Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ- ಪರಸ್ಪರ ಕೈ ಮಿಲಾಯಿಸಿದ ಮುಖಂಡರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ- ಪರಸ್ಪರ ಕೈ ಮಿಲಾಯಿಸಿದ ಮುಖಂಡರು

Districts

ಕೋಲಾರ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ- ಪರಸ್ಪರ ಕೈ ಮಿಲಾಯಿಸಿದ ಮುಖಂಡರು

Public TV
Last updated: September 28, 2024 4:21 pm
Public TV
Share
2 Min Read
Kolar Congress Fight
SHARE

ಕೋಲಾರ: ನಗರದ ಹೊರವಲಯದ ನಂದಿನಿ ಪ್ಯಾಲೆಸ್‌ನಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ (Congress) ಸಭೆಯಲ್ಲಿ ಗದ್ದಲ ಹಾಗೂ ಮಾರಾಮಾರಿ ನಡೆದಿದ್ದು, ಕಾಂಗ್ರೆಸ್ ಮುಖಂಡರು ಪರಸ್ಪರ ಕೈ ಮಿಲಾಯಿಸಿದ್ದಾರೆ.

ರಮೇಶ್ ಕುಮಾರ್ ಸೇರಿದಂತೆ ಕೆಲವರಿಗೆ ಸಭೆಗೆ ಆಹ್ವಾನ ಇಲ್ಲ. ಕೆಲ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಗಲಾಟೆ ಆರಂಭವಾಗಿದ್ದು, ಕಾಂಗ್ರೆಸ್ ಶಾಸಕರ ಎದುರೇ ಪರಸ್ಪರ ತಳ್ಳಾಟ ನೂಕಾಟ ನಡೆದಿದೆ. ಪರಸ್ಪರ ಗುಂಪುಗಳ ಮಧ್ಯೆ ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ. ಗುಂಪುಗಳ ಗಲಾಟೆ ಮಧ್ಯೆ ಶಾಸಕರು ಸುಮ್ಮನಾಗಿದ್ದಾರೆ. ಇದನ್ನೂ ಓದಿ: ಅ.2 ರಂದು ರಾಜ್ಯಾದ್ಯಂತ `ಗಾಂಧಿ ನಡಿಗೆ’; ಒಂದು ವರ್ಷ ಕಾರ್ಯಕ್ರಮ ಆಯೋಜನೆ – ಡಿಕೆಶಿ

Kolar Congress Fight 1

ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ರಂ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ನಜೀರ್ ಅಹ್ಮದ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿದವರಿಗೂ ಮಣೆ ಹಾಕಿದ್ದಾರೆ ಎಂದು ಆರೋಪಿಸಿ ಗಲಾಟೆ ಆರಂಭವಾಗಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಅವ್ರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಪ್ರದೀಪ್ ಈಶ್ವರ್

ಕೆಹೆಚ್ ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಸಮಾವೇಶ ಆರಂಭಕ್ಕೂ ಮೊದಲೇ ಗಲಾಟೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದೀರಿ ಎಂದು ಗಲಾಟೆ ಆರಂಭವಾಗಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿದ ಕೆಲ ಕಾರ್ಯಕರ್ತರು ಅವರನ್ನು ಸಭೆಯಿಂದ ಹೊರ ತಳ್ಳಿದ್ದಾರೆ. ಬಳಿಕ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸಭೆಯನ್ನು ಸಮಾಧಾನ ಪಡಿಸಿದ್ದು, ಕಾಂಗ್ರೆಸ್ ಉಸ್ತುವಾರಿ ಎಂ.ನಾರಾಯಣಸ್ವಾಮಿ ಸಭೆಯನ್ನು ಆರಂಭಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ ಈ ಬಗ್ಗೆ ಮಾತನಾಡಿ, ಕೆಲವು ಕಾರಣಾಂತರಗಳಿಂದ ಗೊಂದಲಗಳು ಇದೆ. ಸೂಕ್ತ ಪರಿಹಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಳಿ ವರದಿ ನೀಡುತ್ತೇವೆ. ಜಿಲ್ಲಾಧ್ಯಕ್ಷರ ಮೇಲೆ ಕೈ ಮಾಡೋದು ತಪ್ಪು. ಅವರನ್ನು ಕರೆಸಿ ವಿಚಾರಣೆ ಮಾಡುತ್ತೇವೆ. ನಾನೆ ಖುದ್ದಾಗಿ ಎಲ್ಲಾ ಹಿರಿಯ ನಾಯಕರನ್ನು ಕಾರ್ಯಕ್ರಮಕ್ಕೆ ಕರೆದಿದ್ದೇನೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ಇದನ್ನೂ ಓದಿ: ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಕೆಶಿ

ಇನ್ನು ಈ ಸಂಬಂಧ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಪ್ರತಿಕ್ರಿಯಿಸಿ, ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಅಲ್ಲ, ಬಿಜೆಪಿ ಪಕ್ಷದಲ್ಲೂ ಗಲಾಟೆ ಇದೆ. ಇದು ನಮ್ಮ ಕುಟುಂಬದ ಜಗಳ. ಎಲ್ಲವೂ ಸರಿ ಹೋಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

ಬಳಿಕ ಮಾತನಾಡಿದ ಹಲ್ಲೆಗೊಳಗಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ್, ತಳ್ಳಾಟ ಯಾಕೆ ಆಯ್ತು ಗೊತ್ತಿಲ್ಲ. ನನ್ನ ಮೇಲೆ ಹಲ್ಲೆ ಆಗಿಲ್ಲ. ನಾನು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದಕ್ಕೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದಿದೆ. ಜಗಳ ಶುರುವಾಗಿದ್ದು ಹೇಗೆ ಅನ್ನೋದು ನನಗೆ ಗೊತ್ತಿಲ್ಲ. ಏನು ಅಸಮಾಧಾನ ಇದೆ ಅನ್ನೋದು ಗೊತ್ತಿಲ್ಲ. ಅವರನ್ನು ಕರೆಸಿ ವಿಚಾರಣೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹತ್ಯೆ – ಇಸ್ರೇಲ್ ಸೇನೆಯಿಂದ ಘೋಷಣೆ

TAGGED:congressKH MuniyappaKolarpoliticsಕಾಂಗ್ರೆಸ್ಕೆಹೆಚ್ ಮುನಿಯಪ್ಪಕೋಲಾರರಾಜಕೀಯ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
52 seconds ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
57 seconds ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
17 minutes ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
48 minutes ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
58 minutes ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?