Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
Last updated: May 2, 2026 11:38 pm
Public TV
Share
2 Min Read
csk
SHARE

ಚೆನ್ನೈ: ನಾಯಕ ರುತುರಾಜ್, ಕಾರ್ತಿಕ್ ಶರ್ಮಾ ಅರ್ಧಶತಕಗಳ ಜೊತೆಯಾಟ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮತ್ತೆ 6ನೇ ಸ್ಥಾನಕ್ಕೇರಿದ್ದು, ಪ್ಲೇ ಆಫ್‌ ರೇಸ್‌ನಲ್ಲಿ ಉಳಿದುಕೊಂಡಿದೆ. ಆದ್ರೆ ಹೀನಾಯವಾಗಿ ಸೋತ ಹಾರ್ದಿಕ್‌ ಪಾಂಡ್ಯ ಪಡೆಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಸಾಧಾರಣ ಗುರಿ ಬೆನ್ನಟ್ಟಿದ ಚೆನ್ನೈ 11 ಎಸೆತಗಳಿರುವಾಗಲೇ 2 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಗೆಲುವು ಸಾಧಿಸಿದೆ. ಇದನ್ನೂ ಓದಿ: ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದು ನನ್ನ ಗುರಿ: ಕೆಎಲ್ ರಾಹುಲ್

Ruturaj Gaikwad

ಚೇಸಿಂಗ್ ಶುರು ಮಾಡಿದ ಚೆನ್ನೈ ಉತ್ತಮ ಆರಂಭ ನೀಡಿದರೂ 1.6 ಓವರ್‌ನಲ್ಲೇ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹಿಂದಿನ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಸಂಜು ಸ್ಯಾಮನ್ಸ್ ಈ ಮ್ಯಾಚ್‌ನಲ್ಲಿ 11 ರನ್‌ಗೆ ಔಟಾದರು. ಆದರೂ ಛಲ ಬಿಡದೇ ರುತುರಾಜ್ ಗಾಯಕ್ವಾಡ್ ನಾಯಕನ ಆಟವಾಡಿ ತಂಡವನ್ನು ಮುನ್ನಡೆಸಿದರು. ಸಾಥ್ ನೀಡಿದ ಕಾರ್ತಿಕ್ ಶರ್ಮಾನೊಂದಿಗೆ ಬರೋಬ್ಬರಿ 98 ರನ್‌ಗಳ ಜೊತೆಯಾಟವಾಡಿದರು.

ರುತುರಾಜ್ ಗಾಯಕ್ವಾಡ್ 48 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸ್ ಬಾರಿಸಿ 67 ರನ್‌ಗಳಿಸಿದರು. ಕಾರ್ತಿಕ್ ಶರ್ಮಾ 40 ಎಸೆತಗಳಲ್ಲಿ 54 ರನ್, ಉರ್ವಿಲ್ ಪಟೇಲ್ 12 ಎಸೆತಗಳಲ್ಲಿ 24 ರನ್ ಬಾರಿಸಿದರು. ಮುಂಬೈ ಪರ ಬೌಲಿಂಗ್ ಮಾಡಿದ ಬುಮ್ರಾ, ಗಜನ್‌ಫರ್ ತಲಾ ಒಂದೊಂದು ವಿಕೆಟ್ ಕಿತ್ತರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಮುಂಬೈ 1.2 ಓವರ್‌ನಲ್ಲಿ ಮೊದಲ ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ನಮನ್ ಧೀರ್ ಅರ್ಧಶತಕ, ರಿಕಲ್ಟನ್ ಜೊತೆಯಾಟದಿಂದ 155 ರನ್‌ಗಳ ಗೆಲುವಿನ ಗುರಿ ನೀಡಲು ನೆರವಾದರು. ರಯಾನ್ ರಿಕಲ್ಟನ್ 24 ಎಸೆತಗಳಲ್ಲಿ 37 ರನ್, ನಮನ್ ಧೀರ್ 37 ಎಸೆತಗಳಲ್ಲಿ 57 ರನ್, ಸೂರ್ಯಕುಮಾರ್ ಯಾದವ್ 12 ಎಸೆತಗಳಲ್ಲಿ 21 ರನ್, ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 18 ರನ್ ಗಳಿಸಿದರು. ಚೆನ್ನೈ ಪರ ಬೌಲಿಂಗ್ ಮಾಡಿದ ಕಾಂಬೋಜ್ 3 ವಿಕೆಟ್ ಕಿತ್ತರು. ನೂರ್ ಅಹ್ಮದ್ 2 ಹಾಗೂ ರಾಮಕೃಷ್ಣ, ಜೇಮೀ ತಲಾ ಒಂದು ವಿಕೆಟ್ ಪಡೆದುಕೊಂಡರು.ಇದನ್ನೂ ಓದಿ: ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

TAGGED:Chennai Super KingsCSKIPL 2026MIMumbai IndiansRuturaj GaikwadSanju Samson
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
33 minutes ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
55 minutes ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
1 hour ago
Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
2 hours ago
Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
2 hours ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?