Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಮೇಶ್ವರ್ ಹಟಾವೋ ಭಿತ್ತಿಪತ್ರ ಪ್ರಕರಣ: ರಾಜಣ್ಣ ಪುತ್ರನ ವಿರುದ್ಧ ಚಾರ್ಜ್ ಶೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪರಮೇಶ್ವರ್ ಹಟಾವೋ ಭಿತ್ತಿಪತ್ರ ಪ್ರಕರಣ: ರಾಜಣ್ಣ ಪುತ್ರನ ವಿರುದ್ಧ ಚಾರ್ಜ್ ಶೀಟ್

Crime

ಪರಮೇಶ್ವರ್ ಹಟಾವೋ ಭಿತ್ತಿಪತ್ರ ಪ್ರಕರಣ: ರಾಜಣ್ಣ ಪುತ್ರನ ವಿರುದ್ಧ ಚಾರ್ಜ್ ಶೀಟ್

Public TV
Last updated: June 22, 2019 9:58 pm
Public TV
Share
1 Min Read
TMK RAJENDAR AV
SHARE

ತುಮಕೂರು: ಪರಮೇಶ್ವರ್ ಹಟಾವೋ, ಕಾಂಗ್ರೆಸ್ ಬಚಾವೋ ಭಿತ್ತಿಪತ್ರ ಅಂಟಿಸಿದ್ದ ಪ್ರಕರಣದ ಸಂಬಂಧ ‘ಕೈ’ ಮುಖಂಡ ಕೆ.ಎನ್.ರಾಜಣ್ಣ ಅವರ ಪುತ್ರನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಕೆ.ಎನ್.ರಾಜಣ್ಣ ಅವರ ಪುತ್ರ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜೇಂದ್ರ, ಕಾಂಗ್ರೆಸ್‍ನ ಮಾಜಿ ಜಿಲ್ಲಾ ವಕ್ತಾರ ರಾಜೇಶ್ ದೊಡ್ಮನಿ, ಶಿವಪ್ರಸಾದ್ ಹಾಗೂ ರವಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

tmk param

ರಾಜೇಂದ್ರ ಬೆಂಗಳೂರಿನಿಂದ ತುಮಕೂರಿಗೆ ಪರಮೇಶ್ವರ್ ಹಟಾವೋ, ಕಾಂಗ್ರೆಸ್ ಬಚಾವೋ ಭಿತ್ತಿಪತ್ರಗಳನ್ನು ಬಸ್ ಮೂಲಕ ಕಳಿಸಿದ್ದ. ಅವುಗಳನ್ನು ರಾಜೇಶ್ ದೊಡ್ಮನಿ ಸಹಾಯದಿಂದ ಶಿವಪ್ರಸಾದ್ ಹಾಗೂ ರವಿ ನಗರದ ವಿವಿಧೆಡೆ ಅಂಟಿಸಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ಏನಿದು ಪ್ರಕರಣ?:
ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡರು ಪರಾಭವಗೊಳ್ಳುತಿದ್ದಂತೆ ಚುನಾವಣೆಯ ಉಸ್ತುವಾರಿ ಹೊತ್ತ ಡಿಸಿಎಂ ಜಿ.ಪರಮೇಶ್ವರ್ ವಿರುದ್ಧದ ಕೂಗು ಕೇಳಿ ಬಂದಿತ್ತು. ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್ ಅಂಟಿಸುವ ಮೂಲಕ ಕೈ ಕಾರ್ಯಕರ್ತರು ಜಿ.ಪರಮೇಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

Parameshwara 2 1

ತುಮಕೂರಿನ ವಾಲ್ಮೀಕಿ ನಗರದ ಪ್ರವೇಶದ್ವಾರ ಬಳಿ `ಪರಮೇಶ್ವರ್ ಹಠಾವೋ ಎಂಬ ಕಾಂಗ್ರೆಸ್ ಬಚಾವೋ’ ಎಂಬ ಭಿತ್ತಿ ಪತ್ರ ಅಂಟಿಸಿ ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪೋಸ್ಟರ್ ಕೆಳಗಡೆ ನೊಂದ ಕಾಂಗ್ರೆಸ್ ಕಾರ್ಯಕರ್ತರು ಎಂದು ಒಕ್ಕಣಿಕೆ ಬರೆಯಲಾಗಿತ್ತು.

ಈ ಸಂಬಂಧ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ರಾಮಕೃಷ್ಣ ಕೃತ್ಯ ಖಂಡಿಸಿ ಎನ್‍ಇಪಿಎಸ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೋಲಿಸರು ರಾಜೇಂದ್ರ ಅವರನ್ನು ವಿಚಾರಣೆಗೊಳಪಡಿಸಿದ್ದರು. ಆದರೆ ರಾಜೇಂದ್ರ ಅವರು ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ಬಳಿಕ ತನಿಖೆ ಚುರುಗೊಳಿಸಿದ ಪೊಲೀಸರಿಗೆ ದೊರೆತ ಸೂಕ್ತ ಸಾಕ್ಷಿಗಳ ಆಧಾರದ ರಾಜೇಂದ್ರ ಸೇರಿ ಒಟ್ಟು ನಾಲ್ವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:chargesheetCongress Ex MLA K.N.RajannaPublic TVಕಾಂಗ್ರೆಸ್ಕೆ.ಎನ್.ರಾಜಣ್ಣಜಿ.ಪರಮೇಶ್ವರ್ತುಮಕೂರುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
35 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
35 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
1 hour ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?