Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

Districts

ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

Public TV
Last updated: February 15, 2026 12:23 pm
Public TV
Share
1 Min Read
Mandya Chemical Tank Blast
SHARE

– ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
– 4 ವರ್ಷದ ಹಿಂದೆಯೂ ನಡೆದಿತ್ತು ಅವಘಡ

ಮಂಡ್ಯ: ಕಾರ್ಖಾನೆ (Factory) ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು (Chemical Tank Blast) ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯದ (Mandya) ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ.

ಬಸರಾಳು ಸಮೀಪದ ಕಾರೆಕಟ್ಟೆಯಿಂದ (Karekatte) ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಮಾಡುವ ವೇಳೆ ದುರಂತ ಸಂಭವಿಸಿದೆ. ಕಳೆದ ಒಂದು ತಿಂಗಳಿಂದಲೂ ಸ್ಥಳಾಂತರ ಕೆಲಸ ನಡೆಯುತ್ತಿತ್ತು. ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ – 2 ಬಸ್, ಆಟೋ ಜಖಂ

ಇದೇ ಕಾರ್ಖಾನೆಯಲ್ಲಿ 4 ವರ್ಷದ ಹಿಂದೆಯೂ ಅವಘಡ ಸಂಭವಿಸಿತ್ತು. ಈ ವೇಳೆ ರಾಸಾಯನಿಕ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯಾಗಿತ್ತು. ಎರಡು ನಾಯಿಗಳು ಮೃತಪಟ್ಟಿದ್ದವು. ಆ ವೇಳೆ ಅದೃಷ್ಟವಶಾತ್ ಜನರ ಪ್ರಾಣ ಹಾನಿಯಾಗಿರಲ್ಲ. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ಕೊಡಿಸಿತ್ತು. ಈವರೆಗೆ ಕಾರ್ಖಾನೆ ಆರಂಭವೇ ಆಗಿರಲಿಲ್ಲ. ಹೀಗಾಗಿ ಮಾಲೀಕ ಬೇರೆಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಿಸುತ್ತಿದ್ದರು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಮತ್ತೆ ದುರಂತ ಸಂಭವಿಸಿದೆ. ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೆಟ್ರೋ ಸ್ಲ್ಯಾಬ್ ಕುಸಿದು ಓರ್ವ ಸಾವು – ಐವರು ಅರೆಸ್ಟ್‌, ಗುತ್ತಿಗೆದಾರರಿಗೆ 6 ಕೋಟಿ ದಂಡ

TAGGED:Chemical Tank BlastFactorymandyaworkersಕಾರೆಕಟ್ಟೆಕಾರ್ಖಾನೆಕಾರ್ಮಿಕರುಕೆಮಿಕಲ್ ಟ್ಯಾಂಕ್ ಸ್ಫೋಟಮಂಡ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Indigo Flight
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

Public TV
By Public TV
23 seconds ago
PES University
Bengaluru City

ವಿದ್ಯಾರ್ಥಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಆರೋಪ – ಪಿಇಎಸ್ ವಿವಿ ಉಪನ್ಯಾಸಕ ಅಮಾನತು

Public TV
By Public TV
19 minutes ago
VIjayapura
Districts

ಒಂದು ಬಾಟಲ್‌ ಕೊಟ್ಟರೆ ಕೆಳಗೆ ಬರ್ತಿನಿ  – ಟವರ್ ಹತ್ತಿ ಕುಡುಕನ ಹುಚ್ಚಾಟ 

Public TV
By Public TV
37 minutes ago
MB Patil
Bengaluru City

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

Public TV
By Public TV
44 minutes ago
Balendra Shah Oath Taking As Nepal PM
Latest

ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ

Public TV
By Public TV
56 minutes ago
Yemen Missile
Latest

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?