Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Crime

ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Public TV
Last updated: March 15, 2026 4:22 pm
Public TV
Share
1 Min Read
channarayapatna bcm hostel manager commits suicide
SHARE

ಹಾಸನ: ಚನ್ನರಾಯಪಟ್ಟಣದ (Channarayapatna) ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾಸರಕೊಪ್ಪಲಿನಲ್ಲಿದ್ದ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ನಿವಾಸಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾದವರು. ಹಾಸನದ ಗುಡ್ಡೇನಹಳ್ಳಿಯಲ್ಲಿ ಎರಡು ಹಾಸ್ಟೆಲ್‍ಗಳ ವಾರ್ಡನ್ ಆಗಿದ್ದ ಲೋಕೇಶ್ ಕೆಲ ದಿನಗಳ ಹಿಂದೆ ಮ್ಯಾನೇಜರ್ ಆಗಿ ಬಡ್ತಿ ಹೊಂದಿದ್ದರು. ಸದ್ಯ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್‍ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

ಶನಿವಾರ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಪೆನ್‍ಷನ್‍ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

TAGGED:Channarayapatnacrimehassanಚನ್ನರಾಯಪಟ್ಟಣಹಾಸನ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

rajya sabha election bjp attempts to operation kamalaa two odisha people detained
Districts

ಬಿಡದಿ ರೆಸಾರ್ಟ್ ಒಡಿಶಾ ಕೈ ಶಾಸಕರ ಆಪರೇಷನ್‌ ಬಿಜೆಪಿ ಯತ್ನ – ಚೆಕ್‌ ಸಮೇತ ಇಬ್ಬರು ವಶ

Public TV
By Public TV
31 seconds ago
Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
30 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
35 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
54 minutes ago
siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
2 hours ago
security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?