ಕನ್ನಡದ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಗುರುಪ್ರಸಾದ್ ಅವರಿಗೆ 21ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Advertisement
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಗುರುಪ್ರಸಾದ್ ಅವರ ಜೊತ ಕೆಲಸ ಮಾಡಿದ್ದ ಶ್ರೀನಿವಾಸ್ ಅವರ ದೂರಿನ ಹಿನ್ನೆಲೆಯಲ್ಲಿ ಗುರುಪ್ರಸಾದ್ ವಿರುದ್ಧ ಕೇಸ್ ದಾಖಲಾಗಿತ್ತು. ಇದನ್ನೂ ಓದಿ:‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ
Advertisement
Advertisement
ಗುರುಪ್ರಸಾದ್ 2015-16 ರಲ್ಲಿ ಶ್ರೀನಿವಾಸ್ ಬಳಿ 30 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಗುರುಪ್ರಸಾದ್ ಪಡೆದಿದ್ದ ಸಾಲವನ್ನು ಮರು ಪಾವತಿಸಿರಲಿಲ್ಲ. ಗುರುಪ್ರಸಾದ್ ಶ್ರೀನಿವಾಸ್ ಗೆ ನೀಡಿದ್ದ ಮೂರು ಚೆಕ್ಗಳು ಬೌನ್ಸ್ ಆಗಿದ್ದವು. ಹಾಗಾಗಿ ಶ್ರೀನಿವಾಸ್ ನ್ಯಾಯಾಲದ ಮೊರೆ ಹೋಗಿದ್ದರು.
Advertisement
ಕೋರ್ಟ್ ಗುರುಪ್ರಸಾದ್ ಗೆ ವಾರಂಟ್ ಜಾರಿ ಮಾಡಿತ್ತು. ಆದರೂ ಕೂಡ ಗುರುಪ್ರಸಾದ್ ಕೋರ್ಟ್ ಹಾಜರಾಗದ ಕಾರಣ ಇಂದು ಗುರುಪ್ರಸಾದ್ ಇದ್ದ ಕಡೆ ಗಿರಿನಗರ ಪೊಲೀಸರು ಹುಡುಕಿಕೊಂಡು ಹೋಗಿ ಬಂಧಿಸಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k