಸಿದ್ದರು. ಇದನ್ನೂ ಓದಿ: ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

chandru j j nagara 1

ಇತ್ತ ಚಂದ್ರ್ರು ಸ್ನೇಹಿತ ಸೈಮನ್‍ಗೆ ಆರ್‍ಎಸ್‍ಎಸ್‍ನಿಂದ 5 ಲಕ್ಷ ಹಣ ನೀಡಲಾಗಿದೆ ಎಂದು ಬಿಜೆಪಿ ವಿರುದ್ಧ ಜಮೀರ್ ಗಂಭೀರ ಆರೋಪ ಮಾಡಿದ್ದರು. ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆಯಾಗಿದ್ದಾನೆ ಎಂಬ ಮಾಹಿತಿ ದೊರಕಿದೆ. ಸೈಮನ್‍ಗೆ ರಾಜಕೀಯ ಮುಖಂಡರ ಆಶ್ರಯ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಸಿಕ್ಕಿದೆ. ನಿಜಕ್ಕೂ ಸೈಮನ್ ಹಣ ಪಡೆದೇ ಹೇಳಿಕೆ ಕೊಟ್ಟಿದ್ದಾ ಎಂಬ ಅನುಮಾನ ಇದೀಗ ಮೂಡಿದೆ. ಇದನ್ನೂ ಓದಿ: ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

chandru bengaluru

ಜಮೀರ್ ಹೇಳಿದ್ದೇನು..?
ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕಾರ್ಯವೈಖರಿ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಅಷ್ಟಕ್ಕೂ ಅವರನ್ನು ನೇಮಿಸಿರುವುದು ನಿಮ್ಮ ಬಿಜೆಪಿ ಸರ್ಕಾರವೇ. ಇದೀಗ ನೀವೇ ಅವರ ಮೇಲೆ ಬೆರಳು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ನೀವು ಸೈಮನ್‍ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸಿರುವುದು ನಮಗೇನೂ ಗೊತ್ತಿಲ್ಲ ಎಂದು ಕೊಂಡಿದ್ದೀರಾ ಮಾನ್ಯ ರವಿಕುಮಾರ್ ಅವರೇ? ನೀವು ಬಾಯಿಗೆ ಬಂದಂತೆ ಬಣ್ಣ ಹಚ್ಚಿ ಕಥೆ ಹೇಳಿದರೆ ಸತ್ಯ ಎಂದಿಗೂ ಸುಳ್ಳಾಗದು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

TAGGED:bengalurubjpchandru murder casemoneyrsszameer hamed khanಆರ್‍ಎಸ್‍ಎಸ್ಚಂದ್ರು ಕೊಲೆಜಮೀರ್ಬಿಜೆಪಿಬೆಂಗಳೂರುಹಣ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 06-03-2026

Public TV
By Public TV
25 minutes ago
Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
8 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
10 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
10 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
11 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?