Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ

Districts

ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ

Public TV
Last updated: December 11, 2025 7:49 pm
Public TV
Share
1 Min Read
Ingaleshwar Swamiji
SHARE

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಇಂಗಳೇಶ್ವರ (Ingaleshwar) ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚನ್ನಬಸವ ಸ್ವಾಮೀಜಿ ಅವರು 97ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.ಇದನ್ನೂ ಓದಿ: ಬಿಡಿಎ ಕಾರ್ಯಾಚರಣೆ – ಸುಮಾರು 140 ಕೋಟಿ ರೂ. ಆಸ್ತಿ ವಶ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ದುಃಖವಾಯಿತು.
ಇಂಗಳೇಶ್ವರದ ವಚನ ಶಿಲಾಶಾಸನ ಮಂಟಪದಲ್ಲಿ ಕಲ್ಲುಗಳ ಮೇಲೆ ವಚನಗಳನ್ನು ಕೆತ್ತಿಸಿ, ಶರಣರ ಪರಂಪರೆ ಹಾಗೂ ವಿಚಾರಧಾರೆಯನ್ನು ಸಮಾಜಕ್ಕೆ ಸಾರುವ ಕಾರ್ಯವನ್ನು ನಿಸ್ವಾರ್ಥದಿಂದ ಮಾಡುತ್ತಾ ಬಂದವರು.… pic.twitter.com/dQWISmyZ2P

— Siddaramaiah (@siddaramaiah) December 11, 2025

ಬಸವಾದಿ ಶರಣರ ವಚನಗಳು, ಮಾನವೀಯತೆ, ಸಮಾನತೆ ಸಂದೇಶಗಳನ್ನ ಶಿಲೆಯಲ್ಲಿ ಶ್ರೀಗಳು ಕೆತ್ತಿಸಿದ್ದರು. ಅಲ್ಲದೇ ಅವುಗಳನ್ನ ಶಿಲಾಮಂಟಪದಲ್ಲಿ ಪ್ರತಿಷ್ಠಾಪಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನೂ ಇಂಗಳೇಶ್ವರದಿಂದ ಶ್ರೀಕ್ಷೇತ್ರ ಉಳವಿಯವರೆಗೆ ಪಾದಯಾತ್ರೆ ನಡೆಸಿ, ವಚನ ಸಾರಗಳನ್ನ ಜನಸಾಮಾನ್ಯರಲ್ಲಿ ಬಿತ್ತುವ ಕಾರ್ಯಮಾಡಿದ್ದರು.

ಸ್ವಾಮೀಜಿ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾಳೆ ಸಾಯಂಕಾಲ ಸರ್ಕಾರಿ ಗೌರವಗಳೊಂದಿಗೆ ಸ್ವಾಮೀಜಿಗಳ ಅಂತ್ಯಕ್ರಿಯೆ ನೆರವೇರಲಿದೆ.ಇದನ್ನೂ ಓದಿ: ಸಿದ್ದರಾಮಯ್ಯ ವಾಯುಯಾನಕ್ಕೆ 47 ಕೋಟಿ ಖರ್ಚು

TAGGED:Basavana BagewadiChannabasava SwamijiIngaleshwarಇಂಗಳೇಶ್ವರಚನ್ನಬಸವ ಸ್ವಾಮೀಜಿಬಸವನಬಾಗೇವಾಡಿವಿರಕ್ತಮಠ
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

Rupee hits another low Indian Rupee Hits Record Low Despite Robust Economic Growth
Latest

ಆರ್‌ಬಿಐ ನಿರ್ಧಾರದಿಂದ ಏರಿಕೆಯಾಗಿ ಮತ್ತೆ ಡಾಲರ್‌ ಮುಂದೆ ಪಲ್ಟಿ – ಫಸ್ಟ್‌ ಟೈಂ 95 ರೂ.ಗೆ ಕುಸಿದ ಮೌಲ್ಯ

Public TV
By Public TV
2 minutes ago
Crime

ಸೇತುವೆಯಿಂದ ಹಳ್ಳಕ್ಕೆ ಜಿಗಿದ ಬಸ್‌ – ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

Public TV
By Public TV
5 minutes ago
Flight Seat
Latest

ಏ.20ರಿಂದ ವಿಮಾನದ 60% ಸೀಟುಗಳ ಆಯ್ಕೆ ಫ್ರೀ ಆದೇಶ ಜಾರಿ: ಡಿಜಿಸಿಎ

Public TV
By Public TV
9 minutes ago
A young man committed suicide in Tarikere Chikkamagaluru
Chikkamagaluru

ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ

Public TV
By Public TV
30 minutes ago
Raichuru Dowry Death
Crime

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
56 minutes ago
Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?