Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿರತೆಗೆ ಮತ್ತೊಂದು ಬಲಿ- ಎರಡೂವರೆ ವರ್ಷದ ಮಗುವನ್ನ ಕೊಂದು ತಿಂದ ಚೀತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚಿರತೆಗೆ ಮತ್ತೊಂದು ಬಲಿ- ಎರಡೂವರೆ ವರ್ಷದ ಮಗುವನ್ನ ಕೊಂದು ತಿಂದ ಚೀತಾ

Crime

ಚಿರತೆಗೆ ಮತ್ತೊಂದು ಬಲಿ- ಎರಡೂವರೆ ವರ್ಷದ ಮಗುವನ್ನ ಕೊಂದು ತಿಂದ ಚೀತಾ

Public TV
Last updated: March 1, 2020 7:32 am
Public TV
Share
1 Min Read
tmk child
SHARE

– ಹೆತ್ತವರ ಆಕ್ರಂದನ, ಸಚಿವರ ಭೇಟಿ ಸಾಂತ್ವನ

ತುಮಕೂರು: ಜಿಲ್ಲೆಯ ತುಮಕೂರು ತಾಲೂಕಿನಲ್ಲಿ ಚಿರತೆ ಮತ್ತೆ ಅಟ್ಟಹಾಸ ಮೆರೆದಿದ್ದು, ಆಟವಾಡುತ್ತಿದ್ದ ಕಂದಮ್ಮನನ್ನ ಎಳೆದುಕೊಂಡು ಹೋಗಿ ಕೊಂದು ತಿಂದಿದೆ.

ಚಂದನಾ ಮೃತ ಮಗು. ತುಮಕೂರು ತಾಲೂಕಿನ ಹೆಬ್ಬರೂ ಹೋಬಳಿಯ ಬೈಚೇನಳ್ಳಿಯ ತೋಟದ ಮನೆಯ ಶ್ರೀನಿವಾಸ್ ಹಾಗೂ ಶಿಲ್ಪಾ ದಂಪತಿಯ ಮಗಳು ಚಂದನಾ ಮನೆ ಅಂಗಳದಲ್ಲಿ ಆಡುತ್ತಿದ್ದಳು. ಏಕಾಏಕಿ ಚಿರತೆ ಬಂದು ಆಡಾವಾಡುತ್ತಿದ್ದ ಕಂದಮ್ಮನನ್ನ ನೋಡನೋಡುತ್ತಲೇ ಎಳೆದುಕೊಂಡು ಹೋಗಿದೆ.

TMK

ತಾಯಿ ಕಾಪಾಡಿ ಕಾಪಾಡಿ ಎಂದು ಕೂಗಿಕೊಂಡರು ಚಿರತೆ ಮಾತ್ರ ಮಗುವಿನ ಎಳೆದುಕೊಂಡು ಹೋಗಿ ಕೊಂದು ತಿಂದಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಮಗುವಿನ ಕುತ್ತಿಗೆ ಹಾಗೂ ತುಟಿ ಭಾಗವನ್ನ ಚಿರತೆ ತಿಂದಿದೆ. ಅಲ್ಲದೇ ತೋಟದ ಸುತ್ತಮುತ್ತಲೆಲ್ಲಾ ಎಳೆದಾಡಿದೆ. ಮಗುವಿನ ಅವಸ್ಥೆ ಕಂಡು ತಂದೆ ತಾಯಿ ಇಬ್ಬರು ಬಿಕ್ಕಿಬಿಕ್ಕಿ ಅತ್ತಿದ್ದಾರೆ.

ಅರಣ್ಯಾಧಿಕಾರಿಗಳಿಗೆ ಈ ಮುಂಚೆಯೇ ಇಲ್ಲೊಂದು ಬೋನ್ ಇಡುವಂತೆ ಮನವಿ ಮಾಡಿದ್ವಿ. ಆದರೆ ಅರಣ್ಯಾಧಿಕಾರಿಗಳು ಗಮನ ಕೊಡಲಿಲ್ಲ. ರಾತ್ರಿಯೂ ಕೂಡ ಏನಾಗಿದೆ ಅಂತ ನೋಡಿಲ್ಲ ಎಂದು ಚಂದನಾಳ ತಂದೆ ಶ್ರೀನಿವಾಸ್ ಅರಣ್ಯ ಇಲಾಖೆಯ ಮೇಲೆ ಅಕ್ರೋಶ ವ್ಯಕ್ತಪಡಿಸಿದರು.

vlcsnap 2020 03 01 07h31m33s666

ಮಧ್ಯರಾತ್ರಿಯಲ್ಲೇ ಮಾಜಿ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ನೀಡಿ ಚಂದನಾಳ ತಂದೆ-ತಾಯಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರಣ್ಯ ಸಚಿವ ಆನಂದ್ ಸಿಂಗ್ ಬರುತ್ತಾರೆ. ಆ ನರಭಕ್ಷಕ ಚಿರತೆಗೆ ಶೂಟ್ ಅಟ್ ಸೈಟ್ ಆರ್ಡರ್ ಇಲ್ಲಿಯೇ ಕೊಡುತ್ತಾರೆ ಎಂದು ಭರವಸೆ ನೀಡಿದ್ದಾರೆ.

ಶ್ರೀನಿವಾಸ್‍ಗೆ ಇಬ್ಬರು ಮಕ್ಕಳು, ಒಬ್ಬಳಿಗೆ ಐದು ವರ್ಷ ಹಾಗೂ ಈಗ ಮೃತ ಪಟ್ಟಿರುವ ಚಂದನಾಗೆ ಇನ್ನೂ ಎರಡೂವರೆ ವರ್ಷ. ಕಳೆದ ವಾರ ಊರ ಹಬ್ಬಕ್ಕೆ ಬಂದಿದ್ದ ಚಂದನಾ ಇಲ್ಲಿಯೇ ಇದ್ದಳು. ಕಳೆದ ತಿಂಗಳು ಒಬ್ಬ ಬಾಲಕನನ್ನು ಚಿರತೆ ಬಲಿ ತೆಗೆದುಕೊಂಡಿತ್ತು. ಒಟ್ಟು 6 ತಿಂಗಳಲ್ಲಿ ಮೂವರ ಬಲಿಪಡೆದಿದೆ ನರಭಕ್ಷಕ ಚೀತಾ. ಅರಣ್ಯ ಇಲಾಖೆ ಮಾತ್ರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ.

TMK 1

TAGGED:Cheetahchildforest departmentPublic TVtumakuruಅರಣ್ಯ ಇಲಾಖೆಚಿರತೆತುಮಕೂರುಪಬ್ಲಿಕ್ ಟಿವಿಮಗು
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
1 hour ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
2 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
2 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
2 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
3 hours ago
Lokayukta Police 2
Districts

ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಲೋಕಾಯುಕ್ತ – ಮೈಸೂರಿನ 7 ಸ್ಥಳಗಳಲ್ಲಿ ದಾಳಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?