Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಕಣವಿ ಅವರದ್ದು: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಕಣವಿ ಅವರದ್ದು: ಬೊಮ್ಮಾಯಿ

Bengaluru City

ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಕಣವಿ ಅವರದ್ದು: ಬೊಮ್ಮಾಯಿ

Public TV
Last updated: February 16, 2022 11:58 am
Public TV
Share
3 Min Read
chennaveera kanavi 1 1
SHARE

ಬೆಂಗಳೂರು: ಖ್ಯಾತ ಕವಿ ಚನ್ನವೀರ ಕಣವಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅವರನ್ನು ಜ.14ರಂದು ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿ ಆಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
2/2

— Basavaraj S Bommai (@BSBommai) February 16, 2022

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದು, ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ

ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ
ಸಮನ್ವಯ ಕವಿ
ಎಂದೇ ಖ್ಯಾತರಾಗಿದ್ದ
ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ.

ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಅವರ ಆತ್ಮಕ್ಕೆ ಶಾಂತಿ‌ ಕೋರುತ್ತೇನೆ. pic.twitter.com/1jkEl3AEK3

— Siddaramaiah (@siddaramaiah) February 16, 2022

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ. ವಿಮರ್ಶೆಗಳ ಜೊತೆಗೆ ಕಾವ್ಯಗಳು, ಸುನೀತಗಳನ್ನು ಬರೆಯುತ್ತಿದ್ದ ಕಣವಿ ಅವರು ಕಾವ್ಯಾಕ್ಷಿ, ಆಕಾಶಬುಟ್ಟಿ, ಹೊಂಬೆಳಕು, ನೆಲ ಮುಗಿಲು ಸೇರಿದಂತೆ ಹತ್ತು ಹಲವು ಕಾವ್ಯ ಸಂಕಲನ ರಚಿಸಿದ್ದಾರೆ. 1996ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕಣವಿ ಅವರು ಸಾಹಿತ್ಯ ಲೋಕದಲ್ಲಿ ಸಲ್ಲಿಸಿದ್ದ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪುರಸ್ಕಾರಗಳು ಅವರ ಮುಕುಟ ಅಲಂಕರಿಸಿದ್ದವು. ಕಣವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸಾಹಿತ್ಯ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ

DK SHIVAKUMAR 3

ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಣವಿ ಅವರು ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳುತ್ತಾರೆಂಬ ನಮ್ಮೆಲ್ಲರ ನಿರೀಕ್ಷೆಯನ್ನು ಹುಸಿ ಮಾಡಿ ಅಗಲಿದ್ದಾರೆ. ಅವರಿಲ್ಲದಿರುವಿಕೆ ಕನ್ನಡ ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿ ಮಾಡಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಸಂತಾಪವನ್ನು ವ್ಯಕ್ತಪಡಿಸಿದರು.

ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. 1/3 pic.twitter.com/TAo0nG4ZpO

— H D Kumaraswamy (@hd_kumaraswamy) February 16, 2022

ಸಚಿವ ಗೋವಿಂದ ಕಾರಜೋಳ ಮಾತನಾಡಿ, ನಾಡೋಜ ಚನ್ನವೀರಕಣವಿ ನಿಧನ ನೋವಾಗಿದೆ. ಒಬ್ಬ ಶ್ರೇಷ್ಟ ಸಾಹಿತಿಯಾಗಿದ್ದರು. ಮಹನೀಯರ ಅಗಲಿಕೆ ಕನ್ನಡ ನಾಡಿಗೆ ದೊಡ್ಡ ನಷ್ಟ ಎಂದರು. ಖ್ಯಾತ ಕವಿ ಚನ್ನವೀರ ಕಣವಿ ಅಂತ್ಯಕ್ರಿಯೆ ಪೋಲೀಸ್ ಗೌರವಗಳೊಂದಿಗೆ ನಡೆಸಲು ಸರ್ಕಾರ ತೀರ್ಮಾನ ನಡೆಸಿದೆ.

TAGGED:ಗೋವಿಂದ ಕಾರಜೋಳಚನ್ನವೀರ ಕಣವಿಡಿಕೆ ಶಿವಕುಮಾರ್ನಿಧನಬಸವರಾಜ ಬೊಮ್ಮಾಯಿಸಂತಾಪಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Virat Kohli Devdutt Padikkal
Cricket

ಡಫಿ ಮಾರಕ ಬೌಲಿಂಗ್‌ – ಪಡಿಕ್ಕಲ್‌, ಕೊಹ್ಲಿ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Public TV
By Public TV
4 hours ago
two more india bound petroleum vessels cross strait of hormuz navy on standby
Latest

ಕಚ್ಚಾ ತೈಲ ಹೊತ್ತು ಭಾರತಕ್ಕೆ ಬರುತ್ತಿರೋ ಹಡಗುಗಳಿಗೆ ನೌಕಾಪಡೆಯ ಭದ್ರತೆ

Public TV
By Public TV
4 hours ago
rainfall disrupts daily life in mudigere chikkamagaluru
Chikkamagaluru

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Public TV
By Public TV
4 hours ago
Phil Salts Controversial Catch To Dismiss Klaasen In RCB vs SRH Match chinnaswamy stadium bengaluru
Bengaluru City

ಬೌಂಡರಿ ಗೆರೆಯ ಬಳಿ ಪಲ್ಟಿಯಾಗಿ ಸಾಲ್ಟ್‌ ಕ್ಯಾಚ್‌ – ಸಿಟ್ಟಿನಿಂದ ಹೊರನಡೆದ ಕ್ಲಾಸೆನ್

Public TV
By Public TV
5 hours ago
rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
5 hours ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?