Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಹನ ಚಾಲನೆ ವೇಳೆ ಜಾಗೃತರಾಗಿರಿ: ಅಭಿಮಾನಿಗಳಲ್ಲಿ ದಚ್ಚು ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಹನ ಚಾಲನೆ ವೇಳೆ ಜಾಗೃತರಾಗಿರಿ: ಅಭಿಮಾನಿಗಳಲ್ಲಿ ದಚ್ಚು ಮನವಿ

Bengaluru City

ವಾಹನ ಚಾಲನೆ ವೇಳೆ ಜಾಗೃತರಾಗಿರಿ: ಅಭಿಮಾನಿಗಳಲ್ಲಿ ದಚ್ಚು ಮನವಿ

Public TV
Last updated: October 30, 2019 6:52 am
Public TV
Share
2 Min Read
darshan
SHARE

ಬೆಂಗಳೂರು: ವಾಹನ ಚಾಲನೆ ವೇಳೆ ಜಾಗೃತರಾಗಿರಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ದಚ್ಚು ಮನವಿ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಪುತ್ರ ವಿನೀಶ್ ಹುಟ್ಟುಹಬ್ಬದಂದು ಅಭಿಮಾನಿಯೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಈ ಘಟನೆಯನ್ನು ನೆನೆದು ದಚ್ಚು ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಟ್ವೀಟ್ ಮಾಡಿರುವ ದರ್ಶನ್, ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ವಾಹನವನ್ನು ಚಲಿಸುವಾಗ ದಯಮಾಡಿ ಅತಿ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ ಎಂದು ಬರೆದುಕೊಂಡಿದ್ದಾರೆ.

ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ. pic.twitter.com/AY40GS0oCO

— Darshan Thoogudeepa (@dasadarshan) October 29, 2019

ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ

– ನಿಮ್ಮ ದಾಸ ದರ್ಶನ್ pic.twitter.com/p3N0gx4X0r

— Darshan Thoogudeepa (@dasadarshan) October 29, 2019

ಆಗಿದ್ದೇನು?:
ಮಧುಗಿರಿಯ ಬೆಂಕಿಪುರದ ನಿವಾಸಿ ರಾಕೇಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಟ್ಟಾ ಅಭಿಯಾನಿಯಾಗಿದ್ದ. ಹೀಗಾಗಿ ತನ್ನ ಸ್ನೇಹಿತ ಕಾರ್ತಿಕ್ ಜೊತೆಗೆ ಬೈಕಿನಲ್ಲಿ ದರ್ಶನ್ ಪುತ್ರ ವಿನೀಶ್‍ಗೆ ಜನ್ಮದಿನದ ಶುಭಕೋರಲು ಬುಧವಾರ ಬೆಳಗ್ಗೆ ಬೆಂಗಳೂರಿಗೆ ಬಂದಿದ್ದ. ವಿನೀಶ್ ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿ ಶುಭ ಕೋರಿದ್ದ ರಾಕೇಶ್ ಮತ್ತು ಕಾರ್ತಿಕ್ ಬೈಕಿನಲ್ಲಿ ಗ್ರಾಮಕ್ಕೆ ಮರಳುತ್ತಿದ್ದರು. ಕಾರ್ತಿಕ್ ಬೈಕ್ ಚಲಾಯಿಸುತ್ತಿದ್ದರೆ ರಾಕೇಶ್ ಹಿಂಬದಿಯಲ್ಲಿ ಕುಳಿತಿದ್ದ. ತುಮಕೂರು-ಕೊರಟಗೆರೆ ಮುಖ್ಯರಸ್ತೆಯ ಮುಗ್ಗೊಂಡನಹಳ್ಳಿ ಬಳಿ ಬೈಕ್ ಬರುತ್ತಿದ್ದಂತೆ, ಕಾರ್ತಿಕ್ ತಳ್ಳೋಗಾಡಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಹಿಂಬದಿಯಲ್ಲಿ ಕುಳಿತ್ತಿದ್ದ ರಾಕೇಶ್ ಬೈಕ್‍ನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದ. ಸವಾರ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು.

darshan fan collage

ಈ ಸುದ್ದಿ ಕೇಳಿ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭಿಮಾನಿಯ ಸಾವಿಗೆ ಸಂತಾಪ ಸೂಚಿಸಿದ್ದರು. ದರ್ಶನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ, “2018ರ ಅಕ್ಟೋಬರ್ 31ರಂದು ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಕೇಳಿ ತುಂಬಾ ಬೇಸರವಾಗಿದೆ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅಭಿಮಾನಿಗಳಲ್ಲಿ ಕಳಕಳಿಯ ಮನವಿ ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ” ಎಂದು ಪೋಸ್ಟ್ ಮಾಡಿದ್ದರು.

ಈ ಅಭಿಮಾನಿಯ ಆತ್ಮಕ್ಕೆ ಶಾಂತಿ ಸಿಗಲಿ ಮತ್ತೆ ಹುಟ್ಟಿ ಬನ್ನಿ ???????? pic.twitter.com/gtR62iQtSG

— Thoogudeepa 'D' Team – R (@DTEAM7999) November 1, 2018

TAGGED:ಚಾಲನೆಚಾಲೆಂಜಿಂಗ್ ಸ್ಟಾರ್ದರ್ಶನ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories
Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories

You Might Also Like

karwar jail
Crime

ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ; ಜೈಲಲ್ಲಿದ್ದ ಟಿ.ವಿ ಸೇರಿ ಹಲವು ವಸ್ತುಗಳ ಧ್ವಂಸ

Public TV
By Public TV
1 hour ago
Traffic Fine
Bengaluru City

ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ – 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥ, 16.63 ಕೋಟಿ ದಂಡ ಸಂಗ್ರಹ

Public TV
By Public TV
2 hours ago
H 1B Visa
Latest

ಅಮೆರಿಕ ಸೋಷಿಯಲ್‌ ಮೀಡಿಯಾ ಹೊಸ ರೂಲ್ಸ್‌ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ

Public TV
By Public TV
2 hours ago
Karnataka Legislatiev Assembly
Belgaum

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

Public TV
By Public TV
2 hours ago
tiger cubs mysuru
Latest

ಮೈಸೂರು| ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು

Public TV
By Public TV
2 hours ago
pm modi satya nadella
Latest

AI 1st ಫ್ಯೂಚರ್‌ಗಾಗಿ 1.5 ಲಕ್ಷ ಕೋಟಿ ರೂ. – ಭಾರತದಲ್ಲಿ ಮೈಕ್ರೋಸಾಫ್ಟ್‌ ಮೆಗಾ ಹೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?