Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

7 ನಿಮಿಷದಲ್ಲಿ 6 ಕಿ.ಮೀ ಹಳ್ಳಿ ರಸ್ತೆಯನ್ನು ಕ್ರಮಿಸಿತ್ತು ಚಂದ್ರು ಕಾರು

Public TV
Last updated: November 4, 2022 11:35 pm
Public TV
Share
2 Min Read
renukacharya chandrashekhar davangere 2
SHARE

– ತಂದೆ ರಮೇಶ್‌ರಿಂದ ದೂರು ದಾಖಲು
– ಇದು ರಾಜಕೀಯ ದ್ವೇಷದ ಕೊಲೆ ಎಂದ ರೇಣುಕಾಚಾರ್ಯ

ದಾವಣಗೆರೆ/ಬೆಂಗಳೂರು: ಶಾಸಕ ರೇಣುಕಾಚಾರ್ಯ (Renukacharya) ಸಹೋದರನ ಪುತ್ರ ಚಂದ್ರಶೇಖರ್ (Chandrashekar) ಸಾವಿನ ಕುರಿತಾಗಿ ಹಲವು ಅನುಮಾನಗಳು ಹಾಗೆಯೇ ಉಳಿದುಕೊಂಡಿವೆ. ಇದು ಸಹಜ ಸಾವಲ್ಲ, ಕೊಲೆ ಎಂದು ಶಾಸಕ ರೇಣುಕಾಚಾರ್ಯ ಮತ್ತು ಕುಟುಂಬಸ್ಥರು ಆರೋಪ ಮಾಡುತ್ತಲೇ ಇದ್ದಾರೆ.

ಚಂದ್ರು ತಂದೆ ರಮೇಶ್ ನೀಡಿರುವ ದೂರಿನಲ್ಲಿಯೂ ಇದೆ ಶಂಕೆ ವ್ಯಕ್ತವಾಗಿದೆ. ಕೊಲೆ, ಸಾಕ್ಷ್ಯನಾಶ, ವಾಹನ ಜಖಂ ಆರೋಪಗಳ ಅನ್ವಯವೇ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

CHANDRASHEKHAR 1

ಇದು ರಾಜಕೀಯ ದ್ವೇಷದ ಕೊಲೆ. ಕೇಸರಿ ಶಾಲು ಹಾಕಿಕೊಂಡು ಕ್ಷೇತ್ರದಲ್ಲಿ ಓಡಾಡ್ತಿದ್ದ ಚಂದ್ರು ಜನಪ್ರಿಯತೆ ಸಹಿಸದೇ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳನ್ನು ರೇಣುಕಾಚಾರ್ಯ ಮಾಡಿದ್ದಾರೆ. ಸಾಕಷ್ಟು ಅನುಮಾನಗಳು ಮೂಡಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಮಗನಿಗೆ ಮಚ್ಚಿನಿಂದ ತಲೆ, ಬೆನ್ನಿಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ: ರೇಣುಕಾಚಾರ್ಯ

ಚಂದ್ರು ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೂಡ ಒತ್ತಾಯಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಒಂದೆರಡು ದಿನಗಳಲ್ಲಿ ವರದಿ ಸಿಗುವ ಸಾಧ್ಯತೆಗಳಿವೆ. ನಂತರ ಚಂದ್ರು ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.  ಇದನ್ನೂ ಓದಿ: ಮಗ ಗೌರಿಗದ್ದೆಗೆ ಹೋಗಿದ್ದು ನನಗೆ ಗೊತ್ತಿರಲಿಲ್ಲ: ಮೃತ ಚಂದ್ರಶೇಖರ್ ತಾಯಿ

ದೂರಿನಲ್ಲಿ ಏನಿದೆ?
ಚಂದ್ರು ಮೃತದೇಹ ಹಿಂಬದಿಯ ಸೀಟಿನಲ್ಲಿ ಇತ್ತು. ಚಂದ್ರು ಕೈ-ಕಾಲುಗಳನ್ನು ಕಟ್ಟಿಹಾಕಲಾಗಿದ್ದು ಕಿವಿಗಳ ಮೇಲೆ ಗಾಯದ ಗುರುತುಗಳಿವೆ. ತಲೆಗೆ ಆಯುಧದಿಂದ ಹಲ್ಲೆ ಸಹ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.

ಅನುಮಾನ ಏನು?
ನೀರಿಗೆ ಬಿದ್ದಾಗ ಕಾರು ಟಾಪ್ ಗೇರ್‌ನಲ್ಲಿತ್ತು. ಕಾರು 120-130 ವೇಗದಲ್ಲಿದ್ದಾಗ ಸ್ಪೀಡೋ ಮೀಟರ್ ಲಾಕ್ ಆಗಿದ್ದು ನಾಲ್ಕು ಜಾಗದಲ್ಲಿ ಗಾಡಿ ಉಜ್ಜಿಕೊಂಡು ಬಂದಿದೆ . ತಡೆಗೋಡೆಗೆ ಡಿಕ್ಕಿ ಹೊಡೆದು ಹಾರಿದ ರಭಸಕ್ಕೆ ಏರ್ ಬ್ಯಾಗ್ ಓಪನ್ ಆಗಿದೆ. ದುರಂತ ನಡೆದಾಗ ಹೊರಬರುವ ಪ್ರಯತ್ನ ಮಾಡಿದ್ದು ಒಳಗಡೆಯಿಂದ ಮುಂದಿನ ಗಾಜು ಒಡೆಯಲು ಯತ್ನಿಸಿರಬಹುದು. ಗಾಜು ಒಡೆದರೂ ನೀರು ಇದ್ದ ಕಾರಣ ಬರಲು ಸಾಧ್ಯವಾಗದೇ ಹಿಂದುಗಡೆ ದೇಹ ಬಂದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

 

ಟೆಕ್ನಿಕಲ್‌ ಮಾಹಿತಿ ಏನು?
ದುರಂತಕ್ಕೆ ಮುನ್ನ ಕಾರು ಅತಿಯಾದ ವೇಗದಲ್ಲಿತ್ತು. 7 ನಿಮಿಷದಲ್ಲಿ 6 ಕಿ.ಮೀ ಹಳ್ಳಿ ರಸ್ತೆಯನ್ನು ಕಾರು ಕ್ರಮಿಸಿದ್ದು ಮಧ್ಯರಾತ್ರಿ 12:06 ತನಕ ವಾಟ್ಸಪ್‌ ಸಕ್ರಿಯವಾಗಿತ್ತು. ಇದಾದ 68 ಸೆಕೆಂಡ್ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದೆ. ನೀರಿನ ಒಳಗೆ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಸರಿಯಾದ ಲೊಕೇಷನ್ ಟ್ರೇಸ್ ಆಗಿಲ್ಲ ಎಂಬ ಮಾಹಿತಿ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Live Tv
[brid partner=56869869 player=32851 video=960834 autoplay=true]

TAGGED:ChandashekarChandrupoliceRenukacharyaಪೊಲೀಸ್ಬಿಜೆಪಿರೇಣುಕಾಚಾರ್ಯಹೊನ್ನಾಳಿ ಚಂದ್ರು
Share This Article
Facebook Whatsapp Whatsapp Telegram

You Might Also Like

Rahul Gandhi
Latest

ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ

Public TV
By Public TV
7 minutes ago
Ranya Rao 2
Bengaluru City

ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
35 minutes ago
Eshwar Khandre 1
Bengaluru City

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

Public TV
By Public TV
54 minutes ago
donald trump
Latest

ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

Public TV
By Public TV
2 hours ago
Chalwadi Narayanswamy
Bengaluru City

ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

Public TV
By Public TV
2 hours ago
Teenager dies of heart attack Test children at school Expert panel advises to Karnataka govt
Bengaluru City

ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?